ಏಕದಿನ ಶ್ರೇಯಾಂಕ: ವಿಶ್ವ ನಂ.1ನೇ ಸ್ಥಾನದಿಂದ 3ಕ್ಕೆ ಕುಸಿದ ಮಿಥಾಲಿ

Team Udayavani, Feb 17, 2018, 6:45 AM IST

Mithali-Raj-201816.jpg

ದುಬಾೖ: ಭಾರತದ ಏಕದಿನ ತಂಡದ ನಾಯಕಿ ಮಿಥಾಲಿ ರಾಜ್‌ ನೂತನ ಬ್ಯಾಟಿಂಗ್‌ ರ್‍ಯಾಂಕಿಂಗ್‌ನಲ್ಲಿ ತೀವ್ರ ಕುಸಿತ ಅನುಭವಿಸಿದ್ದು, ಅಗ್ರಸ್ಥಾನದಿಂದ 3ನೇ ಸ್ಥಾನಕ್ಕೆ ಜಾರಿದ್ದಾರೆ. ಆಸ್ಟ್ರೇಲಿಯದ ಎಲಿಸ್‌ ಪೆರ್ರಿ ಇದೇ ಮೊದಲ ಬಾರಿಗೆ ನಂ.1 ಸ್ಥಾನ ಅಲಂಕರಿಸಿದ್ದಾರೆ. ಆಸೀಸ್‌ ತಂಡದ ನಾಯಕಿ ಮೆಗ್‌ ಲ್ಯಾನಿಂಗ್‌ ಅವರಿಗೆ ದ್ವಿತೀಯ ಸ್ಥಾನ ಒಲಿದಿದೆ. ಪೆರ್ರಿ ಏಕದಿನದ ನಂ.1 ಆಲ್‌ರೌಂಡರ್‌ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಏಕದಿನ ಸರಣಿಯ 3 ಪಂದ್ಯಗಳಲ್ಲಿ ಕೇವಲ 69 ರನ್‌ ಗಳಿಸಿದ್ದೇ ಮಿಥಾಲಿ ಕುಸಿತಕ್ಕೆ ಕಾರಣ. ಮಾರ್ಚ್‌ ತಿಂಗಳಲ್ಲಿ ಪ್ರವಾಸಿ ಆಸ್ಟ್ರೇಲಿಯ ವಿರುದ್ಧ ಉತ್ತಮ ಬ್ಯಾಟಿಂಗ್‌ ಪ್ರದರ್ಶಿಸಿದರೆ ರ್‍ಯಾಂಕಿಂಗ್‌ನಲ್ಲಿ ಸುಧಾರಣೆ ಕಾಣುವ ಅವಕಾಶ ಮಿಥಾಲಿ ಮುಂದಿದೆ. ಸದ್ಯ ಪೆರ್ರಿ 725, ಲ್ಯಾನಿಂಗ್‌ 718, ಮಿಥಾಲಿ 707 ಅಂಕ ಹೊಂದಿದ್ದಾರೆ.

ಆದರೆ ಭಾರತದ ಎಡಗೈ ಆರಂಭಕಾರ್ತಿ ಸ್ಮತಿ ಮಂಧನಾ ಬ್ಯಾಟಿಂಗ್‌ ರ್‍ಯಾಂಕಿಂಗ್‌ನಲ್ಲಿ ಭರ್ಜರಿ ನೆಗೆತ ಕಂಡಿದ್ದಾರೆ. ಸರಣಿಯಲ್ಲಿ 219 ರನ್‌ ಪೇರಿಸಿದ ಮಂಧನಾ 14 ಸ್ಥಾನ ಮೇಲೇರಿ 21ಕ್ಕೆ ಬಂದು ನಿಂತಿದ್ದಾರೆ. ಮಿಥಾಲಿ ಹೊರತುಪಡಿಸಿ ಟಾಪ್‌-10 ಯಾದಿಯಲ್ಲಿರುವ ಭಾರತದ ಏಕೈಕ ಆಟಗಾರ್ತಿಯೆಂದರೆ ಹರ್ಮನ್‌ಪ್ರೀತ್‌ ಕೌರ್‌. ಅವರು 660 ಅಂಕಗಳೊಂದಿಗೆ 7ನೇ ಸ್ಥಾನ ಅಲಂಕರಿಸಿದ್ದಾರೆ.

ಜೂಲನ್‌ ಗೋಸ್ವಾಮಿ ನಂ.2
ವನಿತಾ ಏಕದಿನದಲ್ಲಿ 200 ವಿಕೆಟ್‌ ಕಿತ್ತ ವಿಶ್ವದ ಮೊದಲ ಬೌಲರ್‌ ಎಂಬ ಹೆಗ್ಗಳಿಕೆಗೆ ಪಾತ್ರರಾದ ಜೂಲನ್‌ ಗೋಸ್ವಾಮಿ ಬೌಲಿಂಗ್‌ ರ್‍ಯಾಂಕಿಂಗ್‌ನಲ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ (643). ಇವರಿಗಿಂತ 10 ಅಂಕ ಮುಂದಿರುವ ದಕ್ಷಿಣ ಆಫ್ರಿಕಾದ ಮರಿಜಾನ್‌ ಕಾಪ್‌ ನಂ.1 ಬೌಲರ್‌ ಆಗಿರುವರು. ವೆಸ್ಟ್‌ ಇಂಡೀಸಿನ ಸ್ಟಿಫಾನಿ ಟಯ್ಲರ್‌ಗೆ 3ನೇ ಸ್ಥಾನ ಲಭಿಸಿದೆ (626). ಜೂಲನ್‌ ಗೋಸ್ವಾಮಿ ಹೊರತುಪಡಿಸಿ ಭಾರತದ ಯಾವುದೇ ಬೌಲರ್‌ ಟಾಪ್‌-10 ರ್‍ಯಾಂಕಿಂಗ್‌ ಯಾದಿಯಲ್ಲಿ ಸ್ಥಾನ ಪಡೆದಿಲ್ಲ.

ಟಾಪ್ ನ್ಯೂಸ್

sಬರದ ಬೆನ್ನಲ್ಲೇ ರೈತರಿಗೆ ಬಿತ್ತನೆ ಬೀಜ ದರ ಏರಿಕೆಯ ಆಘಾತ

ಬರದ ಬೆನ್ನಲ್ಲೇ ರೈತರಿಗೆ ಬಿತ್ತನೆ ಬೀಜ ದರ ಏರಿಕೆಯ ಆಘಾತ

Horoscope: ಉದ್ಯೋಗದಲ್ಲಿ ಯಶಸ್ಸು. ವ್ಯವಹಾರದಲ್ಲಿ ಅಪರಿಮಿತ ಸಾಧನೆಯ ದಿನ

Horoscope: ಉದ್ಯೋಗದಲ್ಲಿ ಯಶಸ್ಸು. ವ್ಯವಹಾರದಲ್ಲಿ ಅಪರಿಮಿತ ಸಾಧನೆಯ ದಿನ

ಈ ಬಾರಿಯೂ ಶಾಲಾ ಶಿಕ್ಷಣ ಇಲಾಖೆಗೆ ಅತಿಥಿ ಶಿಕ್ಷಕರೇ ಗತಿ!

ಈ ಬಾರಿಯೂ ಶಾಲಾ ಶಿಕ್ಷಣ ಇಲಾಖೆಗೆ ಅತಿಥಿ ಶಿಕ್ಷಕರೇ ಗತಿ!

ಎಂಒ4 ಬದಲು ಸಹ್ಯಾದ್ರಿ ಕೆಂಪುಮುಖ್ತಿಗೆ ಆದ್ಯತೆ

ಎಂಒ4 ಬದಲು ಸಹ್ಯಾದ್ರಿ ಕೆಂಪುಮುಖ್ತಿಗೆ ಆದ್ಯತೆ

ಪದವೀಧರ, ಶಿಕ್ಷಕರ ಕ್ಷೇತ್ರ ಚುನಾವಣೆ: ಇಂದಿನಿಂದ ವಿಜಯೇಂದ್ರ ರಾಜ್ಯ ಪ್ರವಾಸ

ಪದವೀಧರ, ಶಿಕ್ಷಕರ ಕ್ಷೇತ್ರ ಚುನಾವಣೆ: ಇಂದಿನಿಂದ ವಿಜಯೇಂದ್ರ ರಾಜ್ಯ ಪ್ರವಾಸ

Bengaluru ಸ್ಫೋಟ: ವಿದೇಶಿ ಮಧ್ಯವರ್ತಿ ಬಂಧನ

Bengaluru ಸ್ಫೋಟ: ವಿದೇಶಿ ಮಧ್ಯವರ್ತಿ ಬಂಧನ

1——dsadsad

UAE ಗೋಲ್ಡನ್‌ ವೀಸಾ : ಅಬುಧಾಬಿ ಮಂದಿರಕ್ಕೆ ರಜನಿಕಾಂತ್‌ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

court

Equestrian: ಆಡಳಿತ ನಿರ್ವಹಣೆಗೆ ಸಮಿತಿ

pvs

Malaysia Master ಬ್ಯಾಡ್ಮಿಂಟನ್‌: ಸೆಮಿಫೈನಲ್‌ ಪ್ರವೇಶಿಸಿದ ಸಿಂಧು

Sunil Chhetri

FIFA ವಿಶ್ವಕಪ್‌ ಕ್ವಾಲಿಫೈಯರ್‌; ಭಾರತ ಫುಟ್‌ಬಾಲ್‌ ತಂಡ ಪ್ರಕಟ: ಛೇತ್ರಿಗೆ ವಿದಾಯ ಪಂದ್ಯ

Hockey

Pro Leagueಹಾಕಿ: ಭಾರತದ ಎರಡೂ ತಂಡಗಳಿಗೆ ಸೋಲು

1-aaasa

IPL 2024; ರಾಜಸ್ಥಾನ್ ಮಣಿಸಿ ಸನ್‌ರೈಸರ್ ಹೈದರಾಬಾದ್‌ ಫೈನಲ್‌ಗೆ ಲಗ್ಗೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

sಬರದ ಬೆನ್ನಲ್ಲೇ ರೈತರಿಗೆ ಬಿತ್ತನೆ ಬೀಜ ದರ ಏರಿಕೆಯ ಆಘಾತ

ಬರದ ಬೆನ್ನಲ್ಲೇ ರೈತರಿಗೆ ಬಿತ್ತನೆ ಬೀಜ ದರ ಏರಿಕೆಯ ಆಘಾತ

Horoscope: ಉದ್ಯೋಗದಲ್ಲಿ ಯಶಸ್ಸು. ವ್ಯವಹಾರದಲ್ಲಿ ಅಪರಿಮಿತ ಸಾಧನೆಯ ದಿನ

Horoscope: ಉದ್ಯೋಗದಲ್ಲಿ ಯಶಸ್ಸು. ವ್ಯವಹಾರದಲ್ಲಿ ಅಪರಿಮಿತ ಸಾಧನೆಯ ದಿನ

ಈ ಬಾರಿಯೂ ಶಾಲಾ ಶಿಕ್ಷಣ ಇಲಾಖೆಗೆ ಅತಿಥಿ ಶಿಕ್ಷಕರೇ ಗತಿ!

ಈ ಬಾರಿಯೂ ಶಾಲಾ ಶಿಕ್ಷಣ ಇಲಾಖೆಗೆ ಅತಿಥಿ ಶಿಕ್ಷಕರೇ ಗತಿ!

ಎಂಒ4 ಬದಲು ಸಹ್ಯಾದ್ರಿ ಕೆಂಪುಮುಖ್ತಿಗೆ ಆದ್ಯತೆ

ಎಂಒ4 ಬದಲು ಸಹ್ಯಾದ್ರಿ ಕೆಂಪುಮುಖ್ತಿಗೆ ಆದ್ಯತೆ

ಪದವೀಧರ, ಶಿಕ್ಷಕರ ಕ್ಷೇತ್ರ ಚುನಾವಣೆ: ಇಂದಿನಿಂದ ವಿಜಯೇಂದ್ರ ರಾಜ್ಯ ಪ್ರವಾಸ

ಪದವೀಧರ, ಶಿಕ್ಷಕರ ಕ್ಷೇತ್ರ ಚುನಾವಣೆ: ಇಂದಿನಿಂದ ವಿಜಯೇಂದ್ರ ರಾಜ್ಯ ಪ್ರವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.