ಏ.24ರಿಂದ ಏಷ್ಯನ್ ಬ್ಯಾಡ್ಮಿಂಟನ್: ಶ್ರೀಕಾಂತ್, ಸಿಂಧು ಸಜ್ಜು
Team Udayavani, Apr 5, 2018, 7:00 AM IST
ನವದೆಹಲಿ: ಏ.24ರಿಂದ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ಆರಂಭವಾಗಲಿದೆ. ಭಾರತದ ಪಿ.ವಿ.ಸಿಂಧು, ಕೆ.ಶ್ರೀಕಾಂತ್ ಕೂಟದಲ್ಲಿ ಮುಖ್ಯ ಆಕರ್ಷಣೆಯಾಗಿದ್ದಾರೆ.
ಬುಧವಾರ ಕೂಟಕ್ಕೆ ಸಂಬಂಧಪಟ್ಟಂತೆ ಜಕಾರ್ತದಲ್ಲಿ ಡ್ರಾ ಹಾಕಲಾಯಿತು. ಸಿಂಧುಗೆ ಕೂಟದ ಮೊದಲ ಸುತ್ತಿನಲ್ಲಿ ತೈವಾನ್ನ ಪಾಯ್ ಯೂ ಪೊ ಅವರನ್ನು ಎದುರಿಸಲಿದ್ದಾರೆ. ಶ್ರೀಕಾಂತ್ ಮೊದಲ ಸುತ್ತಿನಲ್ಲಿ ಕೆಂಟಾ ನಿಶಿಮೊಟೊ ಅವರನ್ನು ಎದುರಿಸಲಿದ್ದಾರೆ. ಪಿ.ವಿ.ಸಿಂಧು ವಿಶ್ವ ಚಾಂಪಿಯನ್ಶಿಪ್ನಲ್ಲಿ ಬೆಳ್ಳಿ ಪದಕ ಗೆದ್ದಿದ್ದರು. ಅಷ್ಟೇ ಅಲ್ಲ ಹಿಂದೆ ಒಲಿಂಪಿಕ್ಸ್ನಲ್ಲಿ ಬೆಳ್ಳಿ ಸೇರಿದಂತೆ ಹಲವಾರು ಕೂಟಗಳಲ್ಲಿ ಅತ್ಯುತ್ತಮ ಸಾಧನೆ ಮೆರೆದಿದ್ದಾರೆ. ಸೈನಾ ನೆಹ್ವಾಲ್ ಅರ್ಹತಾ ಸುತ್ತಿನ ಮೊದಲ ಪಂದ್ಯದಲ್ಲಿ ವಿಶ್ವ ಚಾಂಪಿಯನ್ ಜಪಾನ್ನ ನೊಜೊಮಿ ಒಕುಹರಾ ಅವರನ್ನು ಬಲಿಷ್ಠ ಸವಾಲನ್ನು ಎದುರಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್