ರೋಹಿಣಿ ವರ್ಗಾವಣೆ ರಿಟ್ ವಿಚಾರಣೆ ಇಂದು
Team Udayavani, Mar 27, 2018, 7:20 AM IST
ಬೆಂಗಳೂರು: ರಾಜ್ಯಸರ್ಕಾರದ ಏಕಾಏಕಿ ವರ್ಗಾವಣೆ ಆದೇಶ ಹಾಗೂ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ)
ನಿರ್ದೇಶನ ಪ್ರಶ್ನಿಸಿ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ಮಂಗಳವಾರ ಹೈಕೋರ್ಟ್ನಲ್ಲಿ ವಿಚಾರಣೆಗೆ ಬರಲಿದೆ.
ಮುಖ್ಯನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ನೇತೃತ್ವದ ವಿಭಾಗೀಯ ಪೀಠದ ಮುಂದೆ ಅರ್ಜಿ ವಿಚಾರಣೆ ನಡೆಯಲಿದೆ.
ರೋಹಿಣಿ ಸಿಂಧೂರಿ ಪರ ವಕೀಲರು ಸೋಮವಾರ ಮುಖ್ಯನ್ಯಾಯ ಮೂರ್ತಿ ದಿನೇಶ್ ಮಹೇಶ್ವರಿ ಅವರಿದ್ದ ವಿಭಾಗೀಯ ಪೀಠದ ಮುಂದೆ ಹಾಜರಾಗಿ ಅರ್ಜಿಯನ್ನು ತುರ್ತು ವಿಚಾರಣೆ ಸಲ್ಲಿಸುವಂತೆ ಜ್ಞಾಪನಾ ಪತ್ರ ( ಮೆಮೊ) ಸಲ್ಲಿಸಿದರು.
ಅರ್ಜಿದಾರ ಅಧಿಕಾರಿಯ ವರ್ಗಾವಣೆ ವಿಚಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿರುವ ಸಿಎಟಿ, ಮಾ.26ರ ಒಳಗೆ ವರ್ಗಾವಣೆ ಮಾಡಿರುವ ಆದೇಶವನ್ನು ಪರಿಶೀಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಲು ಸೂಚಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
MUST WATCH
ಹೊಸ ಸೇರ್ಪಡೆ
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ