ದಿಲ್ಲಿ ಮುಖ್ಯ ಕಾರ್ಯದರ್ಶಿ ಮೇಲೆ ಹಲ್ಲೆ: ಎಲ್ಜಿ ವರದಿ ಸಲ್ಲಿಕೆ
Team Udayavani, Feb 21, 2018, 3:44 PM IST
ಹೊಸದಿಲ್ಲಿ : ದಿಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿಯ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪದ ಕುರಿತಾಗಿ ದಿಲ್ಲಿ ಲೆ| ಗವರ್ನರ್ ಅನಿಲ್ ಬೈಜಾಲ್ ಅವರು ಸಿದ್ಧಪಡಿಸಿರುವ ವರದಿಯು ಗೃಹ ಸಚಿವಾಲಯವನ್ನು ಇಂದು ಬುಧವಾರ ತಲುಪಿರುವುದಾಗಿ ತಿಳಿದು ಬಂದಿದೆ.
ದಿಲ್ಲಿ ಎಲ್ಜಿ ಅವರ ವರದಿಯನ್ನು ಸ್ವೀಕರಿಸಲಾಗಿದೆ; ಅದೀಗ ಪರಿಶೀಲನೆಯಲ್ಲಿದೆ. ಈ ಪ್ರಕರಣದ ಕ್ರಿಮಿನಲ್ ವಿಷಯವನ್ನು ದಿಲ್ಲಿ ಪೊಲೀಸರು ಕೈಗೆತ್ತಿಕೊಳ್ಳುತ್ತಾರೆ; ಗೃಹ ಸಚಿವಾಲಯವು ಇದರಲ್ಲಿನ ಆಡಳಿತಾತ್ಮಕ ವಿಷಯಗಳನ್ನು ಪರಿಶೀಲಿಸಲಿದೆ; ಸರಕಾರಿ ಅಧಿಕಾರಿಯೊಂದಿಗಿನ ಅನುಚಿತ ವರ್ತನೆಯನ್ನು ಗಂಭೀರವಾಗಿ ಪರಿಗಣಿಸಲಾಗುವುದು’ ಎಂದು ಗೃಸ ಸಚಿವಾಲಯದ ಅಧಿಕಾರಿ ತಿಳಿಸಿದ್ದಾರೆ.
ದಿಲ್ಲಿ ಸರಕಾರದ ರಾಜಕೀಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಅಧಿಕಾರಶಾಹಿ ನಡುವಿನ ಕ್ರಿಯಾ ಬಾಂಧವ್ಯವನ್ನು ಕೂಡ ಸಚಿವಾಲಯ ಪರಿಶೀಲಿಸಲಿದೆ ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
Malabar group ಬಗ್ಗೆ ಅಪಪ್ರಚಾರ: ಮುಂಬಯಿ ಹೈಕೋರ್ಟ್ ಕಠಿನ ತೀರ್ಪು
Election; ವೋಟಿಗಾಗಿ ತಮಿಳರಿಗೆ ಮೋದಿ ಅವಹೇಳನ: ಸಿಎಂ ಸ್ಟಾಲಿನ್ ಕಿಡಿ
Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ
Loksabha: ಈ ಬಾರಿ 2004ರ ರಿಸಲ್ಟ್ ಮರುಕಳಿಸಲಿದೆ: ಜೈರಾಂ ರಮೇಶ್
MUST WATCH
ಹೊಸ ಸೇರ್ಪಡೆ
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ
Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು