ಮುಂಬಯಿ ಲೋಕಲ್‌ ಟ್ರೈನ್‌ನಲ್ಲಿ ಲೈಂಗಿಕ ದೌರ್ಜನ್ಯ, ಆರೋಪಿ ಅರೆಸ್ಟ್‌


Team Udayavani, Apr 6, 2018, 11:30 AM IST

Mumbai-local-train-molesed-.jpg

ಮುಂಬಯಿ : ತನ್ನ ಪರಿಚಯದ ಮಹಿಳೆಯೊಂದಿಗೆ ನಿನ್ನೆ ಗುರುವಾರ ರಾತ್ರಿ ನಗರದ ಲೋಕಲ್‌ ಟ್ರೈನ್‌ನಲ್ಲಿ ಪ್ರಯಾಣಿಸುತ್ತಿದ್ದ ಮುಂಬಯಿ ವ್ಯಕ್ತಿಯೋರ್ವ ಮಹಿಳೆಯ ಕುತ್ತಿಗೆ ಬಿಗಿದು ಸಾಯಿಸುವ ಯತ್ನ ನಡೆಸಿದ್ದು , ಸಹ-ಪ್ರಯಾಣಿರಿಂದ ಜಾಗೃತರಾದ ಪೊಲೀಸರು ಆರೋಪಿಯನ್ನು ಬಂಧಿಸಿರುವ ಘಟನೆ ವರದಿಯಾಗಿದೆ. 

ವಿಕಲಾಂಗರ ಕಂಪಾರ್ಟ್‌ಮೆಂಟಲ್ಲಿ  ಮಹಿಳೆಯ ಜತೆಗಾರನಿಂದಲೇ ಚಲಿಸುತ್ತಿದ್ದ ರೈಲಿನಲ್ಲಿ  ನಡೆದ ಈ ಪೈಶಾಚಿಕ ಕೃತ್ಯದ ವಿಡಿಯೋ ಚಿತ್ರಿಕೆ ಸಾಮಾಜಿಕ ಜಾಲ ತಾಣದಲ್ಲಿ ವೈರಲ್‌ ಆಗಿದ್ದು ಇದನ್ನು ವೀಕ್ಷಿಸಿ ಸಹಸ್ರಾರು ಮಂದಿ, ಮಹಿಳೆಯ ಮೇಲಿನ ದೌರ್ಜನ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿ ಖಂಡಿಸಿದ್ದಾರೆ.

ಥಾಣೆ – ಛತ್ರಪತಿ ಶಿವಾಜಿ ಟರ್ಮಿನಸ್‌ ಟ್ರೈನ್‌ನಲ್ಲಿ ನಡೆದ ಈ ಘಟನೆಯ ಪ್ರತ್ಯಕ್ಷದರ್ಶಿ ಸಹ ಪ್ರಯಾಣಿಕರು ಒಡನೆಯೇ ದಾದರ್‌ ಪೊಲೀಸರನ್ನು ಜಾಗೃತಗೊಳಿಸಿದರು. ಅವರು ಕೂಡಲೇ ಆರೋಪಿ ವ್ಯಕ್ತಿಯನ್ನು ಪತ್ತೆ ಹಚ್ಚಿ ಬಂಧಿಸಿ ಆತನ ವಿರುದ್ಧ ಕೊಲೆ ಯತ್ನ ಮತ್ತು ಲೈಂಗಿಕ ದೌರ್ಜನ್ಯದ ಕೇಸನ್ನು ದಾಖಲಿಸಿದರು. 

ಬಂಧಿತ ವ್ಯಕ್ತಿಯನ್ನು ರಫೀಕ್‌ ಶೇಖ್‌ ಎಂದು ಗುರುತಿಸಲಾಗಿದೆ. ಆತ ಮಹಿಳೆಗೆ ಭಾರೀ ದೊಡ್ಡ ಮೊತ್ತದ ಸಾಲವಾಗಿ ಪಡೆದ ಹಣವನ್ನು  ಮರುಪಾವತಿಸುವುದಿತ್ತು. ಈ ವಿಷಯಕ್ಕೆ ಸಂಬಂಧಿಸಿ ಉಭಯತರ ನಡುವೆ ಚಲಿಸುತ್ತಿದ್ದ ರೈಲಿನಲ್ಲೇ ಜಗಳ ಉಂಟಾಗಿತ್ತು.

ಈ ಜಗಳದ ಪರಾಕಾಷ್ಠೆಯಲ್ಲಿ ಆರೋಪಿ ರಫೀಕ್‌, ಮಹಿಳೆಯ ಕುತ್ತಿಗೆಯನ್ನು ಬಿಗಿದು ಸಾಯಿಸುವ ಯತ್ನ ನಡೆಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವನ್ನೂ ನಡೆಸಿದ ಎಂದು ಪೊಲೀಸರು ತಿಳಿಸಿದ್ದಾರೆ. 

ಟಾಪ್ ನ್ಯೂಸ್

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.