ಪಾಕ್ ಕ್ರಿಕೆಟ್ ಮಂಡಳಿಗೆ ಮಾಜಿ ವೇಗಿ ಅಖ್ತರ್ ರಾಯಭಾರಿ
Team Udayavani, Feb 19, 2018, 6:45 AM IST
ಕರಾಚಿ: ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ಆಟಗಾರ ಶೋಯಿಬ್ ಅಖ್ತರ್ ಪಿಸಿಬಿ (ಪಾಕಿಸ್ತಾನ ಕ್ರಿಕೆಟ್ ಮಂಡಳಿ)ಗೆ ರಾಯಭಾರಿಯಾಗಿ ಆಯ್ಕೆಯಾಗಿದ್ದಾರೆ.
ಅಷ್ಟೇ ಅಲ್ಲ ಅವರನ್ನು ಕ್ರಿಕೆಟ್ ಸಂಬಂಧಿತ ವಿಷಯಗಳ ಮಂಡಳಿಗೆ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ ಎಂದು ಪಿಸಿಬಿ ಪ್ರಕಟಣೆಯಲ್ಲಿ ತಿಳಿಸಿದೆ. ಪಿಸಿಬಿ ನಿರ್ಧಾರವನ್ನು ಅಖ್ತರ್ ಸ್ವಾಗತಿಸಿದ್ದಾರೆ. ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸುವ ವಿಶ್ವಾಸವಿದೆ ಎಂದು ತಿಳಿಸಿದರು. 42 ವರ್ಷದ ಅಖ್ತರ್ ಪಾಕ್ ಪರ 46 ಟೆಸ್ಟ್ ಪಂದ್ಯಗಳಲ್ಲಿ ಆಡಿದ್ದಾರೆ. 25.69 ರನ್ ಸರಾಸರಿಯಲ್ಲಿ ಒಟ್ಟಾರೆ 178 ವಿಕೆಟ್ ಕಬಳಿಸಿದ್ದಾರೆ. ಅಷ್ಟೇ ಅಲ್ಲ 163 ಏಕದಿನ ಕ್ರಿಕೆಟ್ನಲ್ಲಿ ಆಡಿರುವ ಅವರು 24.97 ಸರಾಸರಿಯಲ್ಲಿ ಒಟ್ಟಾರೆ 247 ವಿಕೆಟ್ ಕಬಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು