ಸರ್ಕಾರಿ ಕೆಲ್ಸ ಬೇಕಂದ್ರೆ ಸೇನೆ ಸೇರಿ

Team Udayavani, Mar 16, 2018, 7:30 AM IST

a-32.jpg

ನವದೆಹಲಿ: ರಾಜ್ಯ ಅಥವಾ ಕೇಂದ್ರ ಸರ್ಕಾರಿ ಉದ್ಯೋಗ ಬೇಕಿದ್ದರೆ ನಿಗದಿತ ವಿಭಾಗದ ಪರೀಕ್ಷೆ, ಸಂದರ್ಶನ ಪಾಸಾದರೆ ಉದ್ಯೋಗ ಸಿಗುತ್ತದೆ. ಆದರೆ ಇನ್ನು ಈ ವ್ಯವಸ್ಥೆಯ ಬದಲಾಗಿ ಐದು ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿದರೆ ಮಾತ್ರ ಸರ್ಕಾರಿ ಉದ್ಯೋಗ ಎಂದು ಸಂಸತ್‌ನ ಸ್ಥಾಯಿ ಸಮಿತಿ ಸಲಹೆ ಮಾಡಿದೆ. ಮೂಲಗಳ ಪ್ರಕಾರ, ಸಿಬ್ಬಂದಿ ಮತ್ತು ತರಬೇತಿ ಇಲಾಖೆಯಿಂದ ಸಂಸತ್‌ ಸಮಿತಿ ಈ ಕುರಿತು ಮಾಹಿತಿ ಸಂಗ್ರಹಿಸಿ ಸಲಹೆ ಮಾಡಿದೆ. ಇದೀಗ ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಅದಕ್ಕೆ ಸಂಬಂಧಿಸಿದ ಶಿಫಾರಸನ್ನು ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಸಲಹೆ ಮಾಡಿದೆ.

ಅದಕ್ಕೆ ಕಾರಣವೇನು?: ಭಾರತೀಯ ಸೇನೆಯಲ್ಲಿ ವಿವಿಧ ಹಂತಗಳ ಯೋಧರು, ಅಧಿಕಾರಿಗಳು ಸೇರಿದಂತೆ ಸಿಬ್ಬಂದಿ ಕೊರತೆ ಇದೆ. ಅದಕ್ಕೆ ಪರಿಹಾರ ಕಂಡುಕೊಳ್ಳಬೇಕಾದ ಹಿನ್ನೆಲೆಯಲ್ಲಿ ಸಂಸತ್‌ ಸಮಿತಿ ಈ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರದ ಮುಂದಿಡುವ ಬಗ್ಗೆ ಚರ್ಚಿಸಿದೆ. ಐದು ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿ, ಸರ್ಕಾರಿ ಉದ್ಯೋಗಕ್ಕೆ ಸೇರಿದರೆ ಅಂಥವರಲ್ಲಿ ಶಿಸ್ತು ಬರುತ್ತದೆ. ವಿವಿಧ ಇಲಾಖೆಗೆ ವರ್ಗಾವಣೆಯಾದರೂ ಅವರು ಅದನ್ನು ನಿಭಾಯಿಸಬಲ್ಲರು ಎನ್ನುವುದು ಸಮಿತಿ ಲೆಕ್ಕಾಚಾರ.

 ರಕ್ಷಣಾ ಸಚಿವಾಲಯಕ್ಕೆ ಕೂಡ ಈ ಪ್ರಸ್ತಾಪ ರವಾನೆಯಾಗಿದೆ. ಸದ್ಯ ಐಎಎಫ್, ನೌಕಾ ಪಡೆಯಲ್ಲಿ  ತಲಾ 150 ಅಧಿಕಾರಿಗಳು ಹಾಗೂ 15,000  ಯೋಧರ ಕೊರತೆ ಎದುರಿಸುತ್ತಿವೆ. ಪ್ರಸ್ತಾವನೆಗೆ ಸಮ್ಮತಿ ಸಿಕ್ಕಲ್ಲಿ ಕೊರತೆ ನೀಗುವುದರಲ್ಲಿ ಅನುಮಾನ ಇಲ್ಲ.

ಟಾಪ್ ನ್ಯೂಸ್

1-wewqe

Congress ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂದು ಠಾಣೆ ಎದುರು BJP ಶಾಸಕರ ಪ್ರತಿಭಟನೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqe

Congress ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂದು ಠಾಣೆ ಎದುರು BJP ಶಾಸಕರ ಪ್ರತಿಭಟನೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.