ಸಿಎಂರಿಂದ ಸಮಾಜ ಒಡೆಯುವ ಕೆಲಸ
Team Udayavani, Apr 7, 2018, 6:00 AM IST
ಯಾದಗಿರಿ: ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೀರಶೈವ ಲಿಂಗಾಯತ ಸಮಾಜ
ಒಡೆಯುವ ಮೂಲಕ ಬೆಂಕಿ ಹಚ್ಚುವ ಕೆಲಸ ಮಾಡಿದ್ದಾರೆ ಎಂದು ಕಾಶಿ ಜಗದ್ಗುರು ಡಾ| ಚಂದ್ರಶೇಖರ ಶಿವಾಚಾರ್ಯ
ಭಗವತ್ಪಾದರು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ವೀರಶೈವ ಲಿಂಗಾಯತ ಅಖಂಡ
ಧರ್ಮದ ಮಾನ್ಯತೆ ನೀಡಬೇಕು ಎಂದು ಕೇಳಿದ್ದೇವೆ. ರಾಜ್ಯದಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿ ಇರುವುದರಿಂದ ಅವರು ಯಾವುದೇ ಭರವಸೆ ನೀಡಿಲ್ಲ. ಯಾವುದೇ ಧರ್ಮದ ಹೆಸರು ಹೇಳದೆ ಧರ್ಮ ಒಡೆಯಲು ಅವಕಾಶ ಮಾಡಿಕೊಡುವುದಿಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ. ಇದನ್ನೇ ಕೆಲ ಮಠಾಧೀಶರು ತಪ್ಪಾಗಿ ಗ್ರಹಿಸಿಕೊಂಡು ಶಾ ಹೇಳಿಕೆ ವಿರೋಧಿಸಿ ಸಭೆ ನಡೆಸುವುದು ಸರಿಯಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ