ಪಿಎನ್ಬಿ ಬಹುಕೋಟಿ ವಂಚನೆ: ನೀರವ್ ಮೋದಿ, ಚೋಕ್ಸಿಗೆ ಸಮನ್ಸ್
Team Udayavani, Feb 16, 2018, 11:46 AM IST
ಮುಂಬಯಿ : ಪಂಜಾಬ್ ನ್ಯಾಶನಲ್ ಬ್ಯಾಂಕ್ಗೆ 11,400 ಕೋಟಿ ರೂ.ವಂಚಿಸಿರುವ ಪ್ರಕರಣದಲ್ಲಿ ಮುಖ್ಯ ಆರೋಪಿಯಾಗಿರುವ ಬಿಲಿಯಾಧಿಪತಿ ವಜ್ರ ಉದ್ಯಮಿ ನೀರವ್ ಮೋದಿ ಮತ್ತು ಆತನ ಉದ್ಯಮ ಪಾಲುದಾರ ಮೆಹುಲ್ ಚೋಕ್ಸಿ ಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.
ಹಣ ಅಕ್ರಮ ಕಾಯಿದೆಯಡಿ ನೀರವ್ ಮೋದಿ ಮತ್ತು ಚೋಕ್ಸಿ ಅವರಿಗೆ ಸಮನ್ಸ್ ಜಾರಿ ಮಾಡಲಾಗಿದ್ದು ಅವರು ವಾರದೊಳಗೆ ಸಾಕ್ಷ್ಯ ನುಡಿಯಬೇಕು ಎಂದು ಜಾರಿ ನಿರ್ದೇಶನಾಲಯ ಹೇಳಿದೆ.
ಸಮನ್ಸ್ ನೊಟೀಸನ್ನು ಈ ಇಬ್ಬರು ಉದ್ಯಮಿಗಳ ಸಂಸ್ಥೆಗಳ ನಿರ್ದೇಶಕರಿಗೆ ತಲುಪಿಸಲಾಗಿದೆ.
ನೀರವ್ ಮೋದಿ ಅವರು ತಮ್ಮದೇ ಹೆಸರಿನಲ್ಲಿ ಚಿನ್ನಾಭರಣಗಳ ಬ್ರಾಂಡ್ ಸರಣಿ ಮಳಿಗೆಗಳನ್ನು ನಡೆಸುತ್ತಿದ್ದಾರೆ; ಚೋಕ್ಸೀ ಅವರು ಗೀತಾಂಜಲಿ ಜೆಮ್ಸ್ನ ಪ್ರಮೋಟರ್ ಆಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಳ್ಳರು & ದರೋಡೆಕೋರರ ಗ್ಯಾಂಗ್ ಚುಚ್ಚಿದ್ದ ವಿಷಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಮೃತ್ಯು
Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ
Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್ ಆದೇಶದಲ್ಲೇನಿದೆ?
Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು
MUST WATCH
ಹೊಸ ಸೇರ್ಪಡೆ
Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ
UV Fusion: ನಾವು ನಮಗಾಗಿ ಬದುಕುತ್ತಿರುವುದು ಎಷ್ಟು ಹೊತ್ತು?
Salaar: ಜಪಾನ್ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್ – ಪ್ರಶಾಂತ್ ನೀಲ್ ʼಸಲಾರ್ʼ
Spray fans: ಬಿಸಿ ಗಾಳಿಯೂ ತಂಪಾಯ್ತು
ಕಳ್ಳರು & ದರೋಡೆಕೋರರ ಗ್ಯಾಂಗ್ ಚುಚ್ಚಿದ್ದ ವಿಷಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಮೃತ್ಯು