ಸುಬ್ರಹ್ಮಣ್ಯ: ಬ್ರಹ್ಮರಥ ನಿರ್ಮಾಣಕ್ಕೆ ವೀಳ್ಯ

Team Udayavani, Mar 16, 2018, 5:23 PM IST

1503sub02.jpg

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವ ಸ್ಥಾನದ ಬ್ರಹ್ಮರಥ ನಿರ್ಮಾಣಕ್ಕೆ ಉದ್ಯಮಿ ಮುತ್ತಪ್ಪ ರೈ – ಅನುರಾಧಾ ರೈ ಹಾಗೂ ಅಜಿತ್‌ ರೈ – ಡಾ| ಸತ್ವಾ ಎ. ಶೆಟ್ಟಿ ದಂಪತಿ, ರಥಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ ಹಾಗೂ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಸಮ್ಮುಖದಲ್ಲಿ ಗುರುವಾರ ವೀಳ್ಯ ಪಡೆದರು.

ಪುತ್ತೂರು ಶಾಸಕಿ ಶಕುಂತಳಾ ಶೆಟ್ಟಿ, ಇಂಟೆಕ್‌ ಅಧ್ಯಕ್ಷ ರಾಕೇಶ್‌ ಮಲ್ಲಿ, ದೇಗುಲದ ಕಾರ್ಯನಿರ್ವಹಣಾಧಿಕಾರಿ ಎಚ್‌.ಎಂ. ರವೀಂದ್ರ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಪೆರಾಲ್‌, ದೇಗುಲದ ವ್ಯವಸ್ಥಾಪನ ಸಮಿತಿ ಸದಸ್ಯರಾದ ಬಾಲಕೃಷ್ಣ ಬಲ್ಲೇರಿ, ಕೃಷ್ಣಮೂರ್ತಿ ಭಟ್‌, ಮಹೇಶ್‌ ಭಟ್‌ ಕರಿಕ್ಕಳ, ರವೀಂದ್ರನಾಥ ಶೆಟ್ಟಿ, ರಾಜೀವಿ ರೈ ಆರ್‌., ಮಾಧವ ಡಿ., ತಾ. ಪಂ. ಸದಸ್ಯ ಅಶೋಕ ನೆಕ್ರಾಜೆ, ಸುಧೀರ್‌ ಕುಮಾರ್‌ ಶೆಟ್ಟಿ, ಚಂದ್ರಹಾಸ ಶೆಟ್ಟಿ, ಕೃಷ್ಣ ಶೆಟ್ಟಿ ಕಡಬ, ರಾಜೇಶ್‌ ಕಂಬಳ, ರಥಶಿಲ್ಪಿ ರಾಜಗೋಪಾಲ ಉಪಸ್ಥಿತರಿದ್ದರು. ರಥವನ್ನು ಬಿಡದಿ ರಿಯಾಲಿಟಿ ವೆಂಚರ್ ಬೆಂಗಳೂರು ಸಂಸ್ಥೆಯವರು ಸೇವಾರೂಪದಲ್ಲಿ ನಿರ್ಮಿಸಿಕೊಡಲಿದ್ದು, ಎರಡು ಕೋಟಿ ರೂ. ವೆಚ್ಚದಲ್ಲಿ ರಥ ನಿರ್ಮಾಣವಾಗಲಿದೆ. ಮುಂದಿನ ಚಂಪಾ ಷಷ್ಠಿ ವೇಳೆ ಕ್ಷೇತ್ರಕ್ಕೆ ಸಮರ್ಪಿಸುವ ಸಂಕಲ್ಪವನ್ನು ಹೊಂದಿರುವುದಾಗಿ ಮುತ್ತಪ್ಪ ರೈ ತಿಳಿಸಿದ್ದಾರೆ.

ಟಾಪ್ ನ್ಯೂಸ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.