ಹೋಳಿ ಆಚರಣೆ ಶಾಂತಿಯುತವಾಗಿರಲಿ

Team Udayavani, Mar 2, 2018, 2:34 PM IST

bid-7.jpg

ಬೀದರ: ಹೋಳಿಹಬ್ಬವನ್ನು ಶಾಂತಿಯುತವಾಗಿ ಆಚರಿಸಲು ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಡಾ| ಎಚ್‌.ಆರ್‌. ಮಹಾದೇವ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹೋಳಿ ಹಬ್ಬದ ನಿಮಿತ್ತ ನಡೆದ ಸೌಹಾರ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನೆರೆ-ಹೊರೆಯವರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಹಬ್ಬ ಆಚರಿಸಬೇಕು. ಯಾರನ್ನೂ ಬಲವಂತವಾಗಿ ಹಬ್ಬದ ಆಚರಣೆಗೆ ಒತ್ತಾಯಿಸಬಾರದು. ಬಲವಂತವಾಗಿ ಯಾರಿಗೂ ಬಣ್ಣ ಹಾಕಬಾರದೆಂದು ಹೇಳಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ದೇವರಾಜ ಮಾತನಾಡಿ, ಹೋಳಿ ಆಚರಣೆ ಸಂದರ್ಭದಲ್ಲಿ ಈ ಹಿಂದೆ ನಗರದಲ್ಲಿ ಕೆಲ ಅಹಿತಕರ ಘಟನೆಗಳು ನಡೆದಿವೆ. ಅಂತಹ ಘಟನೆಗಳು ಮತ್ತೆ ಮರುಕಳಿಸದಂತೆ ಶಾಂತಿ ಸುವ್ಯವಸ್ಥೆ ಕಾಪಾಡಲು ಜನತೆ ಸಹಕರಿಸಬೇಕೆಂದು ಕೋರಿದರು.

ಬಣ್ಣ ಬಳಿದುಕೊಂಡು ಬೈಕ್‌ ಮೇಲೆ ತ್ರಿಬಲ್‌ ರೈಡಿಂಗ್‌ ಮಾಡಬಾರದು. ಸೈರನ್‌ ಹಾಕಿಕೊಂಡು ಬೈಕ್‌ ಓಡಿಸಬಾರದು. ಶಾಂತ ರೀತಿಯಲ್ಲಿ ಹಬ್ಬ ಆಚರಿಸಬೇಕು. ಬೆಳಗ್ಗೆ 8ರಿಂದ ಮಧ್ಯಾಹ್ನ 1 ಗಂಟೆ ವರೆಗೆ ಹಬ್ಬ ಆಚರಿಸಲು ಅವಕಾಶ ನೀಡಲಾಗಿದೆ ಎಂದು ಹೇಳಿದರು.

ಹೋಳಿ ಹಬ್ಬ ಆಚರಣೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶ ಮಾಡಿಕೊಡುವುದಿಲ್ಲ. ಜಿಲ್ಲೆಯಲ್ಲಿ ಎಲ್ಲಾ ಸಮುದಾಯದ ಬಾಂಧವರು ಅಣ್ಣ- ತಮ್ಮಂದಿರಂತೆ ಸೌಹಾರ್ದತೆಯಿಂದ ಬಾಳುತ್ತಿದ್ದೇವೆ ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ಮುಖಂಡರು ಪ್ರತಿಕ್ರಿಯಿಸಿದರು.
 
ಮುಖಂಡರಾದ ಶಿವಶರಣಪ್ಪ ವಾಲಿ, ಬಾಬು ವಾಲಿ, ನಂದಕಿಶೋರ ವರ್ಮ, ವಿರೂಪಾಕ್ಷ ಗಾದಗಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಲಭೀಮ ಕಾಂಬಳೆ ಹಾಗೂ ಇತರರು ಇದ್ದರು. ಅಪರ ಜಿಲ್ಲಾಧಿಕಾರಿ ಡಾ| ಡಿ ಷಣ್ಮುಖ ಸ್ವಾಗತಿಸಿದರು.

ಟಾಪ್ ನ್ಯೂಸ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.