ಹಿರಿಯ ಒಡಿಯಾ ಚಿತ್ರ ನಟಿ ಅಪರಾಜಿತಾ ಮೊಹಂತಿ ಬಿಜೆಪಿಗೆ
Team Udayavani, Feb 19, 2018, 3:57 PM IST
ಭುವನೇಶ್ವರ : ಹಿರಿಯ ಒಡಿಯಾ ಚಿತ್ರ ನಟಿ ಅಪರಾಜಿತಾ ಮೊಹಂತಿ ಅವರು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಸಹಿತ ಹಲವು ಹಿರಿಯ ನಾಯಕರ ಸಮ್ಮುಖದಲ್ಲಿ ಇಂದು ಸೋಮವಾರ ಬಿಜೆಪಿ ಸೇರಿದರು. ಈ ತಿಂಗಳ ಆದಿಯಲ್ಲಿ ಆಕೆ ಕಾಂಗ್ರೆಸ್ ಪಕ್ಷ ತೊರೆದಿದ್ದರು.
ಪ್ರಧಾನಿ ನರೇಂದ್ರ ಮೋದಿ ಅವರ ಸಿದ್ಧಾಂತಗಳಿಂದ ಪ್ರಭಾವಿತಳಾಗಿ ನಾನು ಬಿಜೆಪಿ ಸೇರಿದ್ದೇನೆ ಎಂದು ಅಪರಾಜಿತಾ ಮಾಧ್ಯಮದೊಂದಿಗೆ ಮಾತನಾಡುತ್ತಾ ಹೇಳಿದರು.
ಅಪರಾಜಿತಾ ಅವರು 2014ರ ಮಹಾ ಚುನಾವಣೆಯಲ್ಲಿ ಕಟಕ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಪರಾಭವಗೊಂಡಿದ್ದರು.
ವಾರದ ಹಿಂದಷ್ಟೇ ಇನ್ನೋರ್ವ ಒಡಿಯಾ ನಟಿ ಮಹಾಶ್ವೇತಾ ರಯ್ ಅವರು ಬಿಜೆಪಿ ಸೇರಿದ್ದರು. ಈ ವರ್ಷ ಜನವರಿಯಲ್ಲಿ ಇನ್ನಿಬ್ಬರು ಚಿತ್ರ ನಟರಾದ ಅನು ಚೌಧರಿ ಮತ್ತು ಮಿಹಿರ್ ದಾಸ್ ಬಿಜೆಪಿ ಸೇರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ