ಉ.ಪ್ರ. ಉಪಚುನಾವಣೆಗೆ ಮತದಾನ ಮುಕ್ತಾಯ

Team Udayavani, Mar 12, 2018, 9:55 AM IST

up.jpg

ಲಕ್ನೋ/ಪಟ್ನಾ: ಉತ್ತರ ಪ್ರದೇಶದ ಗೋರಖ್‌ಪುರ ಮತ್ತು ಫ‌ೂಲ್ಪುರ ಲೋಕಸಭಾ ಕ್ಷೇತ್ರಗಳಿಗೆ ರವಿವಾರ ನಡೆದ ಮತದಾನದಲ್ಲಿ ಕ್ರಮವಾಗಿ ಶೇ.43 ಮತ್ತು ಶೇ.37.39ರಷ್ಟು ಹಕ್ಕು ಚಲಾವಣೆಯಾಗಿದೆ. ಇದೇ ವೇಳೆ ಬಿಹಾರದ ಅರಾರಿಯಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಶೇ.57ರಷ್ಟು ಮತದಾನ ದಾಖಲಾಗಿದೆ. ಉ.ಪ್ರ.ಸಿಎಂ ಯೋಗಿ ಆದಿತ್ಯನಾಥ್‌ ರಾಜೀನಾಮೆಯಿಂದ ಗೋರಖ್‌ಪುರ ತೆರವಾಗಿದ್ದರೆ, ಫ‌ೂಲ್ಪುರ ಕ್ಷೇತ್ರದ ಸಂಸದರಾಗಿದ್ದ ಕೇಶವ ಪ್ರಸಾದ್‌ ಮೌರ್ಯ ಉಪ ಮುಖ್ಯಮಂತ್ರಿಯಾದ್ದರಿಂದ ಈ ಕ್ಷೇತ್ರ ತೆರವಾಗಿತ್ತು. ಇನ್ನು ಬಿಹಾರದ ಅರಾರಿಯಾವನ್ನು ಪ್ರತಿನಿಧಿಸುತ್ತಿದ್ದ ಆರ್‌ಜೆಡಿ ಸಂಸದ ಮೊಹಮ್ಮದ್‌ ತಸ್ಲಿಮುದ್ದೀನ್‌ ನಿಧನ ಹೊಂದಿದ್ದರಿಂದ ಇಲ್ಲಿ ಚುನಾವಣೆ ನಡೆದಿದೆ. 14ರಂದು ಫ‌ಲಿತಾಂಶ ಪ್ರಕಟವಾಗಲಿದೆ.

ಟಾಪ್ ನ್ಯೂಸ್

4

ಹೊರಬಿತ್ತು ಅಂಬಾನಿ ಪುತ್ರನ ವೆಡ್ಡಿಂಗ್ ಕಾರ್ಡ್‌: ಎಲ್ಲಿ,ಯಾವಾಗ,ವಿಶೇಷಗಳೇನು? ಇಲ್ಲಿದೆ ವಿವರ

1-weqwwewq

Jammu ಭೀಕರ ಬಸ್ ಅವಘಡ : 21 ಮಂದಿ ಮೃತ್ಯು, ಹಲವರಿಗೆ ಗಾಯ

Actor Yash: “ಯಶ್‌ಗಾಗಿ ನನ್ನ ಬಳಿ ಸೂಕ್ತ ಕಥೆಯಿದೆ..” ಖ್ಯಾತ ಕಾಲಿವುಡ್ ನಿರ್ದೇಶಕ

Dharwad: ಬೆಳ್ಳಂಬೆಳಗ್ಗೆ ರೌಡಿ ಶೀಟರ್‌ಗಳ ಮನೆಗೆ ದಾಳಿ ನಡೆಸಿ ಬಿಸಿ ಮುಟ್ಟಿಸಿದ ಖಾಕಿ

Shivamogga: ಚಂದ್ರಶೇಖರ್ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ ಗೃಹ ಸಚಿವರು

Kantara -1: ರಿಷಬ್‌ ಶೆಟ್ಟಿ ʼಕಾಂತಾರ-1ʼ ಗೆ ಖ್ಯಾತ ಮಾಲಿವುಡ್‌ ನಟ ಜಯರಾಂ ಎಂಟ್ರಿ?

Jammu Kashmir: ಠಾಣೆಗೆ ನುಗ್ಗಿದ ಸೈನಿಕರು-ಪೊಲೀಸರ ಮೇಲೆ ಹಲ್ಲೆ: ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

ಹೊರಬಿತ್ತು ಅಂಬಾನಿ ಪುತ್ರನ ವೆಡ್ಡಿಂಗ್ ಕಾರ್ಡ್‌: ಎಲ್ಲಿ,ಯಾವಾಗ,ವಿಶೇಷಗಳೇನು? ಇಲ್ಲಿದೆ ವಿವರ

1-weqwwewq

Jammu ಭೀಕರ ಬಸ್ ಅವಘಡ : 21 ಮಂದಿ ಮೃತ್ಯು, ಹಲವರಿಗೆ ಗಾಯ

Jammu Kashmir: ಠಾಣೆಗೆ ನುಗ್ಗಿದ ಸೈನಿಕರು-ಪೊಲೀಸರ ಮೇಲೆ ಹಲ್ಲೆ: ದೂರು ದಾಖಲು

Jammu Kashmir: ಠಾಣೆಗೆ ನುಗ್ಗಿದ ಸೈನಿಕರು-ಪೊಲೀಸರ ಮೇಲೆ ಹಲ್ಲೆ: ದೂರು ದಾಖಲು

Glod Smuggle: ಚಿನ್ನ ಕಳ್ಳಸಾಗಣೆ- ಕಾಂಗ್ರೆಸ್‌ ಮುಖಂಡ ತರೂರ್‌ ಮಾಜಿ ಆಪ್ತ ಸಹಾಯಕನ ಬಂಧನ

Lok Sabha Election:ನೀತಿ ಸಂಹಿತೆ ಉಲ್ಲಂಘನೆ-PDP ಅಧ್ಯಕ್ಷೆ ಮೆಹಬೂಬಾ ವಿರುದ್ಧ ಎಫ್‌ ಐಆರ್

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

4

ಹೊರಬಿತ್ತು ಅಂಬಾನಿ ಪುತ್ರನ ವೆಡ್ಡಿಂಗ್ ಕಾರ್ಡ್‌: ಎಲ್ಲಿ,ಯಾವಾಗ,ವಿಶೇಷಗಳೇನು? ಇಲ್ಲಿದೆ ವಿವರ

1-weqwwewq

Jammu ಭೀಕರ ಬಸ್ ಅವಘಡ : 21 ಮಂದಿ ಮೃತ್ಯು, ಹಲವರಿಗೆ ಗಾಯ

Lok Sabha Election 2024: ಸ್ವಾಭಿಮಾನದ ಕಿಚ್ಚು; ಯಾರಿಗೆ ನಷ್ಟ-ಲಾಭ !

ಹಾನಗಲ್ಲ:ಕಳಪೆ ಬಿತ್ತನೆ ಬೀಜ ತಡೆಗೆ ಕ್ಯೂಆರ್‌ ಕೋಡ್‌

ಹಾನಗಲ್ಲ:ಕಳಪೆ ಬಿತ್ತನೆ ಬೀಜ ತಡೆಗೆ ಕ್ಯೂಆರ್‌ ಕೋಡ್‌

Actor Yash: “ಯಶ್‌ಗಾಗಿ ನನ್ನ ಬಳಿ ಸೂಕ್ತ ಕಥೆಯಿದೆ..” ಖ್ಯಾತ ಕಾಲಿವುಡ್ ನಿರ್ದೇಶಕ

Actor Yash: “ಯಶ್‌ಗಾಗಿ ನನ್ನ ಬಳಿ ಸೂಕ್ತ ಕಥೆಯಿದೆ..” ಖ್ಯಾತ ಕಾಲಿವುಡ್ ನಿರ್ದೇಶಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.