ದ.ಆಫ್ರಿಕಾ ಕ್ರಿಕೆಟಿಗರನ್ನೂ ಕಾಡುತ್ತಿದ್ದಾರೆ ಪ್ರಿಯಾ ವಾರಿಯರ್‌!


Team Udayavani, Feb 17, 2018, 6:15 AM IST

Priya-South-African-cricket.jpg

ಜೊಹಾನ್ಸ್‌ಬರ್ಗ್‌: ಮಲಯಾಳಂ ನಟಿ ಪ್ರಿಯಾ ವಾರಿಯರ್‌ ಈಗ ಭಾರತದ ಸಿನಿಮಾ ಪ್ರಿಯರಿಗೆಲ್ಲ ಗೊತ್ತಿರುವ ಹೆಸರು. ಇನ್ನೂ ಬಿಡುಗಡೆಯಾಗದ “ಒರು ಆಡಾರ್‌ ಲವ್‌’ ಸಿನಿಮಾದಲ್ಲಿ ನಾಯಕಿ ಪಾತ್ರದಲ್ಲಿರುವ ಅವರು ತಾವು ಮಾಡಿದ ವಿಶಿಷ್ಟ ಕಣನ್ನೆಯಿಂದ ಜಗತ್ತಿನಾದ್ಯಂತ ಸುದ್ದಿಯಾಗುತ್ತಿದ್ದಾರೆ. ಅದಕ್ಕೊಂದು ಹೊಸ ಉದಾಹರಣೆ ದ.ಆಫ್ರಿಕಾ ವೇಗಿ ಲುಂಗಿಸಾನಿ ಎನ್‌ಗಿಡಿ. ಅವರು ತಮ್ಮ ಟ್ವೀಟ್‌ನಲ್ಲಿ ಆಕೆಯ ವಿಡಿಯೊವನ್ನು ಶೇರ್‌ ಮಾಡಿದ್ದಾರೆ!

ಇತ್ತೀಚೆಗೆ ಮುಗಿದ ಭಾರತ ವಿರುದ್ಧ ಟೆಸ್ಟ್‌ ಸರಣಿಯಲ್ಲಿ ತಮ್ಮ ಭಯಾನಕ ವೇಗದ ಮೂಲಕ ಭಾರತೀಯ ಬ್ಯಾಟ್ಸ್‌ಮನ್‌ಗಳನ್ನು ನಡುಗಿಸಿದ್ದರು. ಆ ಸಂತಸದಲ್ಲಿ ಎನ್‌ಗಿಡಿ ಅಭಿಮಾನಿಯೊಬ್ಬರು ಈ ನಟಿಯ ವಿಡಿಯೊವನ್ನು ಟ್ವೀಟ್‌ ಮಾಡಿದ್ದರು. ಪ್ರಿಯಾ ಕಣÕನ್ನೆಗೆ ಎನ್‌ಗಿಡಿ ನಾಚಿಕೆ ಪಡುತ್ತಿರುವಂತೆ ವಿಡಿಯೊ ಸಿದ್ಧಪಡಿಸಲಾಗಿದೆ. 21 ವರ್ಷದ ಎನ್‌ಗಿಡಿ ಹದಿಹರೆಯದ ಹುಡುಗನಂತೆ ಈ ವಿಡಿಯೊದಲ್ಲಿ ಕಾಣಿಸುತ್ತಾರೆ.  ಎನ್‌ಗಿಡಿ ಚೆನ್ನೈ ಸೂಪರ್‌ ಕಿಂಗ್ಸ್‌ ಐಪಿಎಲ್‌ ತಂಡಕ್ಕೆ ಆಯ್ಕೆಯಾಗಿದ್ದಾರೆ. ಧೋನಿ ನಾಯಕತ್ವದಲ್ಲಿ ಆಡಲಿದ್ದಾರೆ.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.