ಶಿಕ್ಷಕ ದಾನಯ್ಯ ಕವಟಗಿಮಠ ಇವರ ಕೃತಿ ಬಿಡುಗಡೆ ಕಾರ್ಯಕ್ರಮ

Team Udayavani, Mar 17, 2018, 4:19 PM IST

1603mum09.jpg

ಸೊಲ್ಲಾಪುರ: ಸಾಧನೆ ಮಾಡುವ ಮನಸ್ಸಿದ್ದರೆ ಏನೆಲ್ಲವೂ ಮಾಡಬಹುದು. ಸತತ ಪ್ರಯತ್ನ ಹಾಗೂ ಉನ್ನತ ಗುರಿಯಿಂದ ಯಶಸ್ಸು ಪಡೆಯಬಹುದು. ಯಶಸ್ಸು ತಾನಾಗಿಯೇ ಬರುವಂತ ವಸ್ತುವಲ್ಲ. ಅದು ಪರಿಶ್ರಮದಿಂದ ಮಾತ್ರ ದೊರೆಯುತ್ತದೆ ಎಂದು ವಿಜಯಪುರ ಮಹಿಳಾ ವಿಶ್ವ ವಿದ್ಯಾಲಯದ ಇಂಗ್ಲಿಷ್‌ ಪ್ರಾಧ್ಯಾಪಕ ರಮೇಶ ಜೋಶಿ ಅವರು ಹೇಳಿದರು.

ಇಂಗ್ಲಿಷ್‌ ಉಪನ್ಯಾಸಕರ ನೇಮಕಾತಿಗಾಗಿ ಹಾಗೂ ನೆಟ್‌-ಸ್ಲೆಟ್‌ ಓದುತ್ತಿರುವ ವಿದ್ಯಾರ್ಥಿಗಳಿಗಾಗಿ ದಾನಯ್ಯ ಕವಟಗಿಮಠ ಅವರು ಬರೆದ ಕೃತಿಯನ್ನು  ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಕರ್ನಾಟಕ ಪರೀಕ್ಷ ಪ್ರಾಧಿ ಕಾರ, ಕೆಪಿಎಸ್‌ಸಿ ನಡೆಸುವ ಉಪನ್ಯಾಸಕರ ಸ್ಪರ್ಧಾತ್ಮಕ ಪರೀಕ್ಷೆಗೆ ಉಪಯುಕ್ತವಾಗುವಂತಹ ಹಾಗೂ ನೆಟ್‌, ಸ್ಲೆಟ್‌ಗೆ ಅನುಕೂಲ ವಾಗಲೆಂದು, ತಾವು ಸ್ವತ: 24 ಸ್ಲೆಟ್‌, 2 ನೆಟ್‌, 3 ಟಿಇಟಿ, 1 ಪಿ.ಎಚ್‌ಡಿ ಪರೀಕ್ಷೆಗಳನ್ನು ಉತ್ತೀರ್ಣರಾಗಿ ವಿಶ್ವದಾಖಲೆ ನಿರ್ಮಿಸಿದ ದಾನಯ್ಯ ಕವಟಗಿಮಠ ಅವರು ತಮ್ಮ ಸ್ವಂತ ಅನುಭವದ ಆಧಾರದ ಮೇಲೆ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಈ ಕೃತಿ ಬರೆದಿದ್ದಾರೆ ಎಂದರು.

ನನ್ನ ವಿದ್ಯಾರ್ಥಿಯೊಬ್ಬರು ಇಷ್ಟೊಂದು ಉನ್ನತ ಯಶಸ್ಸು ಸಾಧಿಸಿದ್ದಲ್ಲದೆ ತಮ್ಮ ಗುರುಗಳಿಂದ ಕೃತಿ ಬಿಡುಗಡೆಗೊಳಿಸಿರುವುದು ನನಗೆ ಬಹಳ ಸಂತೋಷ ತಂದಿದೆ. ಇದಕ್ಕಿಂತ ದೊಡ್ಡ ಗೌರವ ಬೇರೆ ಯಾವುದಿಲ್ಲ. ಶಿಷ್ಯಾದೆಚ್ಛೆ ಪರಾಜಯಂ ಎಂಬಂತೆ ಯಾವಾಗ ವಿದ್ಯಾರ್ಥಿಗಳು ತಮಗೆ ವಿದ್ಯೆ ನೀಡಿದ ಗುರುಗಳಿಗಿಂತ ದೊಡ್ಡ ಸ್ಥಾನಕ್ಕೆ ಏರುತ್ತಾರೋ ಅದು ಆ ಗುರುಗಳಿಗೆ ನೀಡಿದ ಗೌರವ ಎಂದು ನುಡಿದರು. ಈ ಸಂದರ್ಭದಲ್ಲಿ ಬ್ರಿಟಿಷ್‌ ಕೌನ್ಸಿಲ್‌ನ ಮಹಾರಾಷ್ಟ್ರದ ವಿಭಾಗೀಯ ಪ್ರಮುಖರಾದ ಯೋಗೇಶ ಕಬಾಡೆ, ಪ್ರಾ| ಗೊಪಾಳ ಕುಲಕರ್ಣಿ, ಸಾವಳಿಗಿಯ ಎಸ್‌. ಹಿರೇಮಠ ಉಪಸ್ಥಿತರಿದ್ದರು.
 
ಟಾಪ್ ನ್ಯೂಸ್

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.