ದ್ವಿಚಕ್ರ ವಾಹನ ಕಳವು: ಇಬ್ಬರ ಸೆರೆ

Team Udayavani, Apr 5, 2018, 6:00 AM IST

20.jpg

ಮೂಲ್ಕಿ: ಮಂಗಳೂರಿನ ಉರ್ವ, ಕಾವೂರು, ಉಡುಪಿ ಜಿಲ್ಲೆಯ ಪಡುಬಿದ್ರಿ ಹಾಗೂ ಇತರ ಕಡೆಗಳಲ್ಲಿ ದ್ವಿಚಕ್ರ ವಾಹನ ಕದ್ದಿರುವ ಆರೋಪದಲ್ಲಿ  ಇಬ್ಬರನ್ನು ಮೂಲ್ಕಿ ಪೊಲೀಸರು ಬಂಧಿಸಿ, ಏಳು ಹೋಂಡಾ  ಸ್ಪೆಂಡರ್‌  ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಹಳೆಯಂಗಡಿ ಹೆದ್ದಾರಿಯಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಮೂಲ್ಕಿ ಇನ್ಸ್‌ಪೆಕ್ಟರ್‌  ಶ್ರೀಕಾಂತ್‌ ಕೆ. ಮತ್ತು ಸಿಬಂದಿ ಉಡುಪಿಯಿಂದ ಬರುತ್ತಿದ್ದ ಬೈಕ್‌ನಲ್ಲಿ ಬರುತ್ತಿದ್ದ  ಕುತ್ತೆತ್ತೂರಿನ ನಡುಕೆರೆ ಮನೆಯ ನಿತ್ಯಾನಂದ ಶೆಟ್ಟಿ ಹಾಗೂ ಸುರತ್ಕಲ್‌ ಇಂದ್ರಾಕಟ್ಟಾ ಪೆಟ್ರೋಲ್‌ ಬಳಿಯ ಅರುಣ್‌ ಪೂಜಾರಿ  ಅವರನ್ನು  ತಡೆದು  ದಾಖಲೆ ಪತ್ರ ಕೇಳಿದರು. ಅದನ್ನು  ನೀಡಲು ವಿಫ‌ಲರಾಗಿ ತಡವರಿಸಿದ  ಅವರನ್ನು ತೀವ್ರ ತನಿಖೆಗೆ ಒಳಪಡಿಸಿದಾಗ ಆ ವಾಹನವನ್ನು  ಮಂಗಳೂರಿನ  ದ್ವಾರಕಾ ನಗರದಿಂದ ಕಳವು ಮಾಡಿರುವುದಾಗಿ  ತಿಳಿದು ಬಂತು. ಬಳಿಕ ಅವರನ್ನು  ವಶಕ್ಕೆ ಪಡೆದು ತನಿಖೆ ಮುಂದುವರಿಸಿದಾಗ  ಮತ್ತಷ್ಟು  ಪ್ರಕರಣಗಳಲ್ಲಿ ಆರೋಪಿಗಳು ಭಾಗಿಗಳಾಗಿರುವುದು ತಿಳಿದು ಬಂತು.ಆರೋಪಿಗಳನ್ನು  ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಕಮಿಷನರ್‌ ಟಿ. ಆರ್‌. ಸುರೇಶ್‌  ಮಾರ್ಗದರ್ಶನ, ಡಿಸಿಪಿಗಳಾದ ಹನುಮಂತರಾಯ ಹಾಗೂ ಉಮಾ ಪ್ರಶಾಂತ್‌ ಅವರ ನಿರ್ದೇಶನದಲ್ಲಿ ಪಣಂಬೂರು ಸಹಾಯಕ ಆಯುಕ್ತ ರಾಜೇಂದ್ರ  ನೇತೃತ್ವದಲ್ಲಿ ಮೂಲ್ಕಿ ಇನ್ಸ್‌ ಪೆಕ್ಟರ್‌  ಶ್ರೀಕಾಂತ್‌ ಕೆ., ಎಸ್ಸೆ„ ಶೀತಲ್‌ ಅಲಗೂರು, ಎಎಸ್ಸೆ„  ಚಂದ್ರಶೇಖರ್‌,  ಸಿಬಂದಿ ವರ್ಗದ ಧರ್ಮೇಂದ್ರ, ಅಣ್ಣಪ್ಪ, ಸುರೇಶ್‌, ಮಹಮ್ಮದ್‌ ಹುಸೈನ್‌, ಬಸವರಾಜ್‌ ಮತ್ತು ಮನೋಜ್‌ ಕುಮಾರ್‌   ಕಾರ್ಯಾ ಚರಣೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.