ಸುಪ್ರೀಂ ಮೆಟ್ಟಿಲೇರಿದ ಕಣ್ಸನ್ನೆಯ ಚೆಲುವೆ
Team Udayavani, Feb 20, 2018, 12:00 PM IST
ನವದೆಹಲಿ/ಹೈದರಾಬಾದ್: ಇಡೀ ವಿಶ್ವದ ಗಮನ ಸೆಳೆದ ಕಣ್ಸನ್ನೆಯ ಚೆಲುವೆ, ನಟಿ ಪ್ರಿಯಾ ಪ್ರಕಾಶ್ ವಾರಿಯರ್ ಮತ್ತೆ ಸುದ್ದಿಯಲ್ಲಿದ್ದಾರೆ. ತಾವು ನಟಿಸಿರುವ “ಒರು ಅಡಾರ್ ಲವ್’ ಮಲಯಾಳಂ ಚಿತ್ರ ತಂಡ ಹಾಗೂ ತಮ್ಮ ವಿರುದ್ಧದ ಕ್ರಿಮಿನಲ್ ವಿಚಾರಣೆಯನ್ನು ಕೈಬಿಡುವಂತೆ ಕೋರಿ ಅವರು ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಸೋಮವಾರ ಸಲ್ಲಿಸಲಾಗಿರುವ ಅರ್ಜಿಯಲ್ಲಿ, ತಮ್ಮ ವಿರುದ್ಧದ ಕ್ರಿಮಿನಲ್ ವಿಚಾರಣೆಗೆ ತಡೆಯಾಜ್ಞೆಗೆ ಹಾಗೂ ಅರ್ಜಿಯ ತುರ್ತು ವಿಚಾರಣೆಗೆ
ಕೋರಲಾಗಿದೆ. ಅದರಂತೆ, ಮಂಗಳವಾರ ಸಿಜೆಐ ದೀಪಕ್ ಮಿಶ್ರಾ ನೇತೃತ್ವದ ಪೀಠ ಅರ್ಜಿಯ ವಿಚಾರಣೆ ನಡೆಸುವ ಸಾಧ್ಯತೆಯಿದೆ.
ಇತ್ತೀಚೆಗೆ ಸಿನಿಮಾದ ಹಾಡಿನಲ್ಲಿ ಮುಸ್ಲಿಂ ಸಮುದಾಯದ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸಿ ತೆಲಂ ಗಾಣ ಹಾಗೂ ಮಹಾರಾಷ್ಟ್ರಗಳಲ್ಲಿ ದೂರು ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ