ಪುನೀತ್‌ ಹೊಸ ಹೇರ್‌ಸ್ಟೈಲ್‌

Team Udayavani, Mar 12, 2018, 11:18 AM IST

Punith-New-Look-(2).jpg

ಸಿನಿಮಾದಿಂದ ಸಿನಿಮಾಕ್ಕೆ ನಟರ ಹೇರ್‌ಸ್ಟೈಲ್‌ ಬದಲಾಗುತ್ತಲೇ ಇರುತ್ತದೆ. ನಿರ್ದೇಶಕರು ತಮ್ಮ ಸಿನಿಮಾದ ಪಾತ್ರಕ್ಕೆ ತಕ್ಕಂತೆ ಹೀರೋಗಳ ಹೇರ್‌ಸ್ಟೈಲ್‌ ಬದಲಿಸುತ್ತಾರೆ. ಈಗಾಗಲೇ ಶಿವಣ್ಣ, ಸುದೀಪ್‌, ದರ್ಶನ್‌, ಗಣೇಶ್‌ ಸೇರಿದಂತೆ ಅನೇಕರು ನಟರು ವಿಭಿನ್ನ ಹೇರ್‌ಸ್ಟೈಲ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಈಗ ಪುನೀತ್‌ರಾಜಕುಮಾರ್‌ ಸರದಿ.

ಪವನ್‌ ಒಡೆಯರ್‌ ನಿರ್ದೇಶನದ ಸಿನಿಮಾದಲ್ಲಿ ಪುನೀತ್‌ ಹೊಸ ಹೇರ್‌ ಸ್ಟೈಲ್‌ನೊಂದಿಗೆ  ಮಿಂಚಲಿದ್ದಾರೆ. ಈಗಾಗಲೇ ಪವನ್‌ ತಮ್ಮ ಕಲ್ಪನೆಗೆ ಅನುಸಾರವಾಗಿ ಹೇರ್‌ಸ್ಟೈಲ್‌ ಬದಲಿಸಿದ್ದಾರೆ. ಈ ಬಗ್ಗೆ ಮಾತನಾಡುವ ನಿರ್ದೇಶಕ ಪವನ್‌ ಒಡೆಯರ್‌, “ಪುನೀತ್‌ ಅವರ ಹೊಸ ಹೇರ್‌ಸ್ಟೈಲ್‌ ವೇಗವನ್ನು ಪ್ರತಿನಿಧಿಸುತ್ತದೆ.

ಸಿನಿಮಾದ ಕಾನ್ಸೆಪ್ಟ್ಗೆ ಸೂಕ್ತವಾಗಿದೆ. ನಾನು ಕೆಲವು ಸ್ಕೆಚ್‌ ಮಾಡಿಕೊಂಡು ಹೇರ್‌ಸ್ಟೈಲಿಸ್ಟ್‌ ಜೊತೆ ಶನಿವಾರ ಪುನೀತ್‌ ಮನೆಗೆ ಹೋಗಿದ್ದೆ. ಆ ಸ್ಕೆಚ್‌ ಹೇಗೆ ಕಾಣುತ್ತದೆ ಎಂಬ ಕುತೂಹಲ ಪುನೀತ್‌ ಅವರಿಗಿತ್ತು. ಅದಕ್ಕಾಗಿ ಮೊದಲು ನಾನೇ ಸ್ಕೆಚ್‌ನಂತೆ ಹೇರ್‌ಸ್ಟೈಲ್‌ ಮಾಡಿಸಿಕೊಂಡೆ. ಅದನ್ನು ನೋಡಿ ಖುಷಿಯಾದ ಪುನೀತ್‌ ಕೂಡಾ ಹೇರ್‌ಸ್ಟೈಲ್‌ ಬದಲಿಸಿಕೊಂಡರು’ ಎಂದು ವಿವರ ನೀಡುತ್ತಾರೆ.

ರಾಕ್‌ಲೈನ್‌  ವೆಂಕಟೇಶ್‌ ನಿರ್ಮಾಣದ ಈ ಚಿತ್ರದ ಚಿತ್ರೀಕರಣ ಮಾರ್ಚ್‌ 12 ರಿಂದ ಆರಂಭವಾಗಲಿದೆ. ಚಿತ್ರದಲ್ಲಿ ಪ್ರಿಯಾಂಕಾ ಜ್ವಾಲಕರ್‌ ನಾಯಕಿಯಾಗಿದ್ದು, ರವಿಶಂಕರ್‌, ಚಿಕ್ಕಣ್ಣ, ಪ್ರಭಾಕರ್‌ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. 

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.