ರಾಜ್ಯದ ಅಭಿವೃದ್ಧಿಗಾಗಿ ಮೋದಿಯೊಂದಿಗೆ ಕೈ ಜೋಡಿಸಿ: ಪ್ರಧಾನ್‌

Team Udayavani, Mar 25, 2018, 6:00 AM IST

14.jpg

ಮೂಡಬಿದಿರೆ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರ ದೇಶವನ್ನು ಅಭಿವೃದ್ಧಿಯ ಹಾದಿಯಲ್ಲಿ ಮುನ್ನಡೆಸುತ್ತಿದೆ. ಆದರೆ ಕರ್ನಾಟಕ ರಾಜ್ಯ ಸರಕಾರವು ಭೇದಭಾವ, ಉಗ್ರ ವಾದವನ್ನೇ ಮುಂದಿಟ್ಟುಕೊಂಡು ವಿಕಾಸ ವನ್ನೇ ಮರೆತಿದೆ. ಕರ್ನಾಟಕವನ್ನೂ ದೇಶದ ಅಭಿವೃದ್ಧಿಯ ಜತೆಗೆ ಮುನ್ನಡೆಸುವ ಅವಕಾಶ ನೀಡಲು ಕನ್ನಡಿಗರು ಮುಂಬರುವ ಚುನಾವಣೆಯ ಸಮರಕ್ಕೆ ಸನ್ನದ್ಧರಾಗಬೇಕು ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್‌ ಕರೆ ನೀಡಿದರು.

ಅವರು ಶನಿವಾರ ಸಂಜೆ ಸ್ವರಾಜ್ಯ ಮೈದಾನದ ಬಳಿಯ ಕಾಮಧೇನು ಸಭಾಂಗಣದಲ್ಲಿ ಮೂಡಬಿದಿರೆ ಕ್ಷೇತ್ರ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಸರಕಾರದ ಮಹತ್ತಾಕಾಂಕ್ಷಿ ಉಜ್ವಲ ಗ್ಯಾಸ್‌ ಯೋಜನೆಯಡಿ ಕರ್ನಾಟಕದಲ್ಲಿ ಒಂದು ಕೋಟಿ ಮಹಿಳೆ ಯರು ನೆಮ್ಮದಿ ಕಾಣುವಂತಾಗಿದೆ ಎಂದ ಸಚಿವರು ಕೇಂದ್ರ ಸರಕಾರದ ಸರ್ವಾಂಗೀಣ ಪ್ರಗತಿಯ ಕನಸಿನ ಯೋಜನೆಗಳ ಲಾಭ ಕನ್ನಡಿಗರಿಗೂ ದೊರೆಯುವಂತಾಗಬೇಕು ಎಂದರು.

ಕೇಂದ್ರದಲ್ಲಿ ಮೋದಿ ನಾಯಕತ್ವದ ಬಿಜೆಪಿ ಅಧಿಕಾರಕ್ಕೇರುವಲ್ಲಿ ಕರ್ನಾಟಕದ ಕೊಡುಗೆಯೂ ಇದೆ ಎಂದ ಅವರು ಪ್ರಜಾಪ್ರಭುತ್ವದಲ್ಲಿ ಚುನಾವಣೆ ಒಂದು ಸಮರವೇ ಆಗಿದ್ದು, ಇಲ್ಲಿ ಗೆಲುವಿಗಾಗಿ ಏಕತೆಯಿಂದ ಶ್ರಮಿಸುವ ಅಗತ್ಯವಿದೆ; ಈಗಿನ ರಾಜ್ಯ ಸರಕಾರವನ್ನು ಜವಾಬ್ದಾರಿಯಿಂದ ಮುಕ್ತಗೊಳಿಸುವ ರಾಜನೈತಿಕ ಮಹಣ್ತೀಅರಿತು ಮತದಾನ ಮಾಡುವಂತೆ ಮತದಾರರನ್ನು ಪ್ರೇರೇ ಪಿಸಬೇಕಾಗಿದೆ ಎಂದು ಹೇಳಿದರು. 

ಸಂಸದ ನಳಿನ್‌ ಕುಮಾರ್‌ ಕಟೀಲು, ದ.ಕ.ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ, ಬಿಜೆಪಿ ದ.ಕ. ಜಿಲ್ಲಾ ಚುನಾವಣಾ ಸಂಚಾಲಕ ಮೋನಪ್ಪ ಭಂಡಾರಿ, ಮುಖಂಡರುಗಳಾದ ಸುರೇಂದ್ರನ್‌, ಆಯನೂರು ಮಂಜುನಾಥ್‌, ಬಾಲಕೃಷ್ಣ ಶೆಟ್ಟಿ, ಬಾಲಕೃಷ್ಣ ಭಟ್‌, ಕೆ.ಪಿ. ಜಗದೀಶ ಅಧಿಕಾರಿ, ಸುದರ್ಶನ ಎಂ., ಉಮಾನಾಥ ಕೋಟ್ಯಾನ್‌, ಕ್ಯಾ| ಬೃಜೇಶ್‌ ಚೌಟ ಉಪಸ್ಥಿತರಿದ್ದರು.

ಬಿಜೆಪಿ ಕ್ಷೇತ್ರ ಅಧ್ಯಕ್ಷ ಈಶ್ವರ ಕಟೀಲು ಸ್ವಾಗತಿಸಿದರು. ಮಂಡಲ ಕಾರ್ಯದರ್ಶಿ ಸುಕೇಶ್‌ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. 

ಟಾಪ್ ನ್ಯೂಸ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.