ಕೇಂದ್ರ ಸಚಿವರಿಂದ ಆರೋಗ್ಯ ವಿಚಾರಣೆ

Team Udayavani, Mar 9, 2018, 6:25 AM IST

PTI3_8_2018_000075B.jpg

ಬೆಂಗಳೂರು: ದುಷ್ಕರ್ಮಿಯಿಂದ ಚಾಕು ಇರಿತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲೋಕಾಯುಕ್ತ ನ್ಯಾ.ವಿಶ್ವನಾಥ ಶೆಟ್ಟಿ ಅವರನ್ನು ಕೇಂದ್ರ ಸಚಿವರಾದ ಪ್ರಕಾಶ್‌ ಜಾವಡೇಕರ್‌, ಪಿಯೂಷ್‌ ಗೋಯೆಲ್‌, ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್‌ ಸೇರಿ ಪ್ರಮುಖ ನಾಯಕರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. 

ಇವರಲ್ಲದೆ ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ, ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌, ಮೇಯರ್‌
ಸಂಪತ್‌ರಾಜ್‌, ರಾಜ್ಯ ಮಾನವ ಹಕ್ಕುಗಳ ಮಾಜಿ ಅಧ್ಯಕ್ಷ ನ್ಯಾ.ಎಸ್‌.ಆರ್‌.ನಾಯಕ್‌ ಸೇರಿ ಹಲವು ಗಣ್ಯರು ಮಲ್ಯ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರಲ್ಲದೆ, ಕುಟುಂಬಕ್ಕೆ ಧೈರ್ಯ ಹೇಳಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪಿಯೂಷ್‌ ಗೋಯೆಲ್‌, ವಿಶ್ವನಾಥ್‌ ಶೆಟ್ಟಿ ಅವರ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಂಡು ಬಂದಿದ್ದು, ಯಾವುದೇ ಪ್ರಾಣಪಾಯವಿಲ್ಲ ಎಂದು ವೈದ್ಯರು ತಿಳಿಸಿರುವುದಾಗಿ ಹೇಳಿದರು. ಅಲ್ಲದೆ, ಲೋಕಾಯುಕ್ತರ ಹತ್ಯೆ ಯತ್ನ ತಿಳಿದು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರೂ ಆತಂಕ ವ್ಯಕ್ತಪಡಿಸಿದ್ದಾರೆ ಎಂದರು.

ಟಾಪ್ ನ್ಯೂಸ್

PAK ಅಣುಬಾಂಬ್‌ ಹೆಸರು ಹೇಳಿ ಯಾಕೆ ಭಯ ಪಡಿಸುತ್ತೀರಿ: ಕಾಂಗ್ರೆಸ್‌ ಗೆ ಪ್ರಧಾನಿ ತಿರುಗೇಟು

Chikkaballapur: ಎಸ್ಪಿ ಕಚೇರಿ ಮುಂದೆ ನ್ಯಾಯಕ್ಕಾಗಿ ಧರಣಿ ಕೂತ ಪೇದೆಗಳು

ಮುಂಗಡ ಹಣ ಪಡೆದು ವಾಪಸ್ ನೀಡದ ಆರೋಪ: ನಟ ಸಿಂಬು ವಿರುದ್ದ ಖ್ಯಾತ ನಿರ್ಮಾಪಕನಿಂದ ದೂರು

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

Temple: ಚುನಾವಣಾ ಪ್ರಚಾರಕ್ಕೂ ಮುನ್ನ ಹನುಮಾನ್ ದೇವಸ್ಥಾನಕ್ಕೆ ಭೇಟಿ ನೀಡಿದ ಕೇಜ್ರಿವಾಲ್

Hanuman Temple: ಚುನಾವಣಾ ಪ್ರಚಾರಕ್ಕೂ ಮೊದಲು ದೇವರ ದರ್ಶನ ಪಡೆದ ಕೇಜ್ರಿವಾಲ್

8

Kantara Prequel: ಕೋಟಿ ಕೋಟಿ ಕೊಟ್ಟು ʼಕಾಂತಾರ -1ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ಪ್ರೈಮ್

BSY

JDS – BJP ಮೈತ್ರಿ ಮುಂದುವರೆಯುತ್ತೆ, ಅನುಮಾನ ಬೇಡ… ಮೈಸೂರಿನಲ್ಲಿ ಯಡಿಯೂರಪ್ಪ ವಿಶ್ವಾಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: ಎಸ್ಪಿ ಕಚೇರಿ ಮುಂದೆ ನ್ಯಾಯಕ್ಕಾಗಿ ಧರಣಿ ಕೂತ ಪೇದೆಗಳು

Chikkaballapur: ಎಸ್ಪಿ ಕಚೇರಿ ಮುಂದೆ ನ್ಯಾಯಕ್ಕಾಗಿ ಧರಣಿ ಕೂತ ಪೇದೆಗಳು

BSY

JDS – BJP ಮೈತ್ರಿ ಮುಂದುವರೆಯುತ್ತೆ, ಅನುಮಾನ ಬೇಡ… ಮೈಸೂರಿನಲ್ಲಿ ಯಡಿಯೂರಪ್ಪ ವಿಶ್ವಾಸ

9-sirsi

Sirsi: ರಾಜ್ಯ ಮಟ್ಟದ ಕೃಷಿ ಸಂಬಂಧಿತ ಪ್ರಶಸ್ತಿ ಪ್ರಕಟ

Pramod Muthalik: ಹುಣಸೂರು ಮತ್ತೊಂದು ಭಟ್ಕಳ್ಳ ಆಗಲಿದೆ… ಪ್ರಮೋದ್ ಮುತಾಲಿಕ್ ಎಚ್ಚರಿಕೆ

ಪ್ರಜ್ವಲ್‌ಗೆ ಇನ್ನೊಂದು ಅತ್ಯಾಚಾರ ಕೇಸ್‌ ಕುಣಿಕೆ ; ಕಠಿನ ವಿಧಿಗಳುಳ್ಳ 3ನೇ ಎಫ್ಐಆರ್‌ ದಾಖಲು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

10-mcc-bank

MCC Bank: ಆಡಳಿತ, ಸಿಬಂದಿ, ಗ್ರಾಹಕರ ಸೇವೆಯಿಂದ ಔನ್ನತ್ಯ

Udupi: ಸಾಂಪ್ರದಾಯಿಕ ತಿಂಡಿ-ತಿನಿಸು; ಬನ್ನಂಜೆಯಲ್ಲಿ “ಉಡುಪಿ ಸ್ಟೋರ್‌ ‘ ಉದ್ಘಾಟನೆ

Udupi: ಸಾಂಪ್ರದಾಯಿಕ ತಿಂಡಿ-ತಿನಿಸು; ಬನ್ನಂಜೆಯಲ್ಲಿ “ಉಡುಪಿ ಸ್ಟೋರ್‌ ‘ ಉದ್ಘಾಟನೆ

PAK ಅಣುಬಾಂಬ್‌ ಹೆಸರು ಹೇಳಿ ಯಾಕೆ ಭಯ ಪಡಿಸುತ್ತೀರಿ: ಕಾಂಗ್ರೆಸ್‌ ಗೆ ಪ್ರಧಾನಿ ತಿರುಗೇಟು

PAK ಅಣುಬಾಂಬ್‌ ಹೆಸರು ಹೇಳಿ ಯಾಕೆ ಭಯ ಪಡಿಸುತ್ತೀರಿ: ಕಾಂಗ್ರೆಸ್‌ ಗೆ ಪ್ರಧಾನಿ ತಿರುಗೇಟು

Chikkaballapur: ಎಸ್ಪಿ ಕಚೇರಿ ಮುಂದೆ ನ್ಯಾಯಕ್ಕಾಗಿ ಧರಣಿ ಕೂತ ಪೇದೆಗಳು

Chikkaballapur: ಎಸ್ಪಿ ಕಚೇರಿ ಮುಂದೆ ನ್ಯಾಯಕ್ಕಾಗಿ ಧರಣಿ ಕೂತ ಪೇದೆಗಳು

ಮುಂಗಡ ಹಣ ಪಡೆದು ವಾಪಸ್ ನೀಡದ ಆರೋಪ: ನಟ ಸಿಂಬು ವಿರುದ್ದ ಖ್ಯಾತ ನಿರ್ಮಾಪಕನಿಂದ ದೂರು

ಮುಂಗಡ ಹಣ ಪಡೆದು ವಾಪಸ್ ನೀಡದ ಆರೋಪ: ನಟ ಸಿಂಬು ವಿರುದ್ದ ಖ್ಯಾತ ನಿರ್ಮಾಪಕನಿಂದ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.