ದೆಹಲಿಯಲ್ಲಿ 9.1 ತೀವ್ರತೆಯ ಭೂಕಂಪ:ವಾಟ್ಸಪ್ ಮೆಸೇಜ್ ವೈರಲ್
Team Udayavani, Mar 22, 2018, 10:03 AM IST
ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯಲ್ಲಿ ರಿಕ್ಟರ್ ಮಾಪಕದಲ್ಲಿ 9.1 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸುತ್ತದೆ ಎನ್ನುವ ಹುಸಿ ಸಂದೇಶವೊಂದು ವೈರಲ್ ಆಗಿ ಕೆಲವರು ಆತಂಕಪಡಬೇಕಾಯಿತು.
ಸಂದೇಶ ನೋಡುತ್ತಿದ್ದಂತೆ ಹಲವರು ಆತಂಕಕ್ಕೀಡಾಗಿದ್ದು ನಿಜವಾಗಿಯೂ ಭೂಕಂಪ ನಡೆಯುತ್ತದೆಯೊ ಎಂದು ಆತಂಕದಲ್ಲಿ ದಿನ ಕಳೆದಿರುವ ಬಗ್ಗೆ ವರದಿಯಾಗಿದೆ.
ಎಪ್ರಿಲ್ 7 ರಿಂದ 15 ರ ಒಳಗೆ ಪ್ರಬಲ 9.1 ತೀವ್ರತೆಯ ಭೂಕಂಪ ಸಂಭವಿಸುವ ಬಗ್ಗೆ ನಾಸಾ ತಿಳಿಸಿರುವುದಾಗಿ ಸಂದೇಶ ವೈರಲ್ ಆಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ