ಅಕ್ರಮ ನುಸುಳುಕೋರರ ಮೇಲೆ ನಿಗಾ 

Team Udayavani, Feb 23, 2018, 6:50 AM IST

Minister-Ramalinga-Reddy-23.jpg

ವಿಧಾನ ಪರಿಷತ್ತು: ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಸೇರಿ ರಾಜ್ಯದ ಇತರೆಡೆ ನೆಲೆಸಿರುವ ವಲಸಿಗರ “ಆಧಾರ್‌’ ಸಂಖ್ಯೆಯ ಸಾಚಾತನ ಖಾತರಿಪಡಿಸಿಕೊಳ್ಳುವ ಜತೆಗೆ ಇನ್ಮುಂದೆ ವಿಳಾಸ ಬದಲಾವಣೆ ಅಥವಾ ಹೊಸ ಆಧಾರ್‌ ಸಂಖ್ಯೆ ಕೋರಿ ಬರುವ ಅರ್ಜಿಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಲು ಸೂಚನೆ ನೀಡಲಾಗುವುದು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಜೆಡಿಎಸ್‌ನ ಟಿ.ಎ.ಶರವಣ ಪ್ರಶ್ನೆಗೆ ಉತ್ತರಿಸಿದ ಅವರು, ಡಿಸೆಂಬರ್‌ನಲ್ಲಿ ರಾಜ್ಯಾದ್ಯಂತ ಪರಿಶೀಲನೆ ನಡೆಸಿದ್ದು, 363 ಮಂದಿ ಅಕ್ರಮ ವಲಸಿಗರನ್ನು ಪತ್ತೆ ಹಚ್ಚಲಾಗಿದೆ. ಅಕ್ರಮ ನುಸುಳುಕೋರರು ಪಶ್ಚಿಮ ಬಂಗಾಳ, ಅಸ್ಸಾಂ, ಈಶಾನ್ಯ ರಾಜ್ಯಗಳ ಗಡಿಯಿಂದ ದೇಶ ಪ್ರವೇಶಿಸುತ್ತಾರೆ. ಇದರ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಹಾಗೂ ಅಲ್ಲಿನ ರಾಜ್ಯಗಳು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಆಧಾರ್‌ ಇತರೆ ಗುರುತಿನ ಚೀಟಿಗಳಿದ್ದರೆ ಕ್ರಮ ಕೈಗೊಳ್ಳುವುದು ಕಷ್ಟವಾಗಲಿದೆ. ಮಿಜೋರಾಂ, ನಾಗಾಲ್ಯಾಂಡ್‌ ಸೇರಿ ಈಶಾನ್ಯ ರಾಜ್ಯಗಳ ಜನರು ಸಾಕಷ್ಟು ಸಂಖ್ಯೆಯಲ್ಲಿದ್ದು, ಶಂಕಾಸ್ಪದ ವ್ಯಕ್ತಿಗಳನ್ನು ವಿಚಾರಣೆ ನಡೆಸುವಂತೆಯೂ ಸೂಚನೆ ನೀಡಲಾಗಿದೆ. ಒಂದೊಮ್ಮೆ ಆಧಾರ್‌ ಕಾರ್ಡ್‌ ಬದಲಾವಣೆಗೆ ಮುಂದಾದಾಗ ಸೂಕ್ತ ಪರಿಶೀಲನೆ ನಡೆಸುವಂತೆ ಸೂಚನೆ ನೀಡಲಾಗುವುದು ಎಂದು ತಿಳಿಸಿದರು. 

ಇದಕ್ಕೂ ಮೊದಲು ವಿಚಾರ ಪ್ರಸ್ತಾಪಿಸಿದ ಶರವಣ, ರಾಜ್ಯದಲ್ಲಿ 70,000ಕ್ಕೂ ಹೆಚ್ಚು ಅಕ್ರಮ ವಲಸಿಗರು ನೆಲೆಸಿದ್ದು, ಬೆಂಗಳೂರಿನಲ್ಲೇ ನಾಲ್ಕೈದು ಸಾವಿರ ಮಂದಿ ಇದ್ದಾರೆ. ಆದರೆ ರಾಜ್ಯದಲ್ಲಿ ಕೇವಲ 363 ಮಂದಿ ಅಕ್ರಮ ವಲಸಿಗರಿದ್ದಾರೆ ಎಂಬ ಅಂಕಿಸಂಖ್ಯೆ ಸಂಶಯ ಮೂಡಿಸುತ್ತದೆ. ಚಿಕ್ಕಮಗಳೂರು, ಕೊಡಗಿನಲ್ಲಿ ತಲಾ ಒಬ್ಬ ಅಕ್ರಮ ವಲಸಿಗರಿದ್ದಾರೆ ಎಂಬ ಮಾಹಿತಿಯು ತಪ್ಪಿದ್ದಂತಿದೆ. ಇವರ ಬಳಿಯಿರುವ ಗುರುತಿನ ಚೀಟಿಗಳ ಸತ್ಯಾಸತ್ಯತೆ ಪರಿಶೀಲಿಸಬೇಕು ಎಂದರು.

ಟಾಪ್ ನ್ಯೂಸ್

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

1-wewqe

Congress ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂದು ಠಾಣೆ ಎದುರು BJP ಶಾಸಕರ ಪ್ರತಿಭಟನೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Kapu ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವು

Kapu ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವು

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

1-wewqe

Congress ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂದು ಠಾಣೆ ಎದುರು BJP ಶಾಸಕರ ಪ್ರತಿಭಟನೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.