ರೋಹಿತ್ ಗೋಲ್ಡನ್ ಡಕ್ಗೆ ಅಣಕ
Team Udayavani, Feb 23, 2018, 6:25 AM IST
ಸೆಂಚುರಿಯನ್: ಬುಧವಾರದ ಸೆಂಚುರಿಯನ್ ಟಿ20 ಪಂದ್ಯದಲ್ಲಿ ಭಾರತದ ಆರಂಭಿಕ ಆಟಗಾರ ರೋಹಿತ್ ಶರ್ಮ ತಾನೆದುರಿಸಿದ ಮೊದಲ ಎಸೆತದಲ್ಲಿಯೇ ಔಟ್ ಆಗಿ ಗೋಲ್ಡನ್ ಡಕ್ ಅವಮಾನಕ್ಕೆ ಸಿಲುಕಿದ್ದರು. ಇದಕ್ಕೆ ಟ್ವಿಟರ್ನಲ್ಲಿ ರೋಹಿತ್ ಅವರನ್ನು ಕ್ರಿಕೆಟ್ ಅಭಿಮಾನಿಗಳು ಅಣಕವಾಡಿದ್ದಾರೆ.
“ರೋಹಿತ್ ಶರ್ಮ ತುಂಬಾ ಪ್ರತಿಭಾವಂತ. ಆದರೆ ಆತನ ಮನಸ್ಸು ಅಲಿಯಾ ಭಟ್ ಮನಸ್ಸಿನಂತೆ’ ಎಂದು ಒಬ್ಬರು ಅಣಕಿಸಿದರೆ, ಮತ್ತೂಬ್ಬರು “ಗೋಲ್ಡನ್ ಡಕ್ ಮೂಲಕ ರೋಹಿತ್ ದಿನದ ಶ್ರೇಷ್ಠ ಬ್ಯಾಟ್ಸ್ಮನ್, 50ಕ್ಕೂ ಹೆಚ್ಚು ರನ್ ಬಿಟ್ಟುಕೊಟ್ಟ ಚಾಹಲ್ ದಿನದ ಶ್ರೇಷ್ಠ ಬೌಲರ್’ ಎಂದು ವ್ಯಂಗ್ಯವಾಡಿದ್ದಾರೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ