ದ.ಕೊರಿಯದ ಭ್ರಷ್ಟ ಮಾಜಿ ಅಧ್ಯಕ್ಷನಿಗೆ 30 ವರ್ಷ ಜೈಲು: ಶಿಫಾರಸು
Team Udayavani, Feb 27, 2018, 11:49 AM IST
ಸೋಲ್ : ಭ್ರಷ್ಟಾಚಾರ ಮತ್ತು ಅಧಿಕಾರ ದುರುಪಯೋಗದ ಆರೋಪಕ್ಕೆ ಗುರಿಯಾಗಿರುವ ದಕ್ಷಿಣ ಕೊರಿಯದ ಮಾಜಿ ಅಧ್ಯಕ್ಷ ಪಾರ್ಕ್ ಗುನ್ ಹಿ ಅವರಿಗೆ 30 ವರ್ಷಗಳ ಜೈಲು ಶಿಕ್ಷೆ ವಿಧಿಸಬೇಕು ಎಂದು ಪ್ರಾಸಿಕ್ಯೂಟರ್ಗಳು ಒತ್ತಾಯಿಸಿದ್ದಾರೆ.
ಭಾರೀ ಪ್ರಮಾಣದ ಭ್ರಷ್ಟಾಚಾರ ಮತ್ತು ವ್ಯಾಪಕ ಅಧಿಕಾರ ದುರುಪಯೋಗದ ಕಾರಣಕ್ಕೆ ಅಧ್ಯಕ್ಷ ಪಾರ್ಕ್ ಅವರನ್ನು ಕಳೆದ ವರ್ಷ ಮಾರ್ಚ್ನಲ್ಲಿ ದೇಶದ ಅತ್ಯುನ್ನತ ನ್ಯಾಯಾಲಯ ಹುದ್ದೆಯಿಂದ ಕಿತ್ತು ಹಾಕಿತ್ತು.
ಅಲ್ಲಿಯ ಬಳಿಕ ಅವರು ಈಗ ಬಹುತೇಕ ಒಂದು ವರ್ಷದಿಂದ ಪೊಲೀಸ್ ಕಸ್ಟಡಿಯಲ್ಲಿ ಇದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ