ಬ್ರಿಟನ್‌ನಿಂದ 23 ರಷ್ಯಾ ರಾಜತಾಂತ್ರಿಕರ ವಜಾ


Team Udayavani, Mar 15, 2018, 8:15 AM IST

14.jpg

ಲಂಡನ್‌: ಬ್ರಿಟನ್‌ನಲ್ಲಿ ನೆಲೆಸಿರುವ ರಷ್ಯಾದ ಮಾಜಿ ಗೂಢಚಾರಿ ಹಾಗೂ ಅವರ ಪುತ್ರಿ ಮೇಲೆ ಇತ್ತೀಚೆಗೆ ನಡೆದಿರುವ ಹತ್ಯೆ ಪ್ರಯತ್ನದ ಹಿಂದೆ ರಷ್ಯಾ ಸರ್ಕಾರದ ಕೈವಾಡವಿದೆಯೆಂದು ಆರೋಪಿಸಿರುವ ಬ್ರಿಟನ್‌ ಪ್ರಧಾನಿ ಥೆರೇಸಾ ಮೇ, ಈ ಕೃತ್ಯಕ್ಕೆ ಪ್ರತಿಯಾಗಿ ಬ್ರಿಟನ್‌ನಲ್ಲಿ ಸೇವೆ ಸಲ್ಲಿಸುತ್ತಿರುವ ರಷ್ಯಾದ 23 ರಾಜತಾಂತ್ರಿಕ ಸಿಬ್ಬಂದಿಯನ್ನು ದೇಶದಿಂದ ಉಚ್ಛಾಟಿಸಿ, ರಷ್ಯಾದೊಂದಿಗಿನ ಎಲ್ಲಾ ರೀತಿಯ ರಾಜತಾಂತ್ರಿಕ ಮಾತುಕತೆಗೆ ಸದ್ಯದ ಮಟ್ಟಿಗೆ ಪೂರ್ಣವಿರಾಮ ಹಾಕಿರುವುದಾಗಿ ಘೋಷಿಸಿದ್ದಾರೆ. 

ಕಳೆದ ವಾರ,  ಮಾಜಿ ಗೂಢಚಾರಿ ಸಜೈì ಸ್ಕ್ರಿಪಾಲ್‌ (66), ಅವರ ಮಗಳಾದ ಯುಲಿನಾ (33) ಅವರ ಹಾಗೂ ಬ್ರಿಟನ್‌ನ ಭದ್ರತಾ ಸಿಬ್ಬಂದಿ ಸಂಶಯಾಸ್ಪದವಾಗಿ ಅಸುನೀಗಿದ್ದು ಪತ್ತೆಯಾಗಿತ್ತು. ಅವರ ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ವಿಷ ಪ್ರಯೋಗವಾಗಿರುವುದು ದೃಢಪಟ್ಟಿತ್ತು. ಇದಕ್ಕೆ ರಷ್ಯಾವೇ ಕಾರಣ ಎಂದು ಬ್ರಿಟನ್‌ ಆರೋಪಿಸಿತ್ತು. ಆದರೆ ಅದರನ್ನು ರಷ್ಯಾ ತಿರಸ್ಕರಿಸಿದೆ.

ಟಾಪ್ ನ್ಯೂಸ್

Mehbooba Mufti: ನೀತಿ ಸಂಹಿತೆ ಉಲ್ಲಂಘನೆ ಆರೋಪ… ಮೆಹಬೂಬಾ ಮುಫ್ತಿ ವಿರುದ್ಧ ಕೇಸು

Mehbooba Mufti: ನೀತಿ ಸಂಹಿತೆ ಉಲ್ಲಂಘನೆ ಆರೋಪ… ಮೆಹಬೂಬಾ ಮುಫ್ತಿ ವಿರುದ್ಧ ಕೇಸು

TDS ಹೊರೆ ತಪ್ಪಿಸಬೇಕಂದ್ರೆ ಮೇ. 31ರೊಳಗೆ ಪ್ಯಾನ್‌ – ಆಧಾರ್‌ ಲಿಂಕ್‌ ಮಾಡಿ

TDS ಹೊರೆ ತಪ್ಪಿಸಬೇಕಂದ್ರೆ ಮೇ. 31ರೊಳಗೆ ಪ್ಯಾನ್‌ – ಆಧಾರ್‌ ಲಿಂಕ್‌ ಮಾಡಿ

16

Ullal: ಬಿಲ್ಡರ್ ನಿಂದ ಹಣ ಪಡೆದು ವಂಚನೆ; ಬ್ಯಾಂಕ್‌ ಮ್ಯಾನೇಜರ್‌ ಸೇರಿ ನಾಲ್ವರ ವಿರುದ್ಧ FIR

Panaji: ಜೂ. 4, 5ಕ್ಕೆ ಗೋವಾ ರಾಜ್ಯಕ್ಕೆ ಮುಂಗಾರು ಪ್ರವೇಶ!

Panaji: ಜೂ. 4, 5ಕ್ಕೆ ಗೋವಾ ರಾಜ್ಯಕ್ಕೆ ಮುಂಗಾರು ಪ್ರವೇಶ

School Opening; ಚಿಣ್ಣರ ಸ್ವಾಗತಕ್ಕೆ ರಬಕವಿ-ಬನಹಟ್ಟಿ ತಾಲೂಕು ಸಜ್ಜು

School Opening; ಚಿಣ್ಣರ ಸ್ವಾಗತಕ್ಕೆ ರಬಕವಿ-ಬನಹಟ್ಟಿ ತಾಲೂಕು ಸಜ್ಜು

Bidar: ಕಾಲೇಜು ಫೆಸ್ಟ್ ಕಾರ್ಯಕ್ರಮದ ವೇಳೆ ಗುಂಪು ಘರ್ಷಣೆ… ಪೊಲೀಸರು ದೌಡು

College Fest: ಕಾಲೇಜು ಫೆಸ್ಟ್ ಕಾರ್ಯಕ್ರಮದ ವೇಳೆ ಗುಂಪು ಘರ್ಷಣೆ… ಪೊಲೀಸರು ದೌಡು

15

Manipal: ಸಿಟಿ ಬಸ್‌ ಢಿಕ್ಕಿ ಹೊಡೆದು ವ್ಯಕ್ತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Pakistan; ತಾಪ 52 ಡಿಗ್ರಿ: ಆರ್ಥಿಕ ಸಂಕಷ್ಟದ ನಡುವೆ ಏರಿದ ಬಿಸಿಲು

1-qweqweqw

Everest ಪರ್ವತ ತಪ್ಪಲಲ್ಲಿ ಈಗ ಟ್ರಾಫಿಕ್‌ ಜಾಮ್‌

nawaz sharif

India ಜತೆಗಿನ ಒಪ್ಪಂದ ಉಲ್ಲಂಘನೆ: ನವಾಜ್‌ ಶ‌ರೀಫ್ ತಪ್ಪೊಪ್ಪಿಗೆ

1-eqweeweqwe

LGBT ಅವಹೇಳನ: ಪೋಪ್‌ ಫ್ರ್ಯಾನ್ಸಿಸ್‌ ಕ್ಷಮಾಪಣೆ

17

Road Mishap: ಅಮೆರಿಕದಲ್ಲಿ ರಸ್ತೆ ಅಪಘಾತ; ತೆಲಂಗಾಣ ಮೂಲದ ಯುವತಿ ಸ್ಥಳದಲ್ಲೇ ಸಾವು

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

Mehbooba Mufti: ನೀತಿ ಸಂಹಿತೆ ಉಲ್ಲಂಘನೆ ಆರೋಪ… ಮೆಹಬೂಬಾ ಮುಫ್ತಿ ವಿರುದ್ಧ ಕೇಸು

Mehbooba Mufti: ನೀತಿ ಸಂಹಿತೆ ಉಲ್ಲಂಘನೆ ಆರೋಪ… ಮೆಹಬೂಬಾ ಮುಫ್ತಿ ವಿರುದ್ಧ ಕೇಸು

TDS ಹೊರೆ ತಪ್ಪಿಸಬೇಕಂದ್ರೆ ಮೇ. 31ರೊಳಗೆ ಪ್ಯಾನ್‌ – ಆಧಾರ್‌ ಲಿಂಕ್‌ ಮಾಡಿ

TDS ಹೊರೆ ತಪ್ಪಿಸಬೇಕಂದ್ರೆ ಮೇ. 31ರೊಳಗೆ ಪ್ಯಾನ್‌ – ಆಧಾರ್‌ ಲಿಂಕ್‌ ಮಾಡಿ

16

Ullal: ಬಿಲ್ಡರ್ ನಿಂದ ಹಣ ಪಡೆದು ವಂಚನೆ; ಬ್ಯಾಂಕ್‌ ಮ್ಯಾನೇಜರ್‌ ಸೇರಿ ನಾಲ್ವರ ವಿರುದ್ಧ FIR

Panaji: ಜೂ. 4, 5ಕ್ಕೆ ಗೋವಾ ರಾಜ್ಯಕ್ಕೆ ಮುಂಗಾರು ಪ್ರವೇಶ!

Panaji: ಜೂ. 4, 5ಕ್ಕೆ ಗೋವಾ ರಾಜ್ಯಕ್ಕೆ ಮುಂಗಾರು ಪ್ರವೇಶ

Sangolli Rayanna: ಪ್ರವಾಸಿಗರ ಕಣ್ಮನ ಸೆಳೆಯುತ್ತಿದೆ ರಾಯಣ್ಣನ ಸಂಗೊಳ್ಳಿ

Sangolli Rayanna: ಪ್ರವಾಸಿಗರ ಕಣ್ಮನ ಸೆಳೆಯುತ್ತಿದೆ ರಾಯಣ್ಣನ ಸಂಗೊಳ್ಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.