ಶಾಸಕ ಕೆ. ಎಸ್ ಪುಟ್ಟಣ್ಣಯ್ಯ ಇನ್ನಿಲ್ಲ
Team Udayavani, Feb 18, 2018, 11:16 PM IST
ಮಂಡ್ಯ: ರೈತ ನಾಯಕ ,ಶಾಸಕ ಕೆ ಎಸ್ ಪುಟ್ಟಣ್ಣಯ್ಯ (69) ಹೃದಯಾಘಾಯದಿಂದ ರವಿವಾರ ರಾತ್ರಿ ನಿಧನರಾಗಿದ್ದಾರೆ.
ಮಂಡ್ಯ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಕಬಡ್ಡಿ ಪಂದ್ಯವನ್ನು ವೀಕ್ಷಿಸುತ್ತಿರುವ ಸಂದರ್ಭದಲ್ಲಿ ಹಠಾತ್ ಕುಸಿದುಬಿದ್ದ ಪುಟ್ಟಣ್ಣಯ್ಯ ಅವರನ್ನು ತಕ್ಷಣ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಮೇಲುಕೋಟೆ ಕ್ಷೇತ್ರದ ಶಾಸಕರಾಗಿದ್ದ ಪುಟ್ಟಣ್ಣಯ್ಯ ಅವರು ರೈತ ಸಂಘದ ಬೆಂಬಲಿತ ಸರ್ವೋದಯ ಪಕ್ಷದಿಂದ ಆಯ್ಕೆಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು