ಬ್ರಾಡ್ಮನ್‌ ದಾಖಲೆ ಮುರಿಯಲು ಕೊಹ್ಲಿಗಿನ್ನು ಕೇವಲ 104 ರನ್‌ ಬೇಕು


Team Udayavani, Feb 20, 2018, 4:07 PM IST

Virat-Kohli-700.jpg

ಹೊಸದಿಲ್ಲಿ : ಅಂತಾರಾಷ್ಟ್ರೀಯ ಕ್ರಿಕೆ‌ಟ್‌ ಪ್ರವಾಸವೊಂದರಲ್ಲಿ 974 ರನ್‌ ಬಾರಿಸಿ ಯಾರೂ ಈ ತನಕ ಮುರಿಯದಿರುವ ಸರ್‌ ಡಾನ್‌ ಬ್ರಾಡ್ಮನ್‌ ಅವರ ದಾಖಲೆಯನ್ನು ಈಗ ಮುಗಿತಾಯದ ಹಂತಕ್ಕೆ ಬಂದಿರುವ ದಕ್ಷಿಣ ಆಫ್ರಿಕ ಪ್ರವಾಸದಲ್ಲಿ  ಭಾರತೀಯ ತಂಡದ ನಾಯಕ ವಿರಾಟ್‌ ಕೊಹ್ಲಿ ಮುರಿಯುವರೇ ?

ಬ್ರಾಡ್ಮನ್‌ ಅವರ ಈ ಅತ್ಯಪರೂಪದ ಮತ್ತು ನಂಬಲು ಕಷ್ಟವೆನಿಸಿರುವ 974 ರನ್‌ ಗಳಿಕೆಯ ಸಾಧನೆಯನ್ನು ಮುರಿಯಲು ಕೊಹ್ಲಿಗೆ ಈಗಿನ್ನು ಬೇಕಿರುವುದು ಕೇವಲ 104 ರನ್‌ ಮಾತ್ರ. 29ರ ಹರೆಯದ ಕೊಹ್ಲಿ ಅವರು ಹಾಲಿ ಪ್ರವಾಸದಲ್ಲಿ ಈ ತನಕದ 13 ಇನ್ನಿಂಗ್ಸ್‌ಗಳಲ್ಲಿ ಒಟ್ಟು  870 ರನ್‌ ಬಾರಿಸಿದ್ದಾರೆ. 

ಸರ್‌ ಬ್ರಾಡ್ಮನ್‌ ಅವರು 1930ರಲ್ಲಿ ಇಂಗ್ಲಂಡ್‌ ವಿರುದ್ಧದ ಸರಣಿಯಲ್ಲಿ ಆಡಿದ ಐದು ಟೆಸ್ಟ್‌ ಪಂದ್ಯಗಳಲ್ಲಿ ಒಟ್ಟು 974 ರನ್‌ ಬಾರಿಸಿದ್ದರು. 

ಹಾಲಿ ಪ್ರವಾಸದಲ್ಲಿ ಈಗಿನ್ನು ಕೇವಲ ಎರಡು ಟಿ-20 ಪಂದ್ಯಗಳಿದ್ದು ಅವೆರಡರಲ್ಲಿ ಕೊಹ್ಲಿ ಅವರಿಗೆ ಒಟ್ಟು 104 ರನ ಬಾರಿಸುವ ಅವಕಾಶ ಪ್ರಾಪ್ತವಾದೀತೇ ಎಂಬ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ. 

ದಕ್ಷಿಣ ಆಫ್ರಿಕ ವಿರುದ್ಧದ ಕೊನೇ ಎರಡು ಟಿ-20 ಪಂದ್ಯಗಳು ಇದೇ ಫೆ.21 ಮತ್ತು ಫೆ.24ರಂದು ನಡೆಯಲಿವೆ. ಮೊದಲನೇ ಪಂದ್ಯವನ್ನು ಗೆದ್ದಿರುವ ಭಾರತ ಈ ಕಿರು ಕ್ರಿಕೆಟ್‌ ಸರಣಿಯಲ್ಲಿ 1-0 ಮುನ್ನಡೆಯನ್ನು ಹೊಂದಿದೆ. 

ಟಾಪ್ ನ್ಯೂಸ್

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Harbhajan Singh slams Mahendra singh Dhoni

IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

1-wwwewqwq

Koratagere: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.