3.30 ಲಕ್ಷ ಡಾಲರ್‌ ಬಾಕಿ : ಮಾಲ್ಟಾದಲ್ಲಿ ಮಲ್ಯ ನಾವೆ ಮುಟ್ಟುಗೋಲು


Team Udayavani, Mar 8, 2018, 5:06 PM IST

Vijay Mallya3.jpg

ಲಂಡನ್‌ : ಭಾರತೀಯ ಬ್ಯಾಂಕ್‌ಗಳಿಗೆ 9,000 ಕೋಟಿ ರೂ.ಗಳಿಗೂ ಅಧಿಕ ಮೊತ್ತದ ಸಾಲವನ್ನು ಬಾಕಿ ಇರಿಸಿ ವಿದೇಶಕ್ಕೆ ಪಲಾಯನ ಮಾಡಿ ಪ್ರಕೃತ ಲಂಡನ್‌ನಲ್ಲಿರುವ ಮದ್ಯ ದೊರೆ ವಿಜಯ್‌ ಮಲ್ಯ ಅವರ ಅತ್ಯಂತ ಐಶಾರಾಮಿ ಹಾಯಿ ದೋಣಿಯನ್ನು ಮಾಲ್ಟಾದಲ್ಲಿನ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ.

ಕೆಲವು ಭಾರತೀಯರ ಸಹಿತ ಹಾಯಿ ದೋಣಿ ಸಿಬಂದಿಗೆ 10 ಲಕ್ಷ ಡಾಲರ್‌ ಸಂಬಳವನ್ನು ಮಲ್ಯ ಬಾಕಿ ಇರಿಸಿರುವ ಕಾರಣ ಅವರ ವಿಲಾಸೀ ಹಾಯಿ ದೋಣಿಯನ್ನು ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿರುವುದಾಗಿ ತಿಳಿದು ಬಂದಿದೆ. 

ನಾಟಿಲಸ್‌ ಇಂಟರ್‌ನ್ಯಾಶನಲ್‌ ಹೇಳಿರುವ ಪ್ರಕಾರ ವಿಜಯ್‌ ಮಲ್ಯ ಅವರಿಂದ ಬಾಕಿ ಇರುವ 3,30,000 ಡಾಲರ್‌ ವಸೂಲಿಗಾಗಿ ಅವರ ಒಡೆತನದ ‘Indian Empress’ ಎಂಬ ಹೆಸರಿನ 95 ಮೀಟರ್‌ ಉದ್ದದ ವಿಲಾಸೀ ನಾವೆಯನ್ನು ವಶಪಡಿಸಿಕೊಳ್ಳಲಾಯಿತು ಎಂದು ತಿಳಿದು ಬಂದಿದೆ. 

ಮಲ್ಯ ಅವರು ಪ್ರಕೃತ ಲಂಡನ್‌ನಲ್ಲಿ ಭಾರತಕ್ಕೆ ಗಡೀಪಾರಾಗುವ ಕೇಸಿನ ವಿಚಾರಣೆಯನ್ನು ಎದುರಿಸುತ್ತಿದ್ದಾರೆ.  

ಟಾಪ್ ನ್ಯೂಸ್

BSY

JDS – BJP ಮೈತ್ರಿ ಮುಂದುವರೆಯುತ್ತೆ, ಅನುಮಾನ ಬೇಡ… ಮೈಸೂರಿನಲ್ಲಿ ಯಡಿಯೂರಪ್ಪ ವಿಶ್ವಾಸ

Mount Rushmore National Memorial: ಮೌಂಟ್‌ ರಶ್ಮೋರ್‌ನ ಸಿಕ್ಸ್‌ ಗ್ರಾಂಡ್‌ ಫಾದರ್ಸ್‌

Mount Rushmore National Memorial: ಮೌಂಟ್‌ ರಶ್ಮೋರ್‌ನ ಸಿಕ್ಸ್‌ ಗ್ರಾಂಡ್‌ ಫಾದರ್ಸ್‌

Raamana Avathaara Movie Review: ಕಾಮಿಡಿ ಹಾದಿಯಲ್ಲಿ ರಾಮ ಜಪ

Raamana Avathaara Movie Review: ಕಾಮಿಡಿ ಹಾದಿಯಲ್ಲಿ ರಾಮ ಜಪ

Shocking: ತಾಯಿ, ಪತ್ನಿ, ಮೂವರು ಮಕ್ಕಳನ್ನು ಹತ್ಯೆ ಮಾಡಿ ಆತ್ಮಹತ್ಯೆಗೆ ಶರಣಾದ ನರರಾಕ್ಷಸ

Shocking: ತಾಯಿ, ಪತ್ನಿ, ಮೂವರು ಮಕ್ಕಳನ್ನು ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ನರರಾಕ್ಷಸ

1

ʼಯುಐʼ ಮೊದಲು ʼಎʼ ಸರ್ಪ್ರೈಸ್‌ ಕೊಟ್ಟ ಉಪ್ಪಿ: ರೀ- ರಿಲೀಸ್‌ ಆಗಲಿದೆ ಸೂಪರ್‌ ಹಿಟ್‌ ಚಿತ್ರ

5-uv-fusion

UV Fusion: ಮಾಯಾ ತಾಣ

Storm: ದೆಹಲಿಯಲ್ಲಿ ಗಾಳಿ ಸಹಿತ ಮಳೆ… ಮರ ಬಿದ್ದು 2 ಮೃತ್ಯು, 20ಕ್ಕೂ ಹೆಚ್ಚು ಮಂದಿಗೆ ಗಾಯ

Storm: ದೆಹಲಿಯಲ್ಲಿ ಬಿರುಗಾಳಿ ಸಹಿತ ಮಳೆ… 2 ಮೃತ್ಯು, 20ಕ್ಕೂ ಹೆಚ್ಚು ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—-eewewqe

45% ಅಂಗವೈಕಲ್ಯವಿದ್ದರೂ ಎವರೆಸ್ಟ್‌ ಬೇಸ್‌ಗೆ ಟ್ರೆಕ್‌!

rishi sun

UK; ಆರ್ಥಿಕ ಹಿಂಜರಿತದಿಂದ ಬ್ರಿಟನ್‌ ಅರ್ಥ ವ್ಯವಸ್ಥೆ ಪಾರು

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

1-wqeqewwqe

India ಲೋಕಸಭೆ ಚುನಾವಣೆಯಲ್ಲಿ ಅಮೆರಿಕ ಹಸ್ತಕ್ಷೇಪ: ರಷ್ಯಾ ಆರೋಪ

Insects: ಮಹಿಳೆಯ ಮೂಗಿನಲ್ಲಿ ನೂರಾರು ಹುಳಗಳು ಪತ್ತೆ!

Insects: ಮಹಿಳೆಯ ಮೂಗಿನಲ್ಲಿ ನೂರಾರು ಹುಳಗಳು ಪತ್ತೆ!

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

BSY

JDS – BJP ಮೈತ್ರಿ ಮುಂದುವರೆಯುತ್ತೆ, ಅನುಮಾನ ಬೇಡ… ಮೈಸೂರಿನಲ್ಲಿ ಯಡಿಯೂರಪ್ಪ ವಿಶ್ವಾಸ

9-sirsi

Sirsi: ರಾಜ್ಯ ಮಟ್ಟದ ಕೃಷಿ ಸಂಬಂಧಿತ ಪ್ರಶಸ್ತಿ ಪ್ರಕಟ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

8-uv-fusion

UV Fusion: ಸಮಯಪ್ರಜ್ಞೆಯಿಂದ ಬದುಕಿದ ಬಡಜೀವ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.