ಉಗ್ರರಿಗೆ ಹಣಕಾಸು ನೆರವು:ಯುಪಿ ಎಟಿಎಸ್‌ನಿಂದ 10 ಮಂದಿ ಸೆರೆ 


Team Udayavani, Mar 25, 2018, 2:57 PM IST

25889696.jpg

ಲಕ್ನೋ : ಮಹತ್ವದ ಕಾರ್ಯಾಚರಣೆ ನಡೆಸಿದ ಉತ್ತರಪ್ರದೇಶದ ಉಗ್ರ ನಿಗ್ರಹ ದಳ ಉಗ್ರ ಚಟುವಟಿಕೆಗೆ ಆರ್ಥಿಕ ನೆರವು ನೀಡಿದ ಆರೋಪದಲ್ಲಿ 10 ಮಂದಿಯನ್ನು  ಭಾನುವಾರ ವಶಕ್ಕೆ ಪಡೆದಿದ್ದಾರೆ.

ಉತ್ತರಪ್ರದೇಶದ ಗೋರಖ್‌ಪುರ್‌, ಪ್ರತಾಪ್‌ಘಡ  ಮತ್ತು ಲಕ್ನೋ ಮತ್ತು ಮಧ್ಯಪ್ರದೇಶದ ರಿವಾದಲ್ಲಿ  ಕಾರ್ಯಾಚರಣೆ ನಡೆಸಿ 10 ಮಂದಿಯನ್ನು ಅಪಾರ ಪ್ರಮಾಣದ ಹಣ, ಲ್ಯಾಪ್‌ಟಾಪ್‌ಗ್ಳು ಮತ್ತು ಎಟಿಎಂಗಳೊಂದಿಗೆ ವಶಕ್ಕೆ ಪಡೆದಿರುವುದಾಗಿ ವರದಿಯಾಗಿದೆ. 

ಭಾರತದ ವಿವಿಧ ಸ್ಥಳಗಳಲ್ಲಿ ನಡೆದ ಉಗ್ರ ಚಟುವಟಿಕೆಗೆ ನೆರವು ನೀಡಿದ ಆರೋಪದಲ್ಲಿ  ವಶಕ್ಕೆ ಪಡೆಯಲಾಗಿದೆ. 

2011  ಎಪ್ರಿಲ್‌ನಲ್ಲಿ ಎನ್‌ಐಎ ದಾಖಲಿಸಿಕೊಂಡಿರುವ ಉಗ್ರರ ಹಣಕಾಸು ನೆರವು ಪ್ರಕರಣದ ತನಿಖೆ ವೇಳೆ ಕಾರ್ಯಾಚರಣೆ ನಡೆಸಲಾಗಿದೆ. 

ಟಾಪ್ ನ್ಯೂಸ್

1-wew-ewe

Gujarat; ಗೇಮಿಂಗ್‌ ಸೆಂಟರ್‌ ಬೆಂಕಿ ದುರಂತ ಸಾವಿನ ಸಂಖ್ಯೆ 33ಕ್ಕೆ : ಹೈಕೋರ್ಟ್‌ ವಿಚಾರಣೆ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

rahul gandhi

Adani ಗಾಗಿ ಕೆಲಸ ಮಾಡುವಂತೆ ಮೋದಿಗೆ ಬಹುಶಃ ದೇವರು ಹೇಳಿರಬೇಕು: ರಾಹುಲ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wew-ewe

Gujarat; ಗೇಮಿಂಗ್‌ ಸೆಂಟರ್‌ ಬೆಂಕಿ ದುರಂತ ಸಾವಿನ ಸಂಖ್ಯೆ 33ಕ್ಕೆ : ಹೈಕೋರ್ಟ್‌ ವಿಚಾರಣೆ

Vimana 2

Bird hit; ಲೇಹ್‌ಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ: ದಿಲ್ಲಿಗೆ ವಾಪಸ್‌

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

supreem

NDA ಗೆದ್ದ ಬಳಿಕ ಕೊಲಿಜಿಯಂ ವ್ಯವಸ್ಥೆ ರದ್ದು: ಉಪೇಂದ್ರ ಕುಶ್ವಾಹ

1-pande

Army ಮುಖ್ಯಸ್ಥ ಮನೋಜ್‌ ಸೇವಾ ಅವಧಿ ವಿಸ್ತರಣೆ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

Maldives Muizzu

ಮುಕ್ತ ವ್ಯಾಪಾರಕ್ಕೆ ಭಾರತ- ಮಾಲ್ದೀವ್ಸ್‌ ಒಪ್ಪಂದ

1-wew-ewe

Gujarat; ಗೇಮಿಂಗ್‌ ಸೆಂಟರ್‌ ಬೆಂಕಿ ದುರಂತ ಸಾವಿನ ಸಂಖ್ಯೆ 33ಕ್ಕೆ : ಹೈಕೋರ್ಟ್‌ ವಿಚಾರಣೆ

1-qwu

Qatar ವಿಮಾನ ಆಗಸ‌ದಲ್ಲಿ ಓಲಾಡಿ 12 ಮಂದಿಗೆ ಗಾಯ

Vimana 2

Bird hit; ಲೇಹ್‌ಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ: ದಿಲ್ಲಿಗೆ ವಾಪಸ್‌

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.