ಮಹದಾಯಿ ವಿವಾದ ಇತ್ಯರ್ಥ ಶಾ ಬಗೆಹರಿಸ್ತಾರೆ

Team Udayavani, Mar 5, 2018, 6:25 AM IST

mahadayi-river–0050.jpg

ಪಣಜಿ: ಕರ್ನಾಟಕ ಹಾಗೂ ಗೋವಾ ರಾಜ್ಯಗಳ ನಡುವೆ ಕಗ್ಗಂಟಾಗಿರುವ ಮಹದಾಯಿ ನದಿ ನೀರು ಹಂಚಿಕೆ ವಿವಾದವನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಬಗೆಹರಿಸಲಿದ್ದಾರೆ ಎಂಬ ಆಶಾಭಾವನೆಯನ್ನು ಗೋವಾ ಬಿಜೆಪಿ ಘಟಕ ವ್ಯಕ್ತಪಡಿಸಿದೆ. 

ಇತ್ತೀಚೆಗೆ ಕರ್ನಾಟಕದಲ್ಲಿ ನಡೆದ ಪಕ್ಷದ ಚುನಾವಣಾ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಅಮಿತ್‌ ಶಾ, ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಹದಾಯಿ ನದಿ ನೀರು ಹಂಚಿಕೆ ವಿವಾದವನ್ನು ಆದಷ್ಟು ಬೇಗ ಬಗೆಹರಿಸುತ್ತೇವೆಂದು ಭರವಸೆ ನೀಡಿದ್ದರು. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವ ಗೋವಾ ಬಿಜೆಪಿ ಘಟಕದ ಅಧ್ಯಕ್ಷ ವಿನಯ್‌ ತೆಂಡುಲ್ಕರ್‌, ಎರಡೂ ರಾಜ್ಯಗಳ ನಡುವಿನ ನದಿ ನೀರು ಹಂಚಿಕೆ ವಿವಾದವನ್ನು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಬೇಗನೆ ಬಗೆಹರಿಸುತ್ತಾರೆಂಬ ಪೂರ್ಣ ನಂಬಿಕೆಯಿದೆ. ಅಲ್ಲದೆ, ನ್ಯಾಯಾಧಿಕರಣದಲ್ಲೂ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂಬ ನಂಬಿಕೆಯೂ ಇದೆ. ಇದಕ್ಕಾಗಿ ನಾವು ನ್ಯಾಯಾಧಿಕರಣದ ಆದೇಶವನ್ನು ಎದುರು ನೋಡುತ್ತಿದ್ದೇವೆ ಎಂದಿದ್ದಾರೆ.

ಟಾಪ್ ನ್ಯೂಸ್

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

Mann Ki Baat: ತೆಲುಗಿನ ಜನರ ಮನ್‌ ಕಿ ಬಾತ್‌ ಆಲಿಸಿ… ಮೋದಿಗೆ ಶರ್ಮಿಳಾ

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.