ಬ್ಯಾಂಕ್‌ ಎಟಿಎಂನಿಂದ 18 ಲಕ್ಷ ರೂ. ದೋಚಿದ ‘ಇಂಜಿನಿಯರ್‌ ‘


Team Udayavani, Mar 7, 2018, 10:58 AM IST

ATM-700.jpg

ಮುಜಫ‌ರನಗರ : ತಾನು ಇಂಜಿನಿಯರ್‌ ಎಂದು ಹೇಳಿಕೊಂಡ ವ್ಯಕ್ತಿಯೋರ್ವ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿನ ಓವರ್‌ಸೀಸ್‌ ಬ್ಯಾಂಕ್‌ ಎಟಿಎಂ ನಿಂದ 18 ಲಕ್ಷ ರೂ.ಗಳನ್ನು ದೋಚಿ ಪರಾರಿಯಾಗಿರುವ ಘಟನೆ ವರದಿಯಾಗಿದೆ. 

ತಾನು ಇಂಜಿನಿಯರ್‌ ಎಂದು ಹೇಳಿಕೊಂಡ ವ್ಯಕ್ತಿಯೋರ್ವ ತಾನು ಎಟಿಎಂ ದುರಸ್ತಿಗಾಗಿ ಬಂದಿರುವುದಾಗಿ ಹೇಳಿಕೊಂಡಿದ್ದ ಎಂದು ಬ್ಯಾಂಕ್‌ ಅಧಿಕಾರಿಗಳು ತಿಳಿಸಿರುವುದಾಗಿ ಸದರ್‌ ಪೊಲೀಸ್‌ ಠಾಣೆಯ ಅಧಿಕಾರಿ ಅವನೀಶ್‌ ಗೌತಮ್‌ ಹೇಳಿದರು. 

ಇಂಜಿನಿಯರ್‌ ಎಂದು ಹೇಳಿಕೊಂಡು ಬಂದ ವ್ಯಕ್ತಿಯು ಬ್ಯಾಂಕ್‌ ಅಧಿಕಾರಿಗಳ ಮೂಲಕ ಬ್ಯಾಂಕಿನ ಸ್ಟ್ರಾಂಗ್‌ ರೂಮ್‌ ಪ್ರವೇಶಿಸಿ ಸೀಕ್ರೆಟ್‌ ಪಾಸ್‌ ವರ್ಡ್‌ ಭೇದಿಸಿ ಎಟಿಎಂನಿಂದ 18.37 ಲಕ್ಷ ರೂ. ದೋಚಿದ ಎಂದು ಠಾಣಾಧಿಕಾರಿ ಗೌತಮ್‌ ತಿಳಿಸಿದರು. 

ಎಟಿಎಂ ನಲ್ಲಿ ನಗದು ಕೊರತೆ ಇರುವುದನ್ನು ಗ್ರಾಹಕರು ಬ್ಯಾಂಕಿನವರ ಗಮನಕ್ಕೆ ತಂದಾಗಲೇ ದೊಡ್ಡ ಪ್ರಮಾಣದ ಹಣ ದೋಚಲಾಗಿರುವುದು ಬೆಳಕಿಗೆ ಬಂತು.

ಪೊಲೀಸರೀಗ ಎಟಿಎಂ ನ ಸಿಸಿಟಿವಿ ಚಿತ್ರಿಕೆಗಳನ್ನು ಪರಿಶೀಲಿಸುತ್ತಿದ್ದು ಇದೇ ವೇಳೆ ಬ್ಯಾಂಕ್‌ ಸಿಬಂದಿಗಳನ್ನು ಕೂಡ ಪ್ರಶ್ನಿಸುತ್ತಿದ್ದಾರೆ. 

ಟಾಪ್ ನ್ಯೂಸ್

Siddaramaiah ಎಲ್ಲ ಜಾತಿಯವರಿಗೆ ಗ್ಯಾರಂಟಿ ಯೋಜನೆ ನೀಡಿದ್ದೇವೆ

Siddaramaiah ಎಲ್ಲ ಜಾತಿಯವರಿಗೆ ಗ್ಯಾರಂಟಿ ಯೋಜನೆ ನೀಡಿದ್ದೇವೆ

Amit Shah

Jammu ಪ್ರದೇಶ ಪ್ರಾಬಲ್ಯ ಶೂನ್ಯ-ಉಗ್ರ ಯೋಜನೆ ಜಾರಿಗೆ ತರಲು ಶಾ ಆದೇಶ

1-asasasa

Darshan; ರೇಣುಕಾಸ್ವಾಮಿ ಕೇಸ್: ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್

15

Road mishap: ಕುಂಬ್ರ ಸಮೀಪದ ಶೇಖಮಲೆ ಬಳಿ ಕಾರುಗಳ ನಡುವೆ ಢಿಕ್ಕಿ; ಇಬ್ಬರು ಸಾವು

1-sasdsa-d

ST ಗೆ ಕೋಳಿ ಬೆಸ್ತ ಸಮಾಜ ಸೇರಿಸಲು ಸಂಸತ್ತಿನಲ್ಲಿ ಧ್ವನಿ ಎತ್ತುತ್ತೇನೆ: ಸಂಸದೆ ಪ್ರಿಯಂಕಾ

Road Mishap; ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯುRoad Mishap; ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

Road Mishap; ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

ಐಸಿಯುನಲ್ಲಿದ್ದ ತಂದೆಯ ಮುಂದೆಯೇ ನೆರವೇರಿತು ಮಗಳ ಮದುವೆ: ಭಾವುಕ ಕ್ಷಣದ ವಿಡಿಯೋ ವೈರಲ್

ಐಸಿಯುನಲ್ಲಿದ್ದ ತಂದೆಯ ಮುಂದೆಯೇ ನೆರವೇರಿತು ಮಗಳ ಮದುವೆ: ಭಾವುಕ ಕ್ಷಣದ ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amit Shah

Jammu ಪ್ರದೇಶ ಪ್ರಾಬಲ್ಯ ಶೂನ್ಯ-ಉಗ್ರ ಯೋಜನೆ ಜಾರಿಗೆ ತರಲು ಶಾ ಆದೇಶ

Rahul Gandhi (3)

EVM ವಿಚಾರ; ಮಸ್ಕ್ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ : ಬಿಜೆಪಿ ಆಕ್ರೋಶ

1-aaaa

Bihar:ಗಂಗಾ ನದಿಯಲ್ಲಿ ಮುಳುಗಿದ 17 ಭಕ್ತರಿದ್ದ ದೋಣಿ,6 ಮಂದಿ ನಾಪತ್ತೆ

Rajeev Chandrasekhar hits back at Elon Musk

EVM ಸರಿಯಲ್ಲ ಎಂದ ಎಲಾನ್ ಮಸ್ಕ್ ಗೆ ರಾಜೀವ್ ಚಂದ್ರಶೇಖರ್ ತಿರುಗೇಟು

Amit Shah high level meeting on Jammu and Kashmir security

Security Review; ಜಮ್ಮು ಕಾಶ್ಮೀರದ ಭದ್ರತೆಯ ಬಗ್ಗೆ ಅಮಿತ್ ಶಾ ಉನ್ನತ ಮಟ್ಟದ ಸಭೆ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

Siddaramaiah ಎಲ್ಲ ಜಾತಿಯವರಿಗೆ ಗ್ಯಾರಂಟಿ ಯೋಜನೆ ನೀಡಿದ್ದೇವೆ

Siddaramaiah ಎಲ್ಲ ಜಾತಿಯವರಿಗೆ ಗ್ಯಾರಂಟಿ ಯೋಜನೆ ನೀಡಿದ್ದೇವೆ

Amit Shah

Jammu ಪ್ರದೇಶ ಪ್ರಾಬಲ್ಯ ಶೂನ್ಯ-ಉಗ್ರ ಯೋಜನೆ ಜಾರಿಗೆ ತರಲು ಶಾ ಆದೇಶ

ದಾಂಡೇಲಿಯ ಟೌನಶಿಪ್’ನ ಮನೆಯೊಂದರಲ್ಲಿ ಕಳ್ಳತನದಾಂಡೇಲಿಯ ಟೌನಶಿಪ್’ನ ಮನೆಯೊಂದರಲ್ಲಿ ಕಳ್ಳತನ

Theft Case ದಾಂಡೇಲಿಯ ಟೌನ್ ಶಿಪ್’ನ ಮನೆಯೊಂದರಲ್ಲಿ ಕಳ್ಳತನ

Dandeli ಜಾನುವಾರು ಅಕ್ರಮ ಸಾಗಾಟ: ವಾಹನ ಸಹಿತ ಜಾನುವಾರು ವಶ

Dandeli ಜಾನುವಾರು ಅಕ್ರಮ ಸಾಗಾಟ: ಪೊಲೀಸರಿಂದ ವಾಹನ, ಜಾನುವಾರು ವಶಕ್ಕೆ

1-asasasa

Darshan; ರೇಣುಕಾಸ್ವಾಮಿ ಕೇಸ್: ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.