ಶಕೀಲಾ ಜೀವನ ಸಿನಿಮಾ ಇಂದ್ರಜಿತ್ ನಿರ್ದೇಶನ
Team Udayavani, Mar 9, 2018, 7:30 AM IST
ನವದೆಹಲಿ: 90ರ ದಶಕದಲ್ಲಿ ಮಲಯಾಳಂ ಚಿತ್ರರಂಗವನ್ನು ಆಳಿದ ವಯಸ್ಕರ ಚಿತ್ರಗಳ ತಾರೆ ಶಕೀಲಾ ಅವರ ಬದುಕಿನ ನೈಜ ಘಟನೆಗಳನ್ನಾಧರಿಸಿದ ಸಿನಿಮಾ ಮುಂದಿನ ತಿಂಗಳಿಂದ ಆರಂಭವಾಗಲಿದೆ. ಅದರಲ್ಲಿ ಬಾಲಿವುಡ್ನಟಿ ರಿಚಾ ಛಡ್ಡಾ ಶಕೀಲಾ ಪಾತ್ರ ನಿರ್ವಹಿಸಲಿದ್ದಾರೆ. ಕನ್ನಡದ ನಿರ್ದೇಶಕ ಇಂದ್ರಜಿತ್ ಲಂಕೇಶ್ ನಿರ್ದೇಶಿಸಲಿರುವ ಈ ಚಿತ್ರದ ಚಿತ್ರಕಥೆ ಹಾಗೂ ನಿರ್ಮಾಣ ಪೂರ್ವ ತಯಾರಿಗಳನ್ನು ಮಾಡಲಾಗುತ್ತಿದ್ದು, ಮುಂದಿನ ತಿಂಗಳು ಶೂಟಿಂಗ್ ಆರಂಭವಾಗಲಿದೆ. ಹದಿನಾರನೇ ವಯಸ್ಸಿಗೇ ಚಿತ್ರರಂಗಕ್ಕೆ ಕಾಲಿಟ್ಟ ಶಕೀಲಾ, ಕನ್ನಡ, ಮಲಯಾಳಂ, ತಮಿಳು, ಮಲಯಾಳಂ ಸಿನಿಮಾಗಳಲ್ಲಿ ನಟಿಸಿದ್ದರು. ವಿಶೇಷವಾಗಿ ವಯಸ್ಕರ ಸಿನಿಮಾಗಳಲ್ಲಿ ನಟಿಸಿ ದಾಖಲೆ ಬರೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CRPF exits;ಮೇ 20 ರಿಂದ ಸಿಐಎಸ್ಎಫ್ ತುಕಡಿಗಳಿಂದ ಸಂಸತ್ತಿಗೆ ಭದ್ರತೆ
Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ
Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ
Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ
Bhadohi; ಯು.ಪಿ ವ್ಯಕ್ತಿಯ ಖಾತೆಗೆ ಬರೋಬ್ಬರಿ 9,900 ಕೋಟಿ ರೂ ಜಮೆ! ಆಗಿದ್ದೇನು?