ಅಶ್ಲೀಲ ದೃಶ್ಯ ತೋರಿಸಿ ಪತ್ನಿಗೆ ಕಿರುಕುಳ: ವೈದ್ಯನ ಸೆರೆ


Team Udayavani, Apr 4, 2018, 10:48 AM IST

dr-manjunath.jpg

ಬೆಂಗಳೂರು: ಪತ್ನಿಗೆ ಅಶ್ಲೀಲ ದೃಶ್ಯ, ಚಿತ್ರಗಳನ್ನು ತೋರಿಸಿ ಕಿರುಕುಳ ನೀಡುತ್ತಿದ್ದ ವೈದ್ಯನೊಬ್ಬನನ್ನು ವಿದ್ಯಾರಣಪುರ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ಮೂಲದ ಮಂಜುನಾಥ್‌ (32) ಬಂಧಿತ. ಆರೋಪಿ ವೃತ್ತಿಯಲ್ಲಿ ವೈದ್ಯನಾಗಿದ್ದು, 2015ರಲ್ಲಿ ವಿವಾಹವಾಗಿದ್ದ. ಮೊದಲು ಪತ್ನಿಯನ್ನು ಚೆನ್ನಾಗಿಯೇ ನೋಡಿಕೊಳ್ಳುತ್ತಿದ್ದ ಆತ ನಂತರ ಪತ್ನಿಯ ಪೋಷಕರಿಗೆ ಮೆಜೆಸ್ಟಿಕ್‌ನಲ್ಲಿರುವ ಮನೆ ಮಾರಾಟ ಮಾಡಿ ವರದಕ್ಷಿಣಿ ಕೊಡುವಂತೆ ಹೇಳಿದ್ದ. ಅಷ್ಟೇ ಅಲ್ಲದೇ, ಕೆಲ ಅಶ್ಲೀಲ ವಿಡಿಯೋಗಳನ್ನು ತೋರಿಸಿ ಹಿಂಸೆ ನೀಡುತ್ತಿದ್ದ.

ಇದರಿಂದ ಮನನೊಂದ ಸಂತ್ರಸ್ತೆ ಆತ್ಮಹತ್ಯೆಗೂ ಯತ್ನಿಸಿದ್ದರು. ಆರೋಪಿಯು ಪತ್ನಿ ಜತೆ ಲೈಂಗಿಕ ಕ್ರಿಯೆ ನಡೆಸಿದ್ದ
ವಿಡಿಯೋ ಮಾಡಿಕೊಂಡಿದ್ದು, ಈ ವಿಡಿಯೋ ಫೇಸ್‌ ಬುಕ್‌ನಲ್ಲಿ ಅಪ್‌ಲೋಡ್‌ ಮಾಡುವುದಾಗಿ ಬೆದರಿಸಿ, ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ. ಮತ್ತೂಂದೆಡೆ ಮೂರು ವರ್ಷ ವಾದರೂ ಸಂತ್ರಸ್ತೆ ಗರ್ಭಿಣಿಯಾಗಿರಲಿಲ್ಲ. ಹೀಗಾಗಿ ತನ್ನ ಜತೆ ಮಲಗು ಎಂದು ಮಂಜುನಾಥ್‌ ತಂದೆ ಮತ್ತೂಂದೆಡೆ ಪೀಡಿಸುತ್ತಿದ್ದ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. 

ಟಾಪ್ ನ್ಯೂಸ್

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.