ಕ್ಯಾಸ್ಟಿಂಗ್‌ ಕೌಚ್‌ ಬಗ್ಗೆ ಕೃತಿ ಖರಬಂದ ಅಭಿಪ್ರಾಯ


Team Udayavani, Apr 7, 2018, 11:07 AM IST

Kriti-Kharabhanda-11.jpg

ಯಾವಾಗ ಶ್ರುತಿ ಹರಿಹರನ್‌ ಕೆಲವು ತಿಂಗಳುಗಳ ಹಿಂದೆ ಕ್ಯಾಸ್ಟಿಂಗ್‌ ಕೌಚ್‌ (ಲೈಂಗಿಕ ತೃಷೆ ಬಳಸಿಕೊಳ್ಳಲು ಯತ್ನಿಸುವುದು) ಬಗ್ಗೆ ಮಾತನಾಡಿದರೋ, ಅಲ್ಲಿಂದ ಈ ವಿಷಯ ಸಾಕಷ್ಟು ಚರ್ಚೆಯಾಗುತ್ತಿದೆ. ಶ್ರುತಿ ನಂತರ ಹರಿಪ್ರಿಯಾ ಈ ಬಗ್ಗೆ ಒಮ್ಮೆ ಮಾತನಾಡಿ, “ಇಲ್ಲಿ ಸಂಪೂರ್ಣ ಪುರುಷರದ್ದೇ ತಪ್ಪು ಎನ್ನುವುದು ಕಷ್ಟ, ನಾವು ಹೇಗಿರುತ್ತೀವೋ ಅದು ಬಹಳ ಮುಖ್ಯ’ ಎಂದು ಹೇಳಿದ್ದರು.

ಈ ವಿಷಯವಾಗಿ ಕೃತಿ ಖರಬಂದ ಸಹ ಮಾತನಾಡಿದ್ದಾರೆ. ತಮ್ಮನ್ನೇನಾದರೂ ಆ ದೃಷ್ಟಿಯಲ್ಲಿ ನೋಡಿದರೆ, ಆ ವ್ಯಕ್ತಿಯನ್ನು ಕೊಂದೇಬಿಡುವುದಾಗಿ ಹೇಳಿದ್ದಾರೆ. ಗುರುವಾರ ಸಂಜೆ ನಡೆದ “ದಳಪತಿ’ ಚಿತ್ರದ ಪತ್ರಿಕಾಗೋಷ್ಠಿಯ ನಂತರ ಕೆಲವು ಪತ್ರಕರ್ತರೊಂದಿಗೆ ಮಾತನಾಡಿದ ಅವರು, “ತಮ್ಮೆದುರು ಯಾರಾದರೂ ಕೆಟ್ಟದಾಗಿ ವರ್ತಿಸಿದರೆ, ಅಂತಹ ವ್ಯಕ್ತಿಯನ್ನು ಕೊಂದೇಬಿಡ್ತೀನಿ’ ಅಂತ ಅವರು ಹೇಳಿಕೊಂಡಿದ್ದಾರೆ.

“ನಾನು ಇಂತಹ ವಿಷಯದಲ್ಲಿ ಸುಮ್ಮನಿರುವುದಿಲ್ಲ. ನನ್ನ ಜೊತೆಗೆ ಯಾರಾದರೂ ಅನುಚಿತವಾಗಿ ವರ್ತಿಸಿದರೆ ನಾನು ಸುಮ್ಮನಿರೋಲ್ಲ. ಕ್ಯಾಸ್ಟಿಂಗ್‌ ಕೌಚ್‌ ಎನ್ನುವುದು ಬರೀ ಚಿತ್ರರಂಗಕ್ಕೆ ಮಾತ್ರ ಸೀಮಿತವಲ್ಲ, ಕಾರ್ಪೋರೇಟ್‌ ಕ್ಷೇತ್ರದಲ್ಲೂ ತುಂಬಾ ಇದೆ. ನಂಗೆ ಯಾವತ್ತೂ ಕೆಟ್ಟ ಅನುಭವ ಆಗಿಲ್ಲ.

ಯಾರೂ ನನ್ನನ್ನು ಆ ತರಹ ಕೆಟ್ಟದಾಗಿ ನಡೆಸಿಕೊಂಡಿಲ್ಲ. ಇಲ್ಲಿ ಬರೀ ಪುರುಷರದ್ದೇ ಸಮಸ್ಯೆ ಅನ್ನೋದು ಕಷ್ಟ. ಮಹಿಳೆಯರು ಸಹ ಈ ವಿಷಯದಲ್ಲಿ ಸಾಕಷ್ಟು ದುರಪಯೋಗ ಮಾಡಿಕೊಳ್ಳುತ್ತಾರೆ. ಹೆಣ್ಣು ಎನ್ನುವ ಕಾರಣಕ್ಕೆ ನಂಬುವುದು ಕಷ್ಟ’ ಎನ್ನುತ್ತಾರೆ ಅವರು.

ಸಮಾನವಾಗಿ ನೋಡಿಕೊಳ್ಳಿ: ಇನ್ನು ನಾಯಕ ಮತ್ತು ನಾಯಕಿಯನ್ನು ಸಮಾನವಾಗಿ ನೋಡಿಕೊಳ್ಳಬೇಕು ಎನ್ನುವ ಅವರು, “ನಾವು ಹೀರೋ ತರಹ ಸಂಭಾವನೆ ಡಿಮ್ಯಾಂಡ್‌ ಮಾಡುವುದಕ್ಕೆ ಆಗಲ್ಲ. ಏಕೆಂದರೆ, ಅವರು ತರಹ ಓಪನಿಂಗ್‌ ಕೊಡಿಸುವುದಕ್ಕೆ ಸಾಧ್ಯವಿಲ್ಲ. ಆ ವಿಷಯದಲ್ಲಿ ಸಮಾನತೆ ಇಲ್ಲದಿದ್ದರೂ, ನಮ್ಮನ್ನು ನೋಡಿಕೊಳ್ಳುವ ರೀತಿಯಲ್ಲಾದರೂ ಸಮಾನತೆ ಇರಬೇಕು. ಅಷ್ಟೇ ನಾವು ಕೇಳ್ಳೋದು’ ಎನ್ನುತ್ತಾರೆ ಕೃತಿ.

ಟಾಪ್ ನ್ಯೂಸ್

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.