ಕೊಹ್ಲಿಯನ್ನು ಹೊಗಳಿದ ಆಸೀಸ್‌ ನಾಯಕ ಸ್ಮಿತ್‌

Team Udayavani, Feb 24, 2018, 8:15 AM IST

u-9.jpg

ಹೊಸದಿಲ್ಲಿ: ವಿರಾಟ್‌ ಕೊಹ್ಲಿಯೊಂದಿಗೆ ಆಸ್ಟ್ರೇಲಿಯ ತಂಡದ ನಾಯಕ ಸ್ಟೀವ್‌ ಸ್ಮಿತ್‌ ಅನೇಕ ಸಲ ಜಗಳ ಮಾಡಿಕೊಂಡಿದ್ದಾರೆ. ಆದರೆ ಅಚ್ಚರಿಯ ಬೆಳವಣಿಗೆಯಲ್ಲಿ “ಕ್ರಿಕೆಟ್‌ ಆಸ್ಟ್ರೇಲಿಯ’ಕ್ಕೆ ನೀಡಿರುವ ಸಂದರ್ಶನದಲ್ಲಿ ಕೊಹ್ಲಿಯನ್ನು ಪ್ರಶಂಸಿಸಿದ್ದಾರೆ. “ನಾನು ಅಭ್ಯಾಸ ಮಾಡುವಾಗ ಕೊಹ್ಲಿ ಬ್ಯಾಟಿಂಗಿನಿಂದ ಹಲವು ಸಂಗತಿಗಳನ್ನು ಕಲಿತಿದ್ದೇನೆ. ಅದರಲ್ಲೂ ಸ್ಪಿನ್‌ ಬೌಲಿಂಗನ್ನು ಅವರು ಎದುರಿಸುವ ರೀತಿ, ಆಫ್ಸೈಡ್‌ಗೆ ಚೆಂಡನ್ನು ಅಟ್ಟುವ ಬಗೆ ನನಗೆ ಮಾದರಿ. ಕಲಿಕೆಯ ವಿಚಾರದಲ್ಲಿ ತನಗೆ ಮುಜು ಗರವಿಲ್ಲ’ ಎಂದು ಸ್ಮಿತ್‌ ಹೇಳಿದ್ದಾರೆ. 

ಕಳೆದ ವರ್ಷ ಬೆಂಗಳೂರಿನಲ್ಲಿ ನಡೆದ ಟೆಸ್ಟ್‌ ಪಂದ್ಯದ ವೇಳೆ ಸ್ಮಿತ್‌ ಭಾರೀ ವಿವಾದ ಸೃಷ್ಟಿಸಿದ್ದರು. ತಾನು ಎಲ್ಬಿ ಆದ ಸಂದರ್ಭದಲ್ಲಿ ಡ್ರೆಸ್ಸಿಂಗ್‌ ಕೊಠಡಿಯತ್ತ ನೋಡಿ ಡಿಆರ್‌ಎಸ್‌ ಮನವಿ ಸಲ್ಲಿಸುವ ವಿಚಾರದಲ್ಲಿ ಮಾರ್ಗದರ್ಶನ ಪಡೆದಾಗ ಕೊಹ್ಲಿ  ಕೆರಳಿದ್ದರು.

ಟಾಪ್ ನ್ಯೂಸ್

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ

JP Nadda

Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Virat kohli spoke about his post-retirement life

Virat Kohli; ನಿವೃತ್ತಿಯ ಬಗ್ಗೆ ಮಾತನಾಡಿದ ವಿರಾಟ್..; ಫ್ಯಾನ್ಸ್ ಗೆ ಆತಂಕತಂದ ಕೊಹ್ಲಿ ಮಾತು

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

Sunil Chhetri

Sunil Chhetri: ಅಂತಾರಾಷ್ಟ್ರೀಯ ಫುಟ್ಬಾಲ್ ಗೆ ವಿದಾಯ ಹೇಳಿದ ಸುನಿಲ್ ಚೇತ್ರಿ

Haji Karam Din: 102ನೇ ವಯಸ್ಸಿನಲ್ಲೂ ಕ್ರಿಕೆಟ್‌ ಆಟ!

Haji Karam Din: 102ನೇ ವಯಸ್ಸಿನಲ್ಲೂ ಕ್ರಿಕೆಟ್‌ ಆಟ!

Ipl 2024: ಹೈದರಾಬಾದ್‌ಗೆ ಗೆಲುವು ಅನಿವಾರ್ಯ, ವಿದಾಯ ಪಂದ್ಯ ಆಡಲಿರುವ ಗುಜರಾತ್‌ ಟೈಟಾನ್ಸ್‌

Ipl 2024: ಹೈದರಾಬಾದ್‌ಗೆ ಗೆಲುವು ಅನಿವಾರ್ಯ, ವಿದಾಯ ಪಂದ್ಯ ಆಡಲಿರುವ ಗುಜರಾತ್‌ ಟೈಟಾನ್ಸ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ

JP Nadda

Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.