ಸಾಮಾನ್ಯ ಸಭೆ: ಸಮಯ ಪಾಲಿಸದ ಅಧಿಕಾರಿಗಳು

Team Udayavani, Feb 17, 2018, 5:51 PM IST

600-girl.jpg

ಕೆಂಭಾವಿ: ಪಟ್ಟಣದಲ್ಲಿ ಗುರುವಾರ ಪುರಸಭೆ ಅಧ್ಯಕ್ಷ ದೇವಪ್ಪ ಮ್ಯಾಗೇರಿ ನೇತೃತ್ವದಲ್ಲಿ ನಡೆದ ಪುರಸಭೆಯ ಸಾಮಾನ್ಯ
ಸಭೆ ಹಲವು ನಾಟಕೀಯ ಬೆಳವಣಿಗೆಗೆ ಕಾರಣವಾಯಿತು.

ಮಧ್ಯಾಹ್ಯ 2:30ಕ್ಕೆ ನಿಗದಿಯಾಗಿದ್ದ ಸಾಮಾನ್ಯ ಸಭೆಗೆ ಅಧಿಕಾರಿಗಳು ಸರಿಯಾದ ಸಮಯಕ್ಕೆ ಬಾರದೆ ಇರುವುದನ್ನು ಖಂಡಿಸಿ ವಿರೋಧ ಪಕ್ಷದ ಸದಸ್ಯರು ಸಭಾತ್ಯಾಗ ಮಾಡಿದರು. ಇದರಿಂದ ಕೋರಂ ಅಭಾವದಿಂದ ಸಭೆ ಮುಂದೂಡುವ ಸ್ಥಿತಿ ನಿರ್ಮಾಣವಾಯಿತು. ಈ ಮಧ್ಯೆ ಆಡಳಿತ ಪಕ್ಷದ ಇಬ್ಬರು ಸದಸ್ಯರು 4:00 ಗಂಟೆಗೆ ಬಂದ ನಂತರ ಸಭೆ ಆರಂಭವಾಗಿ ನೆಪ ಮಾತ್ರಕ್ಕೆ ಎಂಬಂತೆ ಅನುಮೋದನೆ ಪಡೆಯಿತು.

ಸಭೆಯಲ್ಲಿ ಮಾತನಾಡಿದ ಮುಖ್ಯಾಧಿಕಾರಿ ಚಂದ್ರಶೇಖರ ಮೇಟಿ, 2018-19ನೇ ಸಾಲಿನ ಪುರಸಭೆ ಮಳಿಗೆಗಳ ಹರಾಜು, ಬೇಸಿಗೆಯಲ್ಲಿ ಸಂಭವಿಸಬಹುದಾದ ಕುಡಿಯುವ ನೀರಿನ ಸಮಸ್ಯೆ, ಶೌಚಾಲಯ, ಆಶ್ರಯ ಮನೆ, ಪಟ್ಟಣದ ಸ್ವಚ್ಚತೆ, ನಗರೋತ್ಥಾನ ಯೋಜನೆ ಅಡಿಯಲ್ಲಿ ಪಟ್ಟಣದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಾಗೂ 2017-18ನೇ ಸಾಲಿನ ಆಯವ್ಯಯ ಕುರಿತು ಅನುಮೋದನೆ ಸೇರಿದಂತೆ ಇನ್ನುಳಿದ ವಿಷಯಗಳನ್ನು ಪ್ರಸ್ತಾಪಿಸಿದರು.

ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗುವುದರಿಂದ ಇದರ ಬಗ್ಗೆ ವಿಶೇಷ ಗಮನ ಹರಿಸುವಂತೆ ಸದಸ್ಯ ರಾಘವೇಂದ್ರ ದೇಶಪಾಂಡೆ ಸೂಚಿಸಿದರು. ನಗರೋತ್ಥಾನ ಯೋಜನೆ ಅಡಿಯಲ್ಲಿ ರಸ್ತೆ ಅಗಲೀಕರಣ ಕುರಿತು ಸಂಪೂರ್ಣ ವಿವರ ನೀಡುವಂತೆ ಕೇಳಿದ ಬಿಜೆಪಿ ಸದಸ್ಯ ಮಲ್ಲಿನಾಥಗೌಡ ಪೊಲೀಸ್‌ ಪಾಟೀಲ ಪ್ರಶ್ನೆಗೆ ಉತ್ತರ ನೀಡಲು ತಡಬರಿಸಿದ ಮುಖ್ಯಾ 
ಧಿಕಾರಿ ಸಮಜಾಯಿಸಿ ನೀಡಿದರು. 

ಸಾಮಾನ್ಯ ಜನತೆಯ ಕೆಲಸ ಕಾರ್ಯಗಳನ್ನು ಅತಿ ಶೀಘ್ರದಲ್ಲಿ ನೆರವೇರಿಸಲು ಸಿಬ್ಬಂದಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಲವು ಸದಸ್ಯರು ಆಗ್ರಹಿಸಿದರು. ಒಟ್ಟಾರೆ ವಿರೋಧ ಪಕ್ಷದ ವಿರೋಧದ ನಡುವೆಯೂ ಸಾಮಾನ್ಯ ಸಭೆ ಮುಕ್ತಾಯವಾಯಿತು. ಉಪಾಧ್ಯಕ್ಷೆ ಮಾಸಮ್ಮ ಹಲಗಿ, ಸದಸ್ಯರಾದ ಮುದಿಗೌಡ ಮಾಲಿಪಾಟೀಲ ರಫತ್‌ ನಗ್ಮಾ, ಉಮಾದೇವಿ, ಕಮಲಮ್ಮ, ಭೀಮರಾವ ಕುಲಕರ್ಣಿ, ತಿಪ್ಪಣ್ಣ ಟಣಕೆದಾರ ಇದ್ದರು. ವ್ಯವಸ್ಥಾಪಕಿ ನಾಗರತ್ನನಿರೂಪಿಸಿದರು. ದೇವಪ್ಪ ವಂದಿಸಿದರು. 

ಟಾಪ್ ನ್ಯೂಸ್

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ

Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ

13-uv-fusion

UV Fusion: ನಾವು ನಮಗಾಗಿ ಬದುಕುತ್ತಿರುವುದು ಎಷ್ಟು ಹೊತ್ತು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.