ಹಾಳಾದ ರಸ್ತೆ ಅಭಿವೃದ್ಧಿಗೆ ಮನವಿ
Team Udayavani, Mar 4, 2018, 12:31 PM IST
ಬೀದರ: ಯುಜಿಡಿ ಕಾಮಗಾರಿಯಿಂದ ಹಾಳಾದ ರಸ್ತೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವಂತೆ ಬೀದರ ಯೂಥ್ ಎಂಪಾವರಮೆಂಟ್ ಅಸೋಸಿಯೇಶನ್ ಆಗ್ರಹಿಸಿದೆ.
ಸಂಘಟನೆ ಅಧ್ಯಕ್ಷ ಶಾಹೇದ್ ಅಲಿ ನೇತೃತ್ವದಲ್ಲಿ ಪ್ರಮುಖರು ಜಿಲ್ಲಾ ಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.ನಗರದಲ್ಲಿ ವಿಶೇಷವಾಗಿ ದರ್ಜಿ ಗಲ್ಲಿ ಮತ್ತು ಅಂಬೇಡ್ಕರ ವೃತ್ತ- ಗವಾನ್ ವೃತ್ತದ ವರೆಗಿನ ಮುಖ್ಯ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಅದರಲ್ಲಿ ಅರ್ಧದಷ್ಟು ಮಾಡಿ ಕೈ ಬಿಡಲಾಗಿದೆ ಎಂದು ದೂರಲಾಗಿದೆ. ಹದಗೆಟ್ಟ ರಸ್ತೆಯಿಂದ ಧೂಳು ಹೆಚ್ಚಿ ಸಾರ್ವಜನಿಕರ ಆರೋಗ್ಯದಲ್ಲಿ ಏರುಪೇರಾಗುತ್ತಿದೆ.
ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರದಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ