ವಿಶ್ವ ಚಾಂಪಿಯನ್‌: ಚಾನುಗೆ ಕಾಮನ್‌ವೆಲ್ತ್‌ ಚಿನ್ನ 

Team Udayavani, Apr 6, 2018, 6:25 AM IST

PTI4_5_2018_000049B.jpg

ಗೋಲ್ಡ್‌ ಕೋಸ್ಟ್‌: ವೇಟ್‌ ಲಿಫ್ಟಿಂಗ್ನಲ್ಲಿ ಮೀರಾಬಾಯಿ ಚಾನು ಚಿನ್ನದ ಪದಕ ಗೆದ್ದು ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಚಿನ್ನದ ಆರಂಭ ನೀಡಿದ್ದಾರೆ. ಇದು ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಅವರು ಗೆದ್ದ ಒಟ್ಟಾರೆ 2ನೇ ಪದಕ. 2014ರಲ್ಲಿ ನಡೆದ ಗ್ಲಾಸೊY ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ 48 ಕೆ.ಜಿ ವಿಭಾಗದಲ್ಲಿ ಬೆಳ್ಳಿ ಪದಕ ಪಡೆದಿದ್ದರು.

ಕಳೆದ ವರ್ಷವಷ್ಟೇ ಅವರು ಅಮೆರಿಕದಲ್ಲಿ ನಡೆದಿದ್ದ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆದ್ದು ಭಾರತಕ್ಕೆ ಕೀರ್ತಿ ತಂದಿದ್ದರು.

ವರ್ಷದಿಂದ ವರ್ಷಕ್ಕೆ ಚಾನು ಅಪ್ರತಿಮ ಸಾಧನೆ: ಕಳೆದ ವರ್ಷ ಚಾನು ಕ್ಲೀನ್‌ ಹಾಗೂ ಜರ್ಕ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಭಾರತಕ್ಕೆ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದುಕೊಟ್ಟಿದ್ದರು. ಚಾನು ಒಟ್ಟಾರೆ ಕೂಟದಲ್ಲಿ 196 ಕೆ.ಜಿ ಎತ್ತಿ ಅಭೂತಪೂರ್ವ ಸಾಧನೆ ಮಾಡಿದ್ದರು. ಇದಕ್ಕೂ ಮೊದಲು 2016ರ ರಿಯೋ ಒಲಿಂಪಿಕ್ಸ್‌ ಕೂಟಕ್ಕೆ ಚಾನು ಅರ್ಹತೆ ಪಡೆದುಕೊಂಡಿದ್ದರು.

ಆದರೆ ಸೋತು ಭಾರೀ ನಿರಾಸೆ ಅನುಭವಿಸಿದ್ದರು. ಇದೀಗ ಕಾಮನ್‌ವೆಲ್ತ್‌ ಗೆಲುವಿನಿಂದ ರಿಯೋ ಒಲಿಂಪಿಕ್ಸ್‌ ಸೋಲಿನ
ನೋವನ್ನು ಮರೆತಿದ್ದೇನೆ ಎಂದು ಸ್ಪರ್ಧೆಯ ಬಳಿಕ ಚಾನು ಪ್ರತಿಕ್ರಿಯಿಸಿದ್ದಾರೆ.

ಟಾಪ್ ನ್ಯೂಸ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.