ಮೂಲ್ಕಿ: ಬಂಧಿತರಿಂದ  5.30ಲ.ರೂ.ಸೊತ್ತು ವಶ

Team Udayavani, Mar 11, 2018, 6:20 AM IST

1003ra2.jpg

ಮೂಲ್ಕಿ: ಜುಲೈ 2017ರಲ್ಲಿ ನಡೆದಿದ್ದ  ಗುತ್ತಗಾಡಿನ  ಮತ್ತು ಮೂಲ್ಕಿ ಸಮೀಪದ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇಗುಲಗಳಿಂದ  ಬೆಳ್ಳಿಯ ಸೊತ್ತುಗಳನ್ನು ಕಳವುಗೈದ ಆರೋಪದಲ್ಲಿ ಮೂಲ್ಕಿ ಪೊಲೀಸರು ಬಂಧಿಸಿರುವ  ಅಂತರ್‌ ಜಿಲ್ಲಾ ಕುಖ್ಯಾತ ಕಳ್ಳರಾದ  ತುಮಕೂರು ಜಿಲ್ಲೆ ಸೊರೆಕುಂಟೆಯ ನವೀನ ಯಾನೆ ಅಣ್ಣಾಬಾಂಡ್‌ ಯಾನೆ ಬೆಂಕಿ ನವೀನ (24) ಮತ್ತು ಬೆಂಗಳೂರು ಗೇರು ಪಾಳ್ಯದ ವಿಕಾಸ್‌ ಸ. ಶಾಲೆ ಬಳಿಯ ನಿವಾಸಿ ವೆಂಕಟೇಶ ಯಾನೆ ಡಾಬರ್‌(37)  ಅವರಿಂದ 5.30 ಲಕ್ಷ ರೂ. ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.  

ಗುತ್ತಕಾಡು ದೇಗುಲದ 1.5 ಲ.ರೂ. ಮೌಲ್ಯದ ಬೆಳ್ಳಿಯ ಪ್ರಭಾವಳಿ, ಕೊಲ್ಲೂರು ಮೂಕಾಂಬಿಕಾ ದೇಗುಲದ 1.5 ಲ.ರೂ. ಮೌಲ್ಯದ ಬೆಳ್ಳಿಯ ಪ್ರಭಾವಳಿ, ಗುತ್ತಕಾಡು ದೇವಸ್ಥಾನದ 28, 000 ರೂ. ಮೌಲ್ಯದ ಒಂದು ಪವನು ತೂಕದ ಮಾಂಗಲ್ಯ ಸರ, 1. 30 ಲ.ರೂ. ಮೌಲ್ಯದ ಬಜಾಜ್‌ ಮೋಟಾರ್‌ ಸೈಕಲ್‌, 60,000 ರೂ. ಮೌಲ್ಯದ ಇನ್ನೊಂದು ಬಜಾಜ್‌ ದ್ವಿಚಕ್ರ ವಾಹನ, 14,000 ರೂ. ಮೌಲ್ಯದ 4 ಮೊಬೈಲ್‌ಗ‌ಳನ್ನು ವಶಪಡಿಸಿಕೊಳ್ಳಲಾಗಿದೆ.
 
ಪತ್ತೆ ಕಾರ್ಯದಲ್ಲಿ ಮೂಲ್ಕಿ ಠಾಣಾ ನಿರೀಕ್ಷಕ ಅನಂತಪದ್ಮನಾಭ, ಪಿಎಸ್‌ಐ ಶೀತಲ್‌ ಅಲಗೂರ್‌, ಎಎಸ್‌ಐ ಚಂದ್ರಶೇಖರ್‌, ಸಿಬಂದಿ ವರ್ಗದ ಧರ್ಮೇಂದ್ರ, ಅಣ್ಣಪ್ಪ, ಮಹಮ್ಮದ್‌ ಹುಸೇನ್‌, ಸಿದ್ದು ಬಾಬ ನಗರ, ಸುರೇಶ್‌, ಬಸವರಾಜ, ಮನೋಜ್‌ ಕುಮಾರ್‌  ಭಾಗವಹಿಸಿದ್ದರು. 

ಟಾಪ್ ನ್ಯೂಸ್

1-24-friday

Daily Horoscope: ವಿವಾಹಾಸಕ್ತರಿಗೆ ಯೋಗ್ಯ ಬಾಳ ಸಂಗಾತಿ ಲಭಿಸುವ ಯೋಗ

Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

covid

Covishield ಲಸಿಕೆಯಿಂದ ಮತ್ತೊಂದು ಸೈಡ್‌ಎಫೆಕ್ಟ್!

Modi 2

3rd Term; ನೂರಲ್ಲ, 125 ದಿನಗಳ ಯೋಜನೆ ಸಿದ್ಧ: ಪ್ರಧಾನಿ ಮೋದಿ

BJP 2

BJP 296-300 ಸ್ಥಾನ: ಫ‌ಲೋಡಿ ಜೂಜು ಅಡ್ಡೆ ಭವಿಷ್ಯ!

Hasan: ಪೆನ್‌ಡ್ರೈವ್‌ ಹಂಚಿದವರ ಪತ್ತೆಗೆ ಸಿಸಿ ಕೆಮರಾ ಪರಿಶೀಲನೆ

Hasan: ಪೆನ್‌ಡ್ರೈವ್‌ ಹಂಚಿದವರ ಪತ್ತೆಗೆ ಸಿಸಿ ಕೆಮರಾ ಪರಿಶೀಲನೆ

HDK SPark

Pen drive ಕೊಡುವೆ, ತನಿಖೆ ನಡೆಸುತ್ತೀರಾ?: ಸಿಎಂಗೆ ಎಚ್‌ಡಿಕೆ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

ಆಧಾರ್‌-ಪಹಣಿ ಸೀಡಿಂಗ್‌ ಮಂದಗತಿ; ಕಡ್ಡಾಯವಲ್ಲದ ಕಾರಣ ರೈತರ ನಿರಾಸಕ್ತಿ!

ಆಧಾರ್‌-ಪಹಣಿ ಸೀಡಿಂಗ್‌ ಮಂದಗತಿ; ಕಡ್ಡಾಯವಲ್ಲದ ಕಾರಣ ರೈತರ ನಿರಾಸಕ್ತಿ!

ಹೆಚ್ಚುತ್ತಿರುವ ಸೈಬರ್‌ ಅಪರಾಧ; ಮಂಗಳೂರು ಸೈಬರ್‌ ಠಾಣೆಗೆ”ಪ್ರಭಾರಿ’ಗಳೇ ಉಸ್ತುವಾರಿ!

ಹೆಚ್ಚುತ್ತಿರುವ ಸೈಬರ್‌ ಅಪರಾಧ; ಮಂಗಳೂರು ಸೈಬರ್‌ ಠಾಣೆಗೆ”ಪ್ರಭಾರಿ’ಗಳೇ ಉಸ್ತುವಾರಿ!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-24-friday

Daily Horoscope: ವಿವಾಹಾಸಕ್ತರಿಗೆ ಯೋಗ್ಯ ಬಾಳ ಸಂಗಾತಿ ಲಭಿಸುವ ಯೋಗ

IPL 2024: ಅಂತಿಮ ಪಂದ್ಯದಲ್ಲಿ ಮುಂಬೈಗೆ ಲಕ್ನೋ ಎದುರಾಳಿ

IPL 2024: ಅಂತಿಮ ಪಂದ್ಯದಲ್ಲಿ ಮುಂಬೈಗೆ ಲಕ್ನೋ ಎದುರಾಳಿ

32

Match fixing: ಭಾರತದ ಕ್ರಿಕೆಟಿಗರಿಬ್ಬರ ಪಾಸ್‌ಪೋರ್ಟ್‌ ವಶಕ್ಕೆ ಆದೇಶ

Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

30

ICC T20 Rankings : ಭಾರತ, ಸೂರ್ಯಕುಮಾರ್‌ ನಂ.1

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.