ಅವ್ಯವಹಾರ ನಡೆಸಿದವರಿಗೆ ಪಾಠ ಕಲಿಸಿ

Team Udayavani, Apr 6, 2018, 1:03 PM IST

shiv-1.jpg

ಹೊಸನಗರ: ಡಿಸಿಸಿ ಬ್ಯಾಂಕ್‌ ಅವ್ಯವಹಾರ ಪ್ರಕರಣದಲ್ಲಿ ಬಾಳೆ ಹಣ್ಣು ತಿಂದವರು ಚುನಾವಣೆ ಸ್ಪರ್ಧೆಗೆ, ಸಿಪ್ಪೆ ತಿಂದ ಸಿಬ್ಬಂದಿ ಕೆಲಸ ಕಳೆದುಕೊಂಡು ಮನೆ ಸೇರಿದ್ದಾರೆ ಎಂದು ಶಾಸಕ ಕಿಮ್ಮನೆ ರತ್ನಾಕರ ಆರೋಪಿಸಿದರು.

ಸಮೀಪದ ರಾಮಚಂದ್ರಾಪುರ ಗ್ರಾಮದಲ್ಲಿ ಬುಧವಾರ ಕಾರ್ಯಕರ್ತರ ಸಭೆ ಹಾಗೂ ವಿವಿಧ ಪಕ್ಷದಿಂದ ಕಾಂಗ್ರೆಸ್‌ ಸೇರ್ಪಡೆ ಸಮಾರಂಭದಲ್ಲಿ ಅವರು ಮಾತನಾಡಿದರು. ಸುಮಾರು ರೂ.60 ಕೋಟಿ ಡಿಸಿಸಿ ಬ್ಯಾಂಕ್‌ ಅವ್ಯವಹಾರ ಪ್ರಕರಣದ ತನಿಖೆ ಆರಂಭ ಆಗಿದೆ ಅಷ್ಟೆ. ಇನ್ನು ಮುಂದಿದೆ ದೊಡ್ಡಾಟ ಕಾದಿದೆ ಎಂದು ಭವಿಷ್ಯ ನುಡಿದರು.

ಮತ ನೀಡಿದ ಮಹಿಳಾ ಸಂಘಗಳಿಗೆ ಡಿಸಿಸಿ ಬ್ಯಾಂಕ್‌ ವತಿಯಿಂದ ಸಾಲ ನೀಡುವುದಾಗಿ ಹುಸಿ ಭರವಸೆಯನ್ನು ಸುಳ್ಳುಗಾರರು ಬರುತ್ತಾರೆ. ಅವರಿಗೆ ತಕ್ಕ ಪಾಠ ಕಲಿಸಿ ಎಂದರು. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಎಲ್ಲಾ ವರ್ಗದ ಜನರ ಅಭಿವೃದ್ಧಿಗಾಗಿ ಹಲವು ಭಾಗ್ಯ ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.

ಕಳೆದ 10 ವರ್ಷದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಲಾಗಿದೆ. ಪ್ರತಿ ಜಿಪಂ ಕ್ಷೇತ್ರಕ್ಕೆ ತಲಾ ರೂ.100 ಕೋಟಿ ಅನುದಾನ ಮಂಜೂರು ಮಾಡಲಾಗಿದೆ ಎಂದರು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಒಳ್ಳೆಯ ನಟನಾ ಸಾಮರ್ಥ್ಯ ಇದೆ. ಲೋಕಸಭಾ ಚುನಾವಣೆಗೆ ಮೊದಲು ನೀಡಿದ ಭರವಸೆಗಳು ಹುಸಿಯಾಗಿವೆ. ಕೋಮು ಸೌಹಾರ್ದ ಕಲಕಿ ಅದರಲ್ಲಿ ತಮ್ಮ ಬೇಳೆ ಬೇಯಿಸಿಕೊಳ್ಳುವ ಪ್ರವೃತ್ತಿಯ ಬಿಜೆಪಿಯವರ ಬಗ್ಗೆ ಕಾರ್ಯಕರ್ತರು ಎಚ್ಚರದಿಂದ ಇರಲು ಕರೆ ನೀಡಿದರು.

ಸೇರ್ಪಡೆ: ರಾಮಚಂದ್ರಾಪುರ ಗ್ರಾಮದ ಬಿಜೆಪಿ ಪ್ರಮುಖರಾದ ಗುರುಕಿರಣ್‌, ರಾಯಲ್‌, ಧರೇನಾ, ಶಶಿಕಲಾ, ಶೋಭಾ, ಮುಸ್ತಫಾ ಸೇರಿದಂತೆ ಸುಮಾರು 50ಕ್ಕೂ ಹೆಚ್ಚು ಮಂದಿ ಕಿಮ್ಮನೆ ಸುಮ್ಮುಖದಲ್ಲಿ ಕಾಂಗ್ರೆಸ್‌ ಸೇರಿದರು. ಜಿಪಂ ಸದಸ್ಯ ಕಲಗೋಡು ರತ್ನಾಕರ, ತಾಪಂ ಸದಸ್ಯ ಚಂದ್ರಮೌಳಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮುಡುಬಾ ರಾಘವೇಂದ್ರ, ಪ್ರಮುಖರಾದ ಜಯ ಜಿ. ರಾವ್‌, ಮೈಥಿಲಿ,
ಚಂದ್ರಕಲಾ, ಆದಿಲ್‌, ಚಂದ್ರಮೂತಿರ, ಧರ್ಮಪ್ಪ, ಜಯನಗರ ಗುರು ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.