ಕಾಂಗ್ರೆಸ್ ಜಾತಿ ಒಡೆಯುತ್ತೆ, ಬಿಜೆಪಿ ಕೂಡಿಸುತ್ತೆ: ಜಾವಡೇಕರ್
Team Udayavani, Mar 25, 2018, 6:35 AM IST
ಕೊಪ್ಪಳ: ಕಾಂಗ್ರೆಸ್ ಸರ್ಕಾರ ವೀರಶೈವ-ಲಿಂಗಾಯತದ ಹೆಸರಿನಲ್ಲಿ ಜಾತಿಗಳನ್ನು ಒಡೆಯುತ್ತಿದೆ. ಆದರೆ ಮುಂದಿನ ದಿನಗಳಲ್ಲಿ ಬಿಜೆಪಿ ಜಾತಿಗಳನ್ನು ಕೂಡಿಸುವ ಕೆಲಸ ಮಾಡಲಿದೆ ಎಂದು ಕೇಂದ್ರ ಸಚಿವ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಪ್ರಕಾಶ ಜಾವಡೇಕರ್ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಿಎಂ ಸಿದ್ದರಾಮಯ್ಯ ಜಾತಿಗಳನ್ನು ಒಡೆದಿದ್ದಾರೆ. ರಾಜ್ಯ ಸರ್ಕಾರದ ನಿರ್ಣಯವನ್ನು ಸ್ವತಃ ವೀರಶೈವ ಮಹಾಸಭಾವೇ ವಿರೋಧಿ ಸಿದೆ. ಕಾಂಗ್ರೆಸ್ ಜಾತಿ ಒಡೆಯುವ ಕೆಲಸ ಮಾಡಿದರೆ, ನಾವು
ಕೂಡಿಸುವ ಕೆಲಸ ಮಾಡಲಿದ್ದೇವೆ. ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡಲು ಬಿಜೆಪಿ ಸನ್ನದಟಛಿವಾಗಿದೆ. ಈಗಾಗಲೇ ದೇಶದ ಹಲವು ರಾಜ್ಯದಲ್ಲಿ ನೆಲೆ ಕಳೆದುಕೊಂಡಿರುವ ಕಾಂಗ್ರೆಸ್ ಕೇವಲ 2 ರಾಜ್ಯಗಳಲ್ಲಿ ಮಾತ್ರ ತನ್ನ ಅಸ್ತಿತ್ವ ಉಳಿಸಿಕೊಂಡಿದೆ. ಮುಂದೆ ಇಲ್ಲೂ ನೆಲೆ ಕಳೆದುಕೊಳ್ಳಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ