ಐದು ಗಂಟೆ ಶಸ್ತ್ರಚಿಕಿತ್ಸೆ ರಾಡ್ ತೆಗೆದ ವೈದ್ಯರು
Team Udayavani, Mar 15, 2018, 7:30 AM IST
ಮುಂಬೈ: ಹೆಚ್ಚುಕಡಿಮೆ ಐದು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿದ ಜೆ.ಜೆ. ಆಸ್ಪತ್ರೆಯ ವೈದ್ಯರ ತಂಡ ವ್ಯಕ್ತಿಯೊಬ್ಬರ ದೇಹದೊಳಕ್ಕೆ ಹೊಕ್ಕ ನಾಲ್ಕು ಅಡಿ ಕಬ್ಬಿಣದ ಸಲಾಕೆಯನ್ನು ಹೊರ ತೆಗೆಯಲಾಗಿದೆ. 33 ವರ್ಷದ ನಾಸಿಕ್ನ ಕೂಲಿಕಾರ ನಸೀಮ್ ಶೇಖ್ಗೆ ಕಟ್ಟಡ ನಿರ್ಮಾಣ ಸಂದರ್ಭದಲ್ಲಿ ರಾಡ್ ತೊಡೆಭಾಗದಲ್ಲಿ ಪ್ರವೇಶಿಸಿ ಕತ್ತಿನ ಭಾಗದಲ್ಲಿ ಹೊರಬಂದಿತ್ತು. ಮಾ.8ರಂದು ಈ ಘಟನೆ ನಡೆದಿತ್ತು. ನಾಸಿಕ್ನ ಸ್ಥಳೀಯ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಸಾಧ್ಯವಾಗದ್ದರಿಂದ ಮುಂಬೈನ ಜೆ.ಜೆ. ಆಸ್ಪತ್ರೆಗೆ ಕುಟುಂಬ ಸದಸ್ಯರು ಕರೆ ತಂದಿದ್ದರು. ಶಸ್ತ್ರಚಿಕಿತ್ಸೆ ಯಶಸ್ವಿಯಾದ ಬಗ್ಗೆ ವೈದ್ಯ ಅಜಯ ಭಂಡಾವರ್ ಸಂತಸ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್