ಜಾತಿನಿಂದನೆ: ಸಲ್ಲು, ಕತ್ರೀನಾ ವಿರುದ್ಧ ಅರ್ಜಿ
Team Udayavani, Feb 24, 2018, 3:11 PM IST
ನವದೆಹಲಿ: 2017ರಲ್ಲಿ “ಟೈಗರ್ ಜಿಂದಾ ಹೈ’ ಚಿತ್ರದ ಪ್ರಚಾರ ಕಾರ್ಯಕ್ರಮದ ವೇಳೆ ಜಾತಿ ನಿಂದನೆ ಮಾಡುವಂಥ ಹೇಳಿಕೆ ನೀಡಿದ್ದ ಬಾಲಿವುಡ್ ನಟ ಸಲ್ಮಾನ್ ಖಾನ್, ನಟಿ ಕತ್ರೀನಾ ಕೈಫ್ ಮತ್ತಿತರರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ದೆಹಲಿ ಕೋರ್ಟ್ನಲ್ಲಿ ಗುರುವಾರ ಅರ್ಜಿಯೊಂದು ಸಲ್ಲಿಕೆಯಾಗಿದೆ.
ಅರ್ಜಿ ವಿಚಾರಣೆಯನ್ನು ಕೋರ್ಟ್ ಫೆ. 27ರಂದು ನಡೆಸಲಿದೆೆ. ಅಲ್ಲದೇ ಈ ದೂರಿನ ಕುರಿತು ದೆಹಲಿ ಪೊಲೀಸರ ಪ್ರತಿಕ್ರಿಯೆಯನ್ನೂ ಕೋರ್ಟ್ ಕೇಳಿದೆ. ರಿಯಾಲಿಟಿ ಶೋ ಒಂದರಲ್ಲಿ ಚಿತ್ರದ ಪ್ರಚಾರ ನಡೆಯುತ್ತಿದ್ದ ವೇಳೆ ಸಲ್ಮಾನ್ ಜಾತಿ ನಿಂದನೆ ಹೇಳಿಕೆ ನೀಡಿದರು. ಹೇಳಿಕೆ ಕೇಳಿ ಅಲ್ಲೇ ಇದ್ದ ನಟಿಯರಾದ ಕತ್ರೀನಾ ಮತ್ತು ಶಿಲ್ಪಾ ಶೆಟ್ಟಿ ನಕ್ಕಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ