ಮೂರು ಈಶಾನ್ಯ ರಾಜ್ಯಗಳ ಮತಎಣಿಕೆ ಆರಂಭ
Team Udayavani, Mar 3, 2018, 8:26 AM IST
ಹೊಸದಿಲ್ಲಿ: ಮೇಘಾಲಯ, ನಾಗಾಲ್ಯಾಂಡ್ ಮತ್ತು ತ್ರಿಪುರಾ ವಿಧಾನಸಭೆಗಳಿಗೆ ಫೆ.18, ಮತ್ತು 27ರಂದು ನಡೆದ ಮತಗಳ ಎಣಿಕೆ ಶನಿವಾರ ಆರಂಭಗೊಂಡಿದೆ. ಅದಕ್ಕಾಗಿ ಮೂರು ರಾಜ್ಯಗಳಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಹಲವು ಮತಗಟ್ಟೆ ಸಮೀಕ್ಷೆಗಳ ಫಲಿತಾಂಶ ಈಗಾಗಲೇ ಪ್ರಕಟವಾಗಿದ್ದು, ಮೂರೂ ರಾಜ್ಯಗಳಲ್ಲಿ ಪ್ರಮುಖ ಪಕ್ಷವಾಗಿ ಬಿಜೆಪಿ ಹೊರಹೊಮ್ಮಲಿದೆ ಎಂದು ಭವಿಷ್ಯ ನುಡಿದಿವೆ. ತ್ರಿಪುರಾದಲ್ಲಿ ಸಿಪಿಎಂ ನಾಯಕ ಮಾಣಿಕ್ ಸರ್ಕಾರ್ ನೇತೃತ್ವದ ಸರಕಾರ 1998ರಿಂದ ಅಧಿಕಾರದಲ್ಲಿದೆ. ನಾಗಾಲ್ಯಾಂಡ್ನಲ್ಲಿ ಎನ್ಪಿಎಫ್ ನೇತೃತ್ವದ ಸರಕಾರ 2003ರಿಂದ ಅಧಿಕಾರದಲ್ಲಿದೆ. ಮೇಘಾಲಯದಲ್ಲಿ ಮುಕುಲ್ ಸಂಗ್ಮಾ ನೇತೃತ್ವದ ಕಾಂಗ್ರೆಸ್ ಸರಕಾರ ಸದ್ಯ ಅಧಿಕಾರದಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ