ಜಾಗತಿಕ ವಾಣಿಜ್ಯ ಸಮರ ಭೀತಿ: ಮುಂಬಯಿ ಶೇರು 43 ಅಂಕ ನಷ್ಟ

Team Udayavani, Mar 9, 2018, 4:44 PM IST

Sensex Musings1-700.jpg

ಮುಂಬಯಿ: ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಶುಕ್ರವಾರದ ವಹಿವಾಟನ್ನು 43 ಅಂಕಗಳ ನಷ್ಟದೊಂದಿಗೆ 33,307.14 ಅಂಕಗಳ ಮಟ್ಟದಲ್ಲಿ ನಿರಾಶಾದಾಯಕವಾಗಿ ಕೊನೆಗೊಳಿಸಿತು. 

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಉಕ್ಕು ಮತ್ತು ಅಲ್ಯುಮಿನಿಯಂ ಮೇಲೆ ಭಾರೀ ಪ್ರಮಾಣದ ಆಮದು ಸುಂಕ ಹೇರುವ ಘೋಷಣೆಗೆ ಸಹಿ ಹಾಕಿದ್ದು ಇದು ಜಾಗತಿಕ ವಾಣಿಜ್ಯ ಸಮರಕ್ಕೆ ನಾಂದಿಯಾಗುವುದೆಂಬ ಭೀತಿಯಲ್ಲಿ  ಜಾಗತಿಕ ಶೇರು ಮಾರುಕಟ್ಟೆಗಳು ನಲುಗತೊಡಗಿವೆ. 

ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 15.80 ಅಂಕಗಳ ಕುಸಿತಕ್ಕೆ ಗುರಿಯಾಗಿ ದಿನದ ವಹಿವಾಟನ್ನು 10,226.85 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. 

ಇಂದು ವಹಿವಾಟಿಗೆ ಒಳಪಟ್ಟ ಶೇರುಗಳ ಪೈಕಿ 1,588 ಶೇರುಗಳು ಹಿನ್ನಡೆಗೆ ಗುರಿಯಾದವು 1,120 ಶೇರುಗಳು ಮುನ್ನಡೆ ಕಂಡವು.

ವಿದೇಶಿ ಹೂಡಿಕೆದಾರರು 364.80 ಕೋಟಿ ರೂ. ಮೌಲ್ಯದ ಶೇರುಗಳನ್ನು ಮಾರಿದರು. ದೇಶೀಯ ಸಾಂಸ್ಥಿಕ ಹೂಡಿಕೆದಾರರು 675.26 ಕೋಟಿ ರೂ ಮೌಲ್ಯದ ಶೇರುಗಳನ್ನುನಿನ್ನೆ ಗುರುವಾರ ಖರೀದಿಸಿದ್ದರು. 

ಟಾಪ್ ನ್ಯೂಸ್

ಜೂನ್‌ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ

ಜೂನ್‌ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ

Amit Shah

NDAಗೆ ಈಗಾಗಲೇ 270 ಕ್ಷೇತ್ರಗಳಲ್ಲಿ ಜಯ ಸಿಕ್ಕಿದೆ: ಅಮಿತ್‌ ಶಾ

Prajwal ಬಂಧನಕ್ಕೆ ರೆಡ್‌ ಕಾರ್ನರ್‌ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ

Prajwal ಬಂಧನಕ್ಕೆ ರೆಡ್‌ ಕಾರ್ನರ್‌ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ

IMD

47.8 degrees; ಉತ್ತರ ಭಾರತದ ಹಲವೆಡೆ ಶಾಖದ ಅಲೆ ಅಲರ್ಟ್‌!

trai

TRAI ವ್ಯಾಪ್ತಿಗೆ ಫೇಸ್‌ಬುಕ್‌, ವಾಟ್ಸ್‌ಆ್ಯಪ್‌, ಎಕ್ಸ್‌?

1-wqeewqewq

UP ರ್‍ಯಾಲಿಯಲ್ಲಿ ಗಲಾಟೆ: ಮಾತಾಡದೆ ರಾಹುಲ್‌, ಅಖಿಲೇಶ್‌ ವಾಪಸ್‌!

Modi (2)

Interview; ಈಗ ಜಾಗತಿಕ ಗುಣಮಟ್ಟದ ಸಂಪುಟ ಟಿಪ್ಪಣಿ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ  ಮುಂಚೂಣಿಯಲ್ಲಿದ್ದಾರೆ!

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ ಮುಂಚೂಣಿಯಲ್ಲಿದ್ದಾರೆ!

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಜೂನ್‌ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ

ಜೂನ್‌ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ

Amit Shah

NDAಗೆ ಈಗಾಗಲೇ 270 ಕ್ಷೇತ್ರಗಳಲ್ಲಿ ಜಯ ಸಿಕ್ಕಿದೆ: ಅಮಿತ್‌ ಶಾ

Prajwal ಬಂಧನಕ್ಕೆ ರೆಡ್‌ ಕಾರ್ನರ್‌ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ

Prajwal ಬಂಧನಕ್ಕೆ ರೆಡ್‌ ಕಾರ್ನರ್‌ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ

IMD

47.8 degrees; ಉತ್ತರ ಭಾರತದ ಹಲವೆಡೆ ಶಾಖದ ಅಲೆ ಅಲರ್ಟ್‌!

trai

TRAI ವ್ಯಾಪ್ತಿಗೆ ಫೇಸ್‌ಬುಕ್‌, ವಾಟ್ಸ್‌ಆ್ಯಪ್‌, ಎಕ್ಸ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.