Rajasthan Royals ನಾಯಕತ್ವದಿಂದ ಇಳಿದ ಸ್ಮಿತ್‌, ರಹಾಣೆ ನಾಯಕ


Team Udayavani, Mar 26, 2018, 4:58 PM IST

Steve-smith-700.jpg

ಹೊಸದಿಲ್ಲಿ : 11ನೇ ಐಪಿಎಲ್‌ ಆವೃತ್ತಿ ಆರಂಭವಾಗುವುದಕ್ಕೆ ಮುನ್ನವೇ ಚೆಂಡು ವಿರೂಪ ಕಳಂಕಿತ ಆಸೀಸ್‌ ಕ್ರಿಕೆಟ್‌ ತಂಡದ ಕಪ್ತಾನ ಸ್ಟೀವ್‌ ಸ್ಮಿತ್‌ ಅವರು ತಮ್ಮ ರಾಜಸ್ಥಾನ್‌ ರಾಯಲ್ಸ್‌ ನಾಯಕತ್ವದಿಂದ ಕೆಳಗಿಳಿದಿದ್ದಾರೆ. ಹಾಗಾಗಿ ಈಗಿನ್ನು ಭಾರತೀಯ ಕ್ರಿಕೆಟಿಗ ಅಜಿಂಕ್ಯ ರಹಾಣೆ ಅವರು ರಾಜಸ್ಥಾನ್‌ ರಾಯಲ್ಸ್‌ ನಾಯಕತ್ವದ ಹೊಣೆಗಾರಿಕೆ ವಹಿಸಲಿದ್ದಾರೆ.

ದಕ್ಷಿಣ ಆಫ್ರಿಕ ಎದುರಿನ ಮೂರನೇ ಟೆಸ್ಟ್‌ ಕ್ರಿಕೆಟ್‌ ಪಂದ್ಯದಲ್ಲಿ ಚೆಂಡು ವಿರೂಪಗೊಳಿಸುವ ಕೃತ್ಯದಲ್ಲಿ ತಂಡದ ನಾಯಕತ್ವ ಸಮೂಹದೊಂದಿಗೆ ಶಾಮೀಲಾಗಿದ್ದಕ್ಕೆ ಸ್ಟೀವ್‌ ಸ್ಮಿತ್‌ಗೆ ಐಸಿಸಿ ನಿನ್ನೆ ಭಾನುವಾರ ಆಸೀಸ್‌ ಕಪ್ತಾನ ಸ್ಮಿತ್‌ಗೆ ಒಂದು ಟೆಸ್ಟ್‌ ನಿಷೇಧ ಮತ್ತು ಶೇ.100 ಮ್ಯಾಚ್‌ ಫೀ ದಂಡ ವಿಧಿಸಿತ್ತು. 

ಅದೇ ವೇಳೆ ಆಸೀಸ್‌ ತಂಡದ ಎಸೆಗಾರ ಕ್ಯಾಮೆರಾನ್‌ ಬ್ಯಾಂಕ್ರಾಫ್ಟ್ ಅವರಿಗೆ ಶೇ.75 ಮ್ಯಾಚ್‌ ಫೀ ದಂಡ ಹಾಗೂ 3 ಡೀಮೆರಿಟ್‌ ಪಾಯಿಂಟ್‌ಗಳನ್ನು ಶಿಕ್ಷೆಯ ರೂಪದಲ್ಲಿ ವಿಧಿಸಿತ್ತು. ಬ್ಯಾಂಕ್ರಾಫ್ಟ್ ಚೆಂಡನ್ನು ವಿರೂಪಗೊಳಿಸುವ ಕೃತ್ಯವು ಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿತ್ತು. 

ಟಾಪ್ ನ್ಯೂಸ್

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Jharkhand 32 crore discovery case: Two arrested

Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.