ಕಾರ್ತಿ ಸಿಬಿಐ ಕಸ್ಟಡಿ 12ರ ವರೆಗೆ ವಿಸ್ತರಣೆ
Team Udayavani, Mar 10, 2018, 6:25 AM IST
ನವದೆಹಲಿ: ಕೇಂದ್ರದ ಮಾಜಿ ಸಚಿವ ಚಿದಂಬರಂ ಪುತ್ರ ಕಾರ್ತಿ ಚಿದಂಬರಂರನ್ನು ಮಾ.12ರ ವರೆಗೆ ಸಿಬಿಐ ವಶಕ್ಕೆ ಒಪ್ಪಿಸಲಾಗಿದೆ. ಕೇಂದ್ರ ತನಿಖಾ ಸಂಸ್ಥೆಯಲ್ಲಿನ ಕಸ್ಟಡಿ ಅವಧಿ ಶುಕ್ರವಾರಕ್ಕೆ ಮುಕ್ತಾಯವಾದ ಹಿನ್ನೆಲೆಯಲ್ಲಿ ಅವರನ್ನು ಶುಕ್ರವಾರ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ಶುಕ್ರವಾರದ ಕೋರ್ಟ್ ಆದೇಶದಿಂದಾಗಿ ಐಎನ್ಎಕ್ಸ್ ಮಾಧ್ಯಮ ಲಂಚ ಪ್ರಕರಣದಲ್ಲಿ ಹೆಚ್ಚಿನ ಮಾಹಿತಿಯನ್ನು ಕಾರ್ತಿ ಚಿದಂಬರಂರಿದ ಪಡೆಯಲು ಅನುಕೂಲವಾಗಲಿದೆ. ಮತ್ತೂಂದೆಡೆ ಐಎನ್ಎಕ್ಸ್ ಪ್ರಕರಣದಲ್ಲಿ ಕಾರ್ತಿ ಚಿದಂಬರಂ ವಿರುದ್ಧ ಮಾ.20ರ ವರೆಗೆ ಅಕ್ರಮ ಹಣರ್ಗಾವಣೆ ಕಾಯ್ದೆಯನ್ವಯ ಜಾರಿ ನಿರ್ದೇಶನಾಲಯ ಕೇಸು ದಾಖಲಿಸದಂತೆ ದೆಹಲಿ ಹೈಕೋರ್ಟ್ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ