ಶ್ರೇಯಾಂಕ: ಅಗ್ರ 50ರೊಳಗೆ ಪೇಸ್‌


Team Udayavani, Mar 6, 2018, 7:00 AM IST

6.jpg

ಹೊಸದಿಲ್ಲಿ: ಭಾರತದ ಟೆನಿಸ್‌ ದಿಗ್ಗಜ ಲಿಯಾಂಡರ್‌ ಪೇಸ್‌ ಪುರುಷರ ಡಬಲ್ಸ್‌ ಟೆನಿಸ್‌ ಶ್ರೇಯಾಂಕ ದಲ್ಲಿ ಮತ್ತೆ ಅಗ್ರ 50ರೊಳಗೆ ಸ್ಥಾನ ಪಡೆದಿದ್ದಾರೆ.

ಇತ್ತೀಚೆಗೆ ಮುಗಿದ ಎಟಿಪಿ ದುಬಾೖ ಟೂರ್ನಿಯಲ್ಲಿ ಪೇಸ್‌ ಜೋಡಿ ರನ್ನರ್‌ ಅಪ್‌ ಸ್ಥಾನ ಪಡೆದಿತ್ತು. ಇದರಿಂದಾಗಿ ಪೇಸ್‌ ಒಟ್ಟು 6 ಸ್ಥಾನ ಜಿಗಿತ ಕಂಡು, 46ನೇ ಸ್ಥಾನ ಪಡೆದಿದ್ದಾರೆ. ಉಳಿದಂತೆ ಪುರುಷರ ಡಬಲ್ಸ್‌ನಲ್ಲಿ ಭಾರತದ ದಿವಿಜ್‌ ಶರಣ್‌ 44ನೇ ಸ್ಥಾನಕ್ಕೆ ಕುಸಿದಿದ್ದಾರೆ. ರೋಹನ್‌ ಬೋಪಣ್ಣ 20ನೇ ಶ್ರೇಯಾಂಕವನ್ನು ಕಾಯ್ದುಕೊಂಡಿದ್ದಾರೆ. ಪುರವ್‌ ರಾಜ 62ನೇ ಸ್ಥಾನಕ್ಕೆ ಕುಸಿದಿದ್ದಾರೆ. ವಿಷ್ಣುವರ್ಧನ್‌ 99ನೇ ಶ್ರೇಯಾಂಕ ಪಡೆದಿದ್ದಾರೆ.

ಟಾಪ್ ನ್ಯೂಸ್

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ

ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

Election Campaign; ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwewq-ew

IPL ; ಲಕ್ನೋ ವಿರುದ್ಧ ಕೆಕೆಆರ್ ಗೆ 98 ರನ್ ಜಯ; ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

1-wwwqewq

RCB ವೆಂಟಿಲೇಟರ್ ಆಫ್ ಮಾಡಲಾಗಿದೆ, ಆದರೂ ಐಸಿಯುನಲ್ಲಿದೆ: ಅಜಯ್ ಜಡೇಜಾ

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.