ಕನ್ನಡಿಗ ಕಲಾವಿದರ ಪರಿಷತ್‌ ಮಹಾರಾಷ್ಟ್ರ:ಪೂರ್ವಭಾವಿ ಸಭೆ


Team Udayavani, Feb 18, 2018, 10:48 AM IST

1602mum01.jpg

ಮುಂಬಯಿ: ಕನ್ನಡಿಗ‌ ಕಲಾವಿದರ ಪರಿಷತ್‌ ಮಹಾರಾಷ್ಟ್ರ ಸಂಸ್ಥೆಯ ಹನ್ನೊಂದನೆಯ ವಾರ್ಷಿಕೋತ್ಸವದ ಪೂರ್ವಭಾವಿ ಸಭೆಯು ಸಾಂತಾಕ್ರೂಜ್‌ ಪೂರ್ವದ ಬಿಲ್ಲವರ ಭವನದ ಕಚೇರಿಯಲ್ಲಿ ಪರಿಷತ್ತಿನ ಅಧ್ಯಕ್ಷರಾದ  ಸುರೇಂದ್ರ ಕುಮಾರ್‌ ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ಜರಗಿತು.

ಮಾರ್ಚ್‌  17ರಂದು  ಸಂಸ್ಥೆಯ ವಾರ್ಷಿ ಕೋತ್ಸವ ಸಂಭ್ರಮ ಆಚರಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.  ಸಾಂತಾ ಕ್ರೂಜ್‌ ಪೂರ್ವದ ಬಿಲ್ಲವರ ಭವನದ ಸಭಾಂಗಣ ದಲ್ಲಿ ಪ್ರಶಸ್ತಿ ಪುರಸ್ಕಾರ, ಸಾಧಕರಿಗೆ ಸಮ್ಮಾನ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಅದ್ದೂರಿಯಿಂದ ನಡೆಸಲು ನಿರ್ಧರಿಸಲಾಯಿತು. ಅಂದು ಅಪರಾಹ್ನ 2.30ರಿಂದ 11ನೇ ವರ್ಷದ ವಾರ್ಷಿಕೋತ್ಸವದ ಉದ್ಘಾಟನೆಗೊಂಡು ರಾತ್ರಿ 8 ರಿಂದ ಸಮಾರೋಪ ಸಮಾರಂಭದೊಂದಿಗೆ ಸಮಾರಂಭವು ಮುಕ್ತಾಯಗೊಳ್ಳಲಿದೆ ಎಂದು ಅಧ್ಯಕ್ಷ ಸುರೇಂದ್ರ ಕುಮಾರ್‌ ಹೆಗ್ಡೆ ಇವರು ತಿಳಿಸಿದರು. ಈ ವರ್ಷದಿಂದ ಕೊಡುಗೈ ದಾನಿ ಆರ್‌. ಕೆ. ಶೆಟ್ಟಿ ಅವರ ಸಹಕಾರದಿಂದ ಪ್ರತಿಭಾನ್ವಿತ ಕಲಾವಿದರಿಗೆ  ಕಲಾಶ್ರೀ  ಎನ್ನುವ ಹೆಸರಿನಲ್ಲಿ ಪ್ರಶಸ್ತಿ ನೀಡಲು ನಿರ್ಧರಿಸಿದ್ದೇವೆ.  ಈ ಸಂದರ್ಭದಲ್ಲಿ ಪ್ರಶಸ್ತಿ ಆಯ್ಕೆ ಸಮಿತಿಯನ್ನು ರಚಿಸಲಾಗಿದ್ದು, ಅಂದು ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪರಿಷತ್ತಿನ ಸದಸ್ಯರಿಂದ ತಾಳಮದ್ದಳೆ, ನೃತ್ಯ ವೈಭವ ಮತ್ತು ಏಕಾಂಕ ನಾಟಕ ಪ್ರದರ್ಶನಗೊÙÛ‌ಲಿದೆ. ಮಾರ್ಚ್‌ 17 ನ್ನು ಮುಂಬಯಿಯ ಎÇÉಾ   ಕಲಾವಿದರು ಪರಿಷತ್ತಿನ ಕಾರ್ಯಕ್ರಮಕ್ಕೆ ಮೀಸಲಿಡಬೇಕು. ಸಂಸ್ಥೆಯ ವಾರ್ಷಿಕೋತ್ಸವ ಸಂಭ್ರಮದ ಯಶಸ್ಸಿಗೆ ಎಲ್ಲರ ಸಹಕಾರ, ಪ್ರೋತ್ಸಾಹ ಸದಾಯಿರಲಿ ಎಂದು ನುಡಿದರು.

ಈ ಸಂದರ್ಭ  ಇತ್ತೀಚೆಗೆ ನಿಧನ ಹೊಂದಿದ ಮುಂಬಯಿಯ ಪ್ರಸಿದ್ಧ ಸ್ಯಾಕೊÕಫೋನ್‌ವಾದಕ ರಾಮದಾಸ್‌ ಕೋಟ್ಯಾನ್‌, ಚಂಡೆ- ವಾದಕ ಜಗದೀಶ್‌ ಶೆಟ್ಟಿ ಏಳಿಂಜೆ, ರಂಗ ನಟ ಆನಂದ್‌ ಶೆಟ್ಟಿ  ಅಶೋಕ್‌ ನಗರ ಅವರ ಆತ್ಮಕ್ಕೆ ಭಗವಂತನು ಚಿರ ಶಾಂತಿಯನ್ನು ಕರುಣಿಸಲಿ ಎಂದು ಸಭೆಯಲ್ಲಿ  ಮೌನ ಪ್ರಾರ್ಥನೆ ಮಾಡಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ನೆರೆದಿದ್ದ ಹಿರಿಯ ಸದಸ್ಯರು ಅಗಲಿದ ಕಲಾವಿದರ ಬಗ್ಗೆ ನುಡಿ ನಮನ ಸಲ್ಲಿಸಿದರು. ಕೊನೆಯಲ್ಲಿ ಪರಿಷತ್ತಿನ ಗೌರವ  ಪ್ರಧಾನ ಕಾರ್ಯದರ್ಶಿ ಬಾಬಾ ಪ್ರಸಾದ್‌ ಅರಸ ಕುತ್ಯಾರು ವಂದಿಸಿ ದರು. ಸಂಸ್ಥೆಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.