ಸೈನಿಕರ ಮೇಲೆ ದಾಳಿ ಮಾಡಿದ 3 ಉಗ್ರರು ಮಟಾಷ್
Team Udayavani, Mar 21, 2018, 11:52 AM IST
ಶ್ರೀನಗರ: ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಹಲ್ವುತ್ ಪುರ ಎಂಬಲ್ಲಿ ಮಂಗಳವಾರ ಭಾರೀ ಕಾರ್ಯಾಚರಣೆ ನಡೆಸಿದ ಸೇನಾಪಡೆಗಳು ಮೂವರು ಉಗ್ರರನ್ನು ಹತ್ಯೆಗೈದಿವೆ.
ಗಸ್ತು ತಿರುಗುತ್ತಿದ್ದ ಸೈನಿಕರ ಮೇಲೆಯೇ ದಾಳಿ ನಡೆಸಿ ಉಗ್ರರು ಪರಾರಿಯಾಗಿದ್ದರು. ಬಳಿಕ ಸೇನಾ ಪಡೆಗಳು ಕಾರ್ಯಾಚರಣೆ ನಡೆಸಿ ಗುಂಡಿನ ಚಕಮಕಿ ನಡೆಸಿ ಮೂವರನ್ನು ಹತ್ಯೆಗೈದಿದ್ದಾರೆ.
ಮೊದಲು ನಾಲ್ವರು ಉಗ್ರರನ್ನು ಹತ್ಯೆಗೈಯಲಾಗಿದೆ ಎಂದು ವರದಿಯಾಗಿತ್ತು, ಆದರೆ ಸೇನಾ ಮೂಲಗಳು ಮೂವರು ಉಗ್ರರನ್ನು ಮಾತ್ರ ಹತ್ಯೆಗೈಯಲಾಗಿದೆ ಎಂದು ಸ್ಪಷ್ಟ ಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ
Lok Sabha Election: ರಾಯ್ಬರೇಲಿಯಿಂದ ರಾಹುಲ್, ಅಮೇಥಿಯಿಂದ ಕೆ.ಎಲ್. ಶರ್ಮ ಕಣಕ್ಕೆ
CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ
PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?
BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್
MUST WATCH
ಹೊಸ ಸೇರ್ಪಡೆ
Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ
Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು
Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್
Lok Sabha Election: ರಾಯ್ಬರೇಲಿಯಿಂದ ರಾಹುಲ್, ಅಮೇಥಿಯಿಂದ ಕೆ.ಎಲ್. ಶರ್ಮ ಕಣಕ್ಕೆ
Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!